ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ ಆಗಿದೆ. ಅಬಕಾರಿ ಸಚಿವರು ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ವಿಧಾನಸಭೆಯಲ್ಲಿ ಆಗ್ರಹಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ ಮಾತನಾಡಿದಂತ ಅವರು, ಅಬಕಾರಿ ಸಚಿವರ ಭ್ರಷ್ಟಾಚಾರದ ವಿಚಾರವಾಗಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಸಚಿವರು ಇನ್ನೂ ಅಧಿಕಾರ ಅನುಭವಿಸುತ್ತಿದ್ದಾರೆ ಎಂದು ಗುಡುಗಿದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ಮೊದಲು ರಾಜೀನಾಮೆ, ಆಮೇಲೆ ತನಿಖೆ ಎಂದಾದರೆ ಕಾಂಗ್ರೆಸ್ ಸಚಿವರ ವಿಚಾರದಲ್ಲೂ ಅದೇ ನಿಯಮ ಪಾಲಿಸಬೇಕು. ಅಬಕಾರಿ ಸಚಿವರು ಮೊದಲು ರಾಜೀನಾಮೆ ನೀಡಲಿ, ಆಮೇಲೆ ತನಿಖೆ ಎದುರಿಸಲಿ ಎಂಬುದಾಗಿ ಒತ್ತಾಯಿಸಿದರು.
https://twitter.com/RAshokaBJP/status/2014679890214453347
BREAKING: ಜಮ್ಮು-ಕಾಶ್ಮೀರದಲ್ಲಿ ಜೈಶ್ ಸಂಘಟನೆಯ ಓರ್ವ ಉಗ್ರನನ್ನು ಎನ್ ಕೌಂಟರ್
ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೆ ಮುನ್ನವೇ ಕಾಡ್ಗಿಚ್ಚು ನಿಯಂತ್ರಣಕ್ಕೆ ಈ ಖಡಕ್ ಸೂಚನೆ ಕೊಟ್ಟ ಸಚಿವ ಈಶ್ವರ್ ಖಂಡ್ರೆ








