ಬೆಂಗಳೂರು: ದಿಢೀರ್ ಹೃದಯಾಘಾತದಿಂದ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಅವರು ನಿಧನರಾಗಿದ್ದಾರೆ. ಆ ಮೂಲಕ ಕಾರ್ಮಿಕ ನೌಕರರ ಮುಖಂಡ ಅನಂತ ಸುಬ್ಬರಾವ್ ಇನ್ನಿಲ್ಲವಾಗಿದ್ದಾರೆ.
ಇಂದು ಸಂಜೆ 5.30ಕ್ಕೆ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಅವರಿಗೆ ಹೃದಯಾಘಾತ ಉಂಟಾಗಿತ್ತು. ಅವರನ್ನು ವಿಜಯನಗರದ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
ಅನಂತ ಸುಬ್ಬರಾವ್ ನಿಧನದ ಹಿನ್ನಲೆಯಲ್ಲಿ ನಾಳೆ ಕರೆದಿದ್ದಂತ ಬೆಂಗಳೂರು ಚಲೋ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂಬುದಾಗಿ ಸಾರಿಗೆ ನೌಕರರ ಮುಖಂಡ ಜಗದೀಶ್ ಮಾಹಿತಿ ನೀಡಿದ್ದಾರೆ.
BIGG NEWS: ಇನ್ಮುಂದೆ ಕರ್ನಾಟಕದ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಧರಿಸುವುದು ಕಡ್ಡಾಯ!?
ಅಜಿತ್ ಪವಾರ್ ಇದ್ದ ವಿಮಾನ ಪಥನದ ಹಿಂದಿನ ಕಾರಣ ಬಿಚ್ಚಿಟ್ಟ DGCA: ಅದೇನು ಗೊತ್ತಾ? | Ajit Pawar plane crash








