ನವದೆಹಲಿ : ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಡಿಸಿಎಂ ಅಜಿತ್ ಕುಮಾರ್ ಸಾವನಪ್ಪಿದ್ದು, ಇವರ ಈ ಒಂದು ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ನಲ್ಲಿ ಭೀಕರ ವಿಮಾನ ಅಪಘಾತದಿಂದ ನಾನು ದುಃಖಿತನಾಗಿದ್ದೇನೆ. ಅಜಿತ್ ಪವಾರ್ ಜನ ಸೇವೆ ಸಲ್ಲಿಸುವ ಸಲ್ಲಿಸುವ ಕಠಿಣ ಪರಿಶ್ರಮಿ ಬಡವರ ಸಬಲೀಕರಣದಲ್ಲಿ ಅವರ ಉತ್ಸಾಹ ಗಮನಾರ್ಹವಾಗಿದೆ. ಅಜಿತ್ ಪವಾರ್ ಅಕಾಲಿಕ ನಿಧನ ತುಂಬಾ ಆಘಾತಕಾರಿಯಾಗಿದೆ. ಅವರ ಕುಟುಂಬ ಅಭಿಮಾನಿಗಳಿಗೆ ಸಂತಪ್ಪ ಸೂಚಿಸುತ್ತೇನೆ ಮೃತರ ಕುಟುಂಬಗಳಿಗೆ ದೇವರು ಶಕ್ತಿ ಧೈರ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಕ್ವೀಟ್ ನಲ್ಲಿ ಸಂತಾಪ ಸೂಚಿಸಿದ್ದಾರೆ.
Saddened by the tragic air crash in Baramati, Maharashtra. My thoughts are with all those who lost their loved ones in the crash. Praying for strength and courage for the bereaved families in this moment of profound grief.
— Narendra Modi (@narendramodi) January 28, 2026
ಇನ್ನೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೂಡ ಅಜಿತ್ ಪವರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಆಘಾತ ಮತ್ತು ನೋವುಂಟಾಗಿದೆ.
ತಮ್ಮ ಸುದೀರ್ಘ ಸಾರ್ವಜನಿಕ ಜೀವನದುದ್ದಕ್ಕೂ, ಅವರು ಮಹಾರಾಷ್ಟ್ರದ ಅಭಿವೃದ್ಧಿ ಮತ್ತು ಸಮೃದ್ಧಿಗೆ ಬದ್ಧರಾಗಿದ್ದರು. ಅವರು ಜನರ ಬಗ್ಗೆ ಸಹಾನುಭೂತಿ ಮತ್ತು ಸಾರ್ವಜನಿಕ ಸೇವೆಗೆ ಅಚಲ ಸಮರ್ಪಣೆಗೆ ಹೆಸರುವಾಸಿಯಾಗಿದ್ದರು. ಅವರ ಕುಟುಂಬ, ಹಿತೈಷಿಗಳು ಮತ್ತು ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ.
Deeply shocked and pained to learn about the untimely demise of Maharashtra’s Deputy Chief Minister, Shri Ajit Pawar.
Throughout his long public life, he remained committed to the development and prosperity of Maharashtra. He was known for his compassion for the people and his…
— Rajnath Singh (@rajnathsingh) January 28, 2026








