ಮುಂಬೈ : ಮಹಾರಾಷ್ಟ್ರದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ 5 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮಹಾರಾಷ್ಟ್ರದ ಬಾರಾಮತಿಯಲ್ಲಿ ಬುಧವಾರ ಬೆಳಿಗ್ಗೆ ವಿಮಾನ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ ಮಹಾರಾಷ್ಟ್ರ DCM ಅಜಿತ್ ಪವಾರ್ ಇದ್ದರು ಎಂದು ವರದಿಯಾಗಿದೆ.
ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ವಿಮಾನದಲ್ಲಿರುವ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
#WATCH | A plane crash reported in Baramati, Maharashtra. More details awaited.
Visuals from the spot. pic.twitter.com/xkx0vtY5cp
— ANI (@ANI) January 28, 2026







