Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ಥೂಲಕಾಯದ ಪುರುಷರಿಗೆ ಸಿಹಿ ಸುದ್ದಿ: ತೂಕ ಕಡಿಮೆ ಮಾಡಿಕೊಂಡರೆ ಸುಧಾರಿಸಲಿದೆ ಲೈಂಗಿಕ ಸಾಮರ್ಥ್ಯ | Weight loss improves sex life

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

ಬಿಸಿಲ ಬೇಗೆಯಿಂದ ಕಂಗಾಲಾದವರಿಗೆ ಸಿಹಿ ಸುದ್ದಿ: ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭ; ವಾರಾಂತ್ಯಕ್ಕೆ ಅಂಡಮಾನ್‌ಗೆ ಮುಂಗಾರು ಪ್ರವೇಶ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಾಳೆ ರಾಜ್ಯ ಸರ್ಕಾರದ ವಿವಿಧ ಇಲಾಖೆ, ಸಂಸ್ಥೆಗಳ ಹುದ್ದೆಗಳ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ
KARNATAKA

BIG NEWS : ನಾಳೆ ರಾಜ್ಯ ಸರ್ಕಾರದ ವಿವಿಧ ಇಲಾಖೆ, ಸಂಸ್ಥೆಗಳ ಹುದ್ದೆಗಳ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow57

ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ವಿವಿಧ ಹುದ್ದೆಗಳಿಗೆ ಜನವರಿ 25 ರಂದು ಪರೀಕ್ಷಾ ಕೇಂದ್ರಗಳಲ್ಲಿ ನೇರ ನೇಮಕಾತಿ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ವಿವಿಧ ಷರತ್ತಿಗೊಳಪಟ್ಟು ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

ಜನವರಿ 25 ರಂದು ನಗರದ 13 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ.

ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ಅಭ್ಯರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ.

ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

BIG NEWS: Recruitment examination for posts in various departments and organizations of the state government tomorrow: It is mandatory for candidates to follow these rules
Share. Facebook Twitter LinkedIn WhatsApp Email

Related Posts

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

2 Mins Read

BIG ALERT: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಹಾಕಿ ಪಕ್ಕದಲ್ಲೇ ಮಲಗೋ ಮುನ್ನ ಎಚ್ಚರ! ಸ್ಪೋಟಗೊಂಡು ವ್ಯಕ್ತಿ ದುರ್ಮರಣ

1 Min Read

ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ: ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಲಹೆ

2 Mins Read
Recent News

ಸ್ಥೂಲಕಾಯದ ಪುರುಷರಿಗೆ ಸಿಹಿ ಸುದ್ದಿ: ತೂಕ ಕಡಿಮೆ ಮಾಡಿಕೊಂಡರೆ ಸುಧಾರಿಸಲಿದೆ ಲೈಂಗಿಕ ಸಾಮರ್ಥ್ಯ | Weight loss improves sex life

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

ಬಿಸಿಲ ಬೇಗೆಯಿಂದ ಕಂಗಾಲಾದವರಿಗೆ ಸಿಹಿ ಸುದ್ದಿ: ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭ; ವಾರಾಂತ್ಯಕ್ಕೆ ಅಂಡಮಾನ್‌ಗೆ ಮುಂಗಾರು ಪ್ರವೇಶ!

ಬ್ರಿಕ್ಸ್‌ ಶೃಂಗಸಭೆಗೆ ದೆಹಲಿ ಸಜ್ಜು: ಇರಾನ್‌ನ ಅರಾಗ್ಚಿ ಮತ್ತು ರಷ್ಯಾದ ಲಾವ್ರೊವ್ ಭಾರತಕ್ಕೆ ಆಗಮನ!

State News
KARNATAKA

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಯು 2026ನೇ ಸಾಲಿನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಗಳ…

BIG ALERT: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಹಾಕಿ ಪಕ್ಕದಲ್ಲೇ ಮಲಗೋ ಮುನ್ನ ಎಚ್ಚರ! ಸ್ಪೋಟಗೊಂಡು ವ್ಯಕ್ತಿ ದುರ್ಮರಣ

ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ: ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಲಹೆ

ಸಾಗರ ಮಾರ್ಕೆಟ್ ರಸ್ತೆ ಅಗಲೀಕರಣ ಅನಿವಾರ್ಯ: ಜಾಗ ಬಿಟ್ಟುಕೊಡಲು ನಿವಾಸಿಗಳಿಗೆ ‘AC ವಿರೇಶ ಕುಮಾರ್’ ಮನವಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.