Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ.!

ಪೋಷಕರೇ ಗಮನಿಸಿ : ರಾಜ್ಯದ ಶಾಲೆಗಳಲ್ಲಿ ನಿಮ್ಮ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಈ ದಾಖಲೆಗಳು ಕಡ್ಡಾಯ.!

ALERT: ಜೂನ್ 1 ರಿಂದ ನಿಮ್ಮ ಮನೆಯ `LPG’ ಸಿಲಿಂಡರ್ ಕನೆಕ್ಷನ್ ರದ್ದಾಗಬಹುದು | LPG New Rules

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : CM ಸಿದ್ದರಾಮಯ್ಯ ಭಾಗಿಯಾಗಬೇಕಿದ್ದ ಕಾರ್ಯಕ್ರಮದಲ್ಲಿ ಅವಘಡ : ಕಟೌಟ್ ಕುಸಿದು ಮೂವರಿಗೆ ಗಂಭೀರ ಗಾಯ.!
KARNATAKA

BREAKING : CM ಸಿದ್ದರಾಮಯ್ಯ ಭಾಗಿಯಾಗಬೇಕಿದ್ದ ಕಾರ್ಯಕ್ರಮದಲ್ಲಿ ಅವಘಡ : ಕಟೌಟ್ ಕುಸಿದು ಮೂವರಿಗೆ ಗಂಭೀರ ಗಾಯ.!

By kannadanewsnow57

ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ಇಂದು ಭಾಗಿಯಾಗಬೇಕಿದ್ದ ಕಾರ್ಯಕ್ರಮದಲ್ಲಿ ಅವಘಡ ಸಂಭವಿಸಿದ್ದು, ವೇದಿಕೆ ಮುಂಭಾಗದಲ್ಲಿ ಹಾಕಿದ್ದ ಕಟೌಟ್ ಕುಸಿತವಾಗಿ ಮೂವರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ನಡೆದಿದೆ.

ವೇದಿಕೆ ಮುಂಭಾಗದಲ್ಲಿ ಹಾಕಿದ್ದ ನಾಯಕರ ಕಟೌಟ್ ಕುಸಿತವಾಗಿದೆ. ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಅವಘಡ ಸಂಭವಿಸಿದ್ದು, ಕಟೌಟ್ ಬಿದ್ದಿದ್ದರಿಂದ ಮೂವರಿಗೆ ಗಂಭೀರ ಗಾಯವಾಗಿದೆ.

ಮುಖ್ಯಮಂತ್ರಿಯವರ ವಿಶೇಷ ಅನುದಾನದಲ್ಲಿ ಪೂರ್ಣಗೊಂಡಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನ) ಯಡಿ ಮಂಡಳಿ ವತಿಯಿಂದ ರಾಜ್ಯಾದ್ಯಂತ ನಿರ್ಮಾಣಗೊಳ್ಳುತ್ತಿರುವ 1,80,253 ಮನೆಗಳ ಪೈಕಿ 2ನೇ ಹಂತದ 42,345 ಮನೆಗಳ ಲೋಕಾರ್ಪಣೆ ಕಾರ್ಯಕ್ರಮ ಜನವರಿ 24 ರಂದು ನಡೆಯಲಿದೆ.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ವಸತಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿದ್ದು, ಮಂಡಳಿಯು ರಾಜ್ಯಾದ್ಯಂತ ಬರುವ ಮಹಾನಗರ, ನಗರ, ಪಟ್ಟಣಗಳ ವ್ಯಾಪ್ತಿಯಲ್ಲಿ ಬರುವ ಕೊಳಗೇರಿ ಪ್ರದೇಶಗಳನ್ನು ಗುರುತಿಸಿ ಮಂಡಳಿಯ ಕಾಯ್ದೆಯನ್ವಯ ಘೋಷಣೆ ಹೊರಡಿಸಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 3025 ಕೊಳಗೇರಿ ಪ್ರದೇಶಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ 2866 ಪ್ರದೇಶಗಳನ್ನು ಕೊಳಗೇರಿ ಪ್ರದೇಶವೆಂದು ಘೋಷಿಸಲಾಗಿದ್ದು, ಸದರಿ ಕೊಳಗೇರಿ ಪ್ರದೇಶಗಳಲ್ಲಿ ಮಂಡಳಿ ವತಿಯಿಂದ ಕೊಳಗೇರಿ ಸುಧಾರಣೆ ಯೋಜನೆಯಡಿ ಮೂಲಭೂತ ಸೌಲಭ್ಯ & ವಸತಿ ಯೋಜನೆಯಡಿ ಮನೆಗಳ ನಿರ್ಮಾಣ ಕೈಗೊಳ್ಳಲಾಗುತ್ತಿದೆ.

BREAKING: Accident at an event where CM Siddaramaiah was supposed to attend: Cutout collapses three seriously injured
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ.!

1 Min Read

ಪೋಷಕರೇ ಗಮನಿಸಿ : ರಾಜ್ಯದ ಶಾಲೆಗಳಲ್ಲಿ ನಿಮ್ಮ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಈ ದಾಖಲೆಗಳು ಕಡ್ಡಾಯ.!

1 Min Read

BIG NEWS : ಪಟ್ಟಾಭಿಷೇಕಕ್ಕೂ ಮುನ್ನ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್!

1 Min Read
Recent News

BREAKING : ಬೆಂಗಳೂರಲ್ಲಿ ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ.!

ಪೋಷಕರೇ ಗಮನಿಸಿ : ರಾಜ್ಯದ ಶಾಲೆಗಳಲ್ಲಿ ನಿಮ್ಮ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಈ ದಾಖಲೆಗಳು ಕಡ್ಡಾಯ.!

ALERT: ಜೂನ್ 1 ರಿಂದ ನಿಮ್ಮ ಮನೆಯ `LPG’ ಸಿಲಿಂಡರ್ ಕನೆಕ್ಷನ್ ರದ್ದಾಗಬಹುದು | LPG New Rules

BIG NEWS : ಪಟ್ಟಾಭಿಷೇಕಕ್ಕೂ ಮುನ್ನ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್!

State News
KARNATAKA

BREAKING : ಬೆಂಗಳೂರಲ್ಲಿ ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ.!

By kannadanewsnow57 KARNATAKA 1 Min Read

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನತೆಗೆ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆಯೊಂದನ್ನು ನೀಡಿದೆ. ಮುಂದಿನ 24 ಗಂಟೆಗಳಲ್ಲಿ ನಗರದಾದ್ಯಂತ ಬಿರುಗಾಳಿ ಹಾಗೂ…

ಪೋಷಕರೇ ಗಮನಿಸಿ : ರಾಜ್ಯದ ಶಾಲೆಗಳಲ್ಲಿ ನಿಮ್ಮ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಈ ದಾಖಲೆಗಳು ಕಡ್ಡಾಯ.!

BIG NEWS : ಪಟ್ಟಾಭಿಷೇಕಕ್ಕೂ ಮುನ್ನ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್!

BREAKING : ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರಕ್ಕೆ ರಾಜ್ಯಪಾಲರ ಬಳಿ ಜೂ.1 ಅಥವಾ ಜೂ.5ಕ್ಕೆ ದಿನಾಂಕ ಕೇಳಿದ ಡಿಕೆಶಿ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.