ಬೆಂಗಳೂರು: ಇಡೀ ದೇಶವೇ ಬೆಚ್ಚಿ ಬೀಳುವ ಈ ರಾಬರಿ ಪ್ರಕರಣ ಕಾಂಗ್ರೆಸ್ ಸರ್ಕಾರದಲ್ಲಿ ಗೃಹ ಇಲಾಖೆಯ ವೈಫಲ್ಯ ಹಾಗೂ ಕುಸಿದಿರುವ ಕಾನೂನು ಸುವ್ಯವಸ್ಥೆಗೆ ಸಾಕ್ಷಿಯಾಗಿದೆ ಎಂಬುದಾಗಿ ಜೆಡಿಎಸ್ ವಾಗ್ಧಾಳಿ ನಡೆಸಿದೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್, ದರೋಡೆಕೋರ ಕಾಂಗ್ರೆಸ್ ಸರ್ಕಾರದಲ್ಲಿ ದರೋಡೆ ಪ್ರಕರಣಗಳು ಪ್ರತಿ ನಿತ್ಯ ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯ ಖಾನಾಪುರದ ಛೋರ್ಲಾ ಘಾಟ್’ನಲ್ಲಿ ಬರೋಬ್ಬರಿ 400 ಕೋಟಿಗೂ ಹೆಚ್ಚು ಹಣ ಸಿನಿಮೀಯ ರೀತಿಯಲ್ಲಿ ದರೋಡೆ ಮಾಡಲಾಗಿದೆ ಎಂಬುದಾಗಿ ಗುಡುಗಿದೆ.
ಇಡೀ ದೇಶವೇ ಬೆಚ್ಚಿ ಬೀಳುವ ಈ ರಾಬರಿ ಪ್ರಕರಣ ಕಾಂಗ್ರೆಸ್ ಸರ್ಕಾರದಲ್ಲಿ ಗೃಹ ಇಲಾಖೆಯ ವೈಫಲ್ಯ ಹಾಗೂ ಕುಸಿದಿರುವ ಕಾನೂನು ಸುವ್ಯವಸ್ಥೆಗೆ ಸಾಕ್ಷಿ ಎಂಬುದಾಗಿ ಕಿಡಿಕಾರಿದೆ.
ದರೋಡೆಕೋರ @INCKarnataka ಸರ್ಕಾರದಲ್ಲಿ ದರೋಡೆ ಪ್ರಕರಣಗಳು ಪ್ರತಿ ನಿತ್ಯ ನಡೆಯುತ್ತಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರದ ಛೋರ್ಲಾ ಘಾಟ್’ನಲ್ಲಿ ಬರೋಬ್ಬರಿ 400 ಕೋಟಿಗೂ ಹೆಚ್ಚು ಹಣ ಸಿನಿಮೀಯ ರೀತಿಯಲ್ಲಿ ದರೋಡೆ ಮಾಡಲಾಗಿದೆ.
ಇಡೀ ದೇಶವೇ ಬೆಚ್ಚಿ ಬೀಳುವ ಈ ರಾಬರಿ ಪ್ರಕರಣ ಕಾಂಗ್ರೆಸ್ ಸರ್ಕಾರದಲ್ಲಿ ಗೃಹ ಇಲಾಖೆಯ ವೈಫಲ್ಯ ಹಾಗೂ ಕುಸಿದಿರುವ… pic.twitter.com/9HvevmLUlZ
— Janata Dal Secular (@JanataDal_S) January 25, 2026
ಬಾಂಗ್ಲಾದೇಶದಲ್ಲಿ ಮತ್ತೊಂದು ಹಿಂದೂ ಯುವಕನನ್ನು ಹತ್ಯೆ; ಗ್ಯಾರೇಜ್ ಗೆ ಬೆಂಕಿ ಇಟ್ಟು ಸಜೀವ ದಹನ
BREAKING: ಬೆಳಗಾವಿಯಲ್ಲಿ 400 ಕೋಟಿ ರೂ.ದರೋಡೆ ಕೇಸ್ : ಮತ್ತೊಬ್ಬ ಆರೋಪಿ ಅರೆಸ್ಟ್








