ನವದೆಹಲಿ : ಭಾರತವು 77ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಭಾಶಯ ಕೋರಿದ್ದು, ನವದೆಹಲಿ ಮತ್ತು ವಾಷಿಂಗ್ಟನ್ ವಿಶ್ವದ ಅತ್ಯಂತ ಹಳೆಯ ಮತ್ತು ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳಾಗಿ ಐತಿಹಾಸಿಕ ಬಾಂಧವ್ಯವನ್ನ ಹಂಚಿಕೊಂಡಿವೆ ಎಂದು ಹೇಳಿದ್ದಾರೆ.
“77ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಅಮೆರಿಕ ಜನರ ಪರವಾಗಿ, ಭಾರತ ಸರ್ಕಾರ ಮತ್ತು ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ಅಮೆರಿಕ ಅಧ್ಯಕ್ಷರು ನವದೆಹಲಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿ ಹಂಚಿಕೊಂಡ ಸಂದೇಶದಲ್ಲಿ ತಿಳಿಸಿದ್ದಾರೆ.
“On behalf of the people of the United States, I extend my heartfelt congratulations to the government and people of India as you celebrate your 77th Republic Day. The United States and India share a historic bond as the world’s oldest and largest democracies.” – President… pic.twitter.com/oC9x3Qs9y3
— U.S. Embassy India (@USAndIndia) January 26, 2026
ಚಿನ್ನದ ಬೆಲೆ ತೀವ್ರ ಏರಿಕೆ ; ‘ಸಾರ್ವಭೌಮ ಚಿನ್ನದ ಬಾಂಡ್’ ಮರು ಮಾರಾಟಕ್ಕೆ ಸರ್ಕಾರ ಚಿಂತನೆ!
ವಾಟ್ಸಾಪ್ ನಿಮ್ಮ ಖಾಸಗಿ ಸಂಭಾಷಣೆ ಓದುತ್ತಿದ್ಯಾ.? ನ್ಯಾಯಾಲಯದಲ್ಲಿ ‘ಮೆಟಾ’ ಹೇಳಿದ್ದು ಹೀಗೆ!
SHOCKING: ಸೆಕ್ಸ್ ಗೆ ಅಡ್ಡಿಯಾಗುತ್ತಿದ್ದಾನೆ ಅಂತ 1 ವರ್ಷದ ಮಗನನ್ನೇ ಹೊಡೆದು ಕೊಂದ ಪಾಪಿ ತಂದೆ








