Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಯುದ್ಧದಿಂದ ತೈಲ ದರ ಹೆಚ್ಚಾಗುತ್ತೆ ಎಂಬ ವದಂತಿ ಹಿನ್ನಲೆ: ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನರು

04/03/2026 5:17 PM

BREAKING : ಮಧ್ಯಪ್ರಾಚ್ಯದಲ್ಲಿರುವ ಪ್ರಜೆಗಳ ಸಹಾಯಕ್ಕಾಗಿ ಭಾರತದಿಂದ ‘ನಿಯಂತ್ರಣ ಕೊಠಡಿ’ ಸ್ಥಾಪನೆ

04/03/2026 5:16 PM

ಬೆಂಗಳೂರು : ಮನೆ ಖಾಲಿ ಮಾಡುವ ವಿಚಾರಕ್ಕೆ ಗಲಾಟೆ, ಅಳಿಯನನ್ನೇ ಕೊಂದ ಮಾವ : ಅಂತ್ಯಕ್ರಿಯೆ ವೇಳೆ ಕೃತ್ಯ ಬಯಲು!

04/03/2026 5:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ‘ಮಲ ಹೊರುವ ಪದ್ದತಿ ಇನ್ನೂ ಜೀವಂತ’ : ಹಾವೇರಿಯಲ್ಲಿ ಕಾರ್ಮಿಕರಿಂದ ಶೌಚ ಗುಂಡಿ ಸ್ವಚ್ಚಗೊಳಿಸಿದ ಮಾಲೀಕರು.!
KARNATAKA

SHOCKING : ರಾಜ್ಯದಲ್ಲಿ ‘ಮಲ ಹೊರುವ ಪದ್ದತಿ ಇನ್ನೂ ಜೀವಂತ’ : ಹಾವೇರಿಯಲ್ಲಿ ಕಾರ್ಮಿಕರಿಂದ ಶೌಚ ಗುಂಡಿ ಸ್ವಚ್ಚಗೊಳಿಸಿದ ಮಾಲೀಕರು.!

By kannadanewsnow5721/01/2026 10:58 AM

ಹಾವೇರಿ : ಹಾವೇರಿ ಜಿಲ್ಲೆಯ ಕುಸನೂರು ಗ್ರಾಮದಲ್ಲಿ ಕಾರ್ಮಿಕರಿಂದ ಶೌಚಾಲಯದ ಗುಂಡಿ ಸ್ವಚ್ಚ ಮಾಡಿಸುತ್ತಿದ್ದ ಘಟನೆ ನಡೆದಿದೆ.

ಕುಸನೂರು ಗ್ರಾಮದ ನಿವಾಸಿಗಳಾದ ಬಸವರಾಜ ಪೂಜಾರ ಮತ್ತು ಸುರೇಶ್ ಪೂಜಾರ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಶೌಚ ಗೃಹದ ಗುಂಡಿ ತುಂಬಿದ್ದರಿಂದ ಮಾಲೀಕರು ಕಾರ್ಮಿಕರಿಂದ ಶೌಚಗುಂಡಿಯ ಮಲ ತೆರವು ಮಾಡಿಸಿರುವ ಆರೋಪ ಕೇಳಿಬಂದಿದೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ತಹಶೀಲ್ದಾರ್ ಇಬ್ಬರು ಕಾರ್ಮಿರನ್ನು ವಶಕ್ಕೆ ಪಡೆದು ಆರೋಗ್ಯ ತಪಾಸಣೆ ನಡೆಸಿದ್ದಾರೆ. ಮಾಲೀಕರ ವಿರುದ್ಧ ಆಡೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸ್ಥಳಕ್ಕೆ ತಾಲೂಕು ಅಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದಲ್ಲಿ ಮಲ ಹೊರುವ ಪದ್ದತಿ ಇನ್ನೂ ಜೀವಂತವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮದ ಜನ ಆಕ್ರೋಶ ಹೊರ ಹಾಕಿದ್ದು, ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಮಲ ಹೋರುವ ಪದ್ದತಿ’ಗೆ ಪ್ರೋತ್ಸಾಹ ನೀಡಿದ್ರೆ 1 ವರ್ಷ ಜೈಲು ಶಿಕ್ಷೆ, ದಂಡ ಫಿಕ್ಸ್

ತಲೆಮೇಲೆ ಮಲ ಹೊರುವುದು ಹಾಗೂ ತೆರೆದ ಚರಂಡಿಗೆ ಮಲ-ಮೂತ್ರ ವಿಸರ್ಜನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಅದರಂತೆ ‘ದಿ ಎಂಪ್ಲಾಯ್ಮೆಂಟ್ ಆಫ್ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಆಂಡ್ ಡ್ರೈ ಲ್ಯಾಟ್ರಿನ್ ಆಕ್ಟ್ 2013 ರ ರೀತ್ಯಾ ಯಾವುದೇ ವ್ಯಕ್ತಿಯಿಂದ ಶೌಚಾಲಯದ ಪಿಟ್ನ್ನು ಸ್ವಚ್ಛಗೊಳಿಸುವುದನ್ನು ನಿಷೇಧಿಸಲಾಗಿದೆ.

ಈ ಕಾಯ್ದೆಯನ್ನು ಉಲ್ಲಂಘಿಸಿ ಯಾವುದೇ ವ್ಯಕ್ತಿಯಿಂದ ಶೌಚಾಲಯದ ಪಿಟ್ನ್ನು ಸ್ವಚ್ಛಗೊಳಿಸಿದಲ್ಲಿ ಅಥವಾ ಮಲ ಹೊರುವ ಪದ್ಧತಿಗೆ ಪ್ರೋತ್ಸಾಹಿಸಿದಲ್ಲಿ ಕಾಯ್ದೆ ಅನುಸಾರ ಒಂದು ವರ್ಷದ ವರೆಗೂ ಜೈಲು ವಾಸ ಜೊತೆಗೆ ದಂಡ ಅಥವಾ ಎರಡು ರೀತಿಯಲ್ಲೂ ಕಾನೂನು ರೀತ್ಯಾ ಕ್ರಮಜರುಗಿಸಲಾಗುವುದು.

SHOCKING: 'The practice of carrying excrement is still alive' in the state: Owner forces workers to clean latrine in Haveri!
Share. Facebook Twitter LinkedIn WhatsApp Email

Related Posts

BREAKING: ಯುದ್ಧದಿಂದ ತೈಲ ದರ ಹೆಚ್ಚಾಗುತ್ತೆ ಎಂಬ ವದಂತಿ ಹಿನ್ನಲೆ: ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನರು

04/03/2026 5:17 PM1 Min Read

ಬೆಂಗಳೂರು : ಮನೆ ಖಾಲಿ ಮಾಡುವ ವಿಚಾರಕ್ಕೆ ಗಲಾಟೆ, ಅಳಿಯನನ್ನೇ ಕೊಂದ ಮಾವ : ಅಂತ್ಯಕ್ರಿಯೆ ವೇಳೆ ಕೃತ್ಯ ಬಯಲು!

04/03/2026 5:03 PM1 Min Read

BIG NEWS : ‘KPSC’ ಪರೀಕ್ಷೆ ಫಲಿತಾಂಶದಲ್ಲಿ ಯಾವುದೇ ಅಕ್ರಮ ನಡೆದಿಲ್ಲ : ಕಾರ್ಯದರ್ಶಿ ಜ್ಯೋತಿ ಸ್ಪಷ್ಟನೆ

04/03/2026 4:23 PM2 Mins Read
Recent News

BREAKING: ಯುದ್ಧದಿಂದ ತೈಲ ದರ ಹೆಚ್ಚಾಗುತ್ತೆ ಎಂಬ ವದಂತಿ ಹಿನ್ನಲೆ: ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನರು

04/03/2026 5:17 PM

BREAKING : ಮಧ್ಯಪ್ರಾಚ್ಯದಲ್ಲಿರುವ ಪ್ರಜೆಗಳ ಸಹಾಯಕ್ಕಾಗಿ ಭಾರತದಿಂದ ‘ನಿಯಂತ್ರಣ ಕೊಠಡಿ’ ಸ್ಥಾಪನೆ

04/03/2026 5:16 PM

ಬೆಂಗಳೂರು : ಮನೆ ಖಾಲಿ ಮಾಡುವ ವಿಚಾರಕ್ಕೆ ಗಲಾಟೆ, ಅಳಿಯನನ್ನೇ ಕೊಂದ ಮಾವ : ಅಂತ್ಯಕ್ರಿಯೆ ವೇಳೆ ಕೃತ್ಯ ಬಯಲು!

04/03/2026 5:03 PM

ನಿಮ್ಮ ಸಂಗಾತಿಯನ್ನು ‘ಲೈಂಗಿಕ’ವಾಗಿ ಸಂತೃಪ್ತಿಗೊಳಿಸಬೇಕೇ? ಈ ಟಿಪ್ಸ್ ಫಾಲೋ ಮಾಡಿ

04/03/2026 4:41 PM
State News
KARNATAKA

BREAKING: ಯುದ್ಧದಿಂದ ತೈಲ ದರ ಹೆಚ್ಚಾಗುತ್ತೆ ಎಂಬ ವದಂತಿ ಹಿನ್ನಲೆ: ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನರು

By kannadanewsnow0904/03/2026 5:17 PM KARNATAKA 1 Min Read

ಉತ್ತರ ಕನ್ನಡ: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ಯುದ್ಧ ಸಾರಿದ್ದಾವೆ. ಇರಾನ್ ನಲ್ಲಿನ ಹಲವು ಪ್ರದೇಶಗಳನ್ನು ಕ್ಷಿಪಣಿ, ಡ್ರೋನ್…

ಬೆಂಗಳೂರು : ಮನೆ ಖಾಲಿ ಮಾಡುವ ವಿಚಾರಕ್ಕೆ ಗಲಾಟೆ, ಅಳಿಯನನ್ನೇ ಕೊಂದ ಮಾವ : ಅಂತ್ಯಕ್ರಿಯೆ ವೇಳೆ ಕೃತ್ಯ ಬಯಲು!

04/03/2026 5:03 PM

BIG NEWS : ‘KPSC’ ಪರೀಕ್ಷೆ ಫಲಿತಾಂಶದಲ್ಲಿ ಯಾವುದೇ ಅಕ್ರಮ ನಡೆದಿಲ್ಲ : ಕಾರ್ಯದರ್ಶಿ ಜ್ಯೋತಿ ಸ್ಪಷ್ಟನೆ

04/03/2026 4:23 PM

ರಾಜ್ಯದ ಪತ್ರಕರ್ತೆಯರ ಗಮನಕ್ಕೆ: ಉಚಿತ ಡಿಜಿಟಲ್ ಮಾಧ್ಯಮ, ಎಐ ಬಳಕೆ ತರಬೇತಿಗೆ ಅರ್ಜಿ ಆಹ್ವಾನ

04/03/2026 4:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.