ಬೆಂಗಳೂರು: ರಾಜ್ಯದ ಜೈಲಿನಲ್ಲಿರುವಂತ ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವಂತ ಸೌಕರ್ಯಗಳ ಕುರಿತಂತೆ ಮಹತ್ವದ ಆದೇಶವನ್ನು ಕಾರಾಗೃಹ ಸುಧಾರಣಾ ಸೇವೆಯ ಡಿಜಿಪಿ ಅಲೋಕ್ ಕುಮಾರ್ ಹೊರಡಿಸಿದ್ದಾರೆ. ಅದರಲ್ಲಿ ನಟ ದರ್ಶನ್ ಅವರಿಗೆ ಹೆಚ್ಚುವರಿ ಬ್ಲಾಂಕೆಟ್ ಸೌಲಭ್ಯಕ್ಕೆ ಬ್ರೇಕ್ ಹಾಕಲಾಗಿದೆ.
ರಾಜ್ಯ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಹೊರಡಿಸಿರುಂತ ಆದೇಶದಲ್ಲಿ ಬೆಂಗಳೂರು: ರಾಜ್ಯದ ಜೈಲಿನಲ್ಲಿರುವಂತ ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವಂತ ಸೌಕರ್ಯಗಳ ಕುರಿತಂತೆ ಮಹತ್ವದ ಆದೇಶವನ್ನು ಕಾರಾಗೃಹ ಸುಧಾರಣಾ ಸೇವೆಯ ಡಿಜಿಪಿ ಅಲೋಕ್ ಕುಮಾರ್ ಹೊರಡಿಸಿದ್ದಾರೆ. ಅದರಲ್ಲಿ ನಟ ದರ್ಶನ್ ಅವರಿಗೆ ಹೆಚ್ಚುವರಿ ಬ್ಲಾಂಕೆಟ್ ಸೌಲಭ್ಯಕ್ಕೆ ಬ್ರೇಕ್ ಹಾಕಲಾಗಿದೆ.
ರಾಜ್ಯ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಹೊರಡಿಸಿರುಂತ ಆದೇಶದಲ್ಲಿ ವಿಚಾರಣಾಧೀನ ಆರೋಪಿಗೆ ಜೈಲಿನಲ್ಲಿ ಕೊಡುವೆ ಬ್ಲಾಂಕೆಟ್ ಬಳಸಬೇಕು. ಹೆಚ್ಚುವರಿಯಾಗಿ ಒಂದು ಬ್ಲಾಂಕೆಟ್ ನೀಡಲಾಗುತ್ತದೆ. ಅದರ ಹೊರತಾಗಿ ಯಾವುದೇ ಹಾಸಿಗೆ ಸೌಲಭ್ಯ ಇರೋದಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಇನ್ನೂ ಕೈದಿಗಳಿಗೆ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಸೂಚಿಸಲಾಗಿದೆ. ಜೈಲಿನ ನಿಯಮಾವಳಿ ಪ್ರಕಾರ ಆಹಾರ, ಬಟ್ಟೆ, ಹಾಸಿಗೆ ನೀಡಲಾಗುತ್ತದೆ. ಸಂದರ್ಶನ ವೇಳೆ ಕೈದಿಗಳಿಗೆ ಖಾಸಗಿ ವ್ಯಕ್ತಿಗಳಿಂದ ನಿರ್ದಿಷ್ಟ ಪ್ರಮಾಣದಲ್ಲಿ ಆಹಾರ ಪೂರೈಕೆಗೂ ಸೂಚಿಸಲಾಗಿದೆ.
ಪ್ಯಾಕ್ ಮಾಡಿರುವ ಆಹಾರ ನೀಡಲು ಅವಕಾಶವಿದೆ. ಬಾಳೆಹಣ್ಣು, ಸೇಬು, ಸೀಬೆಹಣ್ಣು, ಸಪೋಟ ಸೇರಿದಂತೆ 2 ಕೆಜಿಯಷ್ಟು ಇರಬೇಕು. ಡ್ರೈಪ್ರೂಟ್ಸ್, ಬೇಕರಿ ತಿನಿಸು ಸೇರಿದಂತೆ 500 ಗ್ರಾಂ ಮೀರುವಂತೆ ಇಲ್ಲ. ವಿಚಾರಣಾಧೀನ ಕೈದಿಗಳಇಗೆ 2 ಜೊತೆ ಬಟ್ಟೆ, ಒಳ ಉಡುಪು ನೀಡಬಹುದು ಎಂಬುದಾಗಿ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಲಿ ಎದುರಿಸಲು ಸಿದ್ಧ: ಶಾಸಕ ಗೋಪಾಲಕೃಷ್ಣ ಬೇಳೂರು
ಇನ್ಮುಂದೆ ಸರ್ಕಾರಿ ಅಧಿಕಾರಿಗಳು ‘ಜನಪ್ರತಿನಿಧಿ’ಗಳ ಪೋನ್ ಕಾಲ್ ಸ್ವೀಕರಿಸಲೇಬೇಕು: ರಾಜ್ಯ ಸರ್ಕಾರ ಖಡಕ್ ಆದೇಶ








