Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲೊಂದು ಧಾರುಣ ಘಟನೆ: ದೇವಸ್ಥಾನಕ್ಕೆ ಹರಕೆ ತೀರಿಸಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಭೀಮಾ ನದಿಯಲ್ಲಿ ಮುಳುಗಿ ಸಾವು!

05/04/2026 2:18 PM

BREAKING : ವಾಹನ ಸವಾರರಿಗೆ ಬಿಗ್ ಶಾಕ್ : ಹಳೆಯ ವಾಹನಗಳಿಗೂ ‘HSRP’ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ!

05/04/2026 2:15 PM

ಬೇಸಿಗೆಯ ಬಾಯಾರಿಕೆಗೆ ‘ಕರಬೂಜ ಹಣ್ಣು’: ಪರ್ಫೆಕ್ಟ್ ಹಣ್ಣನ್ನು ಆಯ್ಕೆ ಮಾಡುವುದು ಹೇಗೆ? ಇಲ್ಲಿದೆ ಟಿಪ್ಸ್!

05/04/2026 1:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಗೃಹಲಕ್ಷ್ಮೀ ಫಲಾನುಭವಿ’ಗಳಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್
KARNATAKA

‘ಗೃಹಲಕ್ಷ್ಮೀ ಫಲಾನುಭವಿ’ಗಳಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್

By kannadanewsnow0902/02/2026 2:03 PM

ಬೆಂಗಳೂರು: ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂದು ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, ಇನ್ನು ಉಳಿದವರ ಸಮಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ವಿಶೇಷ ಅಧಿವೇಶನದ ವಿಧಾನ ಪರಿಷತ್‌ ಕಲಾಪದಲ್ಲಿ ಸದಸ್ಯರಾದ ಪಿ.ಎಚ್‌.ಪೂಜಾರ‌ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಇಲಾಖೆಗಳ ದಾಖಲೆಯಲ್ಲೂ ಇದೇ ರೀತಿ ತೋರಿಸುತ್ತಿದ್ದು, ಇದರಿಂದ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದು, ಸರ್ಕಾರದ ಹಾಗೂ ನಮ್ಮ ಇಲಾಖೆಯದ್ದು ಯಾವುದೇ ತಪ್ಪಿಲ್ಲ ಎಂದರು.

ರಾಜ್ಯದಲ್ಲಿ ಸುಮಾರು 1.26 ಕೋಟಿ ಫಲಾನುಭವಿಗಳಿದ್ದು, ಕೆಲ ಫಲಾನುಭವಿಗಳು ಕೆಲವೊಂದು ವ್ಯವಹಾರ ನಡೆಸುವಾಗ ಜಿಎಸ್‌ಟಿ, ಆದಾಯ ತೆರಿಗೆ ವ್ಯಾಪ್ತಿಗೆ ಒಳಪಟ್ಟಿರುತ್ತಾರೆ. ಗೃಹಲಕ್ಷ್ಮೀಗಾಗಿಯೇ ನಿರ್ಮಿಸಲಾಗಿರುವ ಸಾಫ್ಟ್‌ ವೇರ್‌ನಲ್ಲಿ ಜಿಎಸ್‌ಟಿ, ಆದಾಯ ತೆರಿಗೆ ಅಂತ ತೋರಿಸಿದರೆ ಬದಲಾವಣೆ ಮಾಡಲು ಸಾಧ್ಯವಿಲ್ಲ. ಗೃಹಲಕ್ಷ್ಮೀ ಯೋಜನೆ ನಿರಂತರ ಪ್ರಕ್ರಿಯೆ, ಈಗಾಗಲೇ ಆದಾಯ ತೆರಿಗೆ ಜಿಎಸ್‌ಟಿ ಕೌನ್ಸಿಲ್‌ ಗಮನಕ್ಕೂ ತರಲಾಗಿದೆ ಎಂದರು.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲೊಂದು ಧಾರುಣ ಘಟನೆ: ದೇವಸ್ಥಾನಕ್ಕೆ ಹರಕೆ ತೀರಿಸಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಭೀಮಾ ನದಿಯಲ್ಲಿ ಮುಳುಗಿ ಸಾವು!

05/04/2026 2:18 PM1 Min Read

BREAKING : ವಾಹನ ಸವಾರರಿಗೆ ಬಿಗ್ ಶಾಕ್ : ಹಳೆಯ ವಾಹನಗಳಿಗೂ ‘HSRP’ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ!

05/04/2026 2:15 PM1 Min Read

ಉಡುಪಿ ಹೋಟೆಲ್‌ಗಳು ಕೇವಲ ಇಡ್ಲಿ-ದೋಸೆಯ ಕೇಂದ್ರಗಳಲ್ಲ, ಇಲ್ಲಿದೆ ಶತಮಾನದ ರುಚಿಕರ ಇತಿಹಾಸ!

05/04/2026 1:46 PM2 Mins Read
Recent News

ರಾಜ್ಯದಲ್ಲೊಂದು ಧಾರುಣ ಘಟನೆ: ದೇವಸ್ಥಾನಕ್ಕೆ ಹರಕೆ ತೀರಿಸಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಭೀಮಾ ನದಿಯಲ್ಲಿ ಮುಳುಗಿ ಸಾವು!

05/04/2026 2:18 PM

BREAKING : ವಾಹನ ಸವಾರರಿಗೆ ಬಿಗ್ ಶಾಕ್ : ಹಳೆಯ ವಾಹನಗಳಿಗೂ ‘HSRP’ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ!

05/04/2026 2:15 PM

ಬೇಸಿಗೆಯ ಬಾಯಾರಿಕೆಗೆ ‘ಕರಬೂಜ ಹಣ್ಣು’: ಪರ್ಫೆಕ್ಟ್ ಹಣ್ಣನ್ನು ಆಯ್ಕೆ ಮಾಡುವುದು ಹೇಗೆ? ಇಲ್ಲಿದೆ ಟಿಪ್ಸ್!

05/04/2026 1:58 PM

ಸೋನ್ ಪಾಪ್ಡಿ: ಕೇವಲ ದೀಪಾವಳಿಯ ಉಡುಗೊರೆಯಲ್ಲ, ಇದು ಭಾರತೀಯ ಸಿಹಿ ಪರಂಪರೆಯ ಪದರಗಳ ಕಥೆ!

05/04/2026 1:55 PM
State News
KARNATAKA

ರಾಜ್ಯದಲ್ಲೊಂದು ಧಾರುಣ ಘಟನೆ: ದೇವಸ್ಥಾನಕ್ಕೆ ಹರಕೆ ತೀರಿಸಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಭೀಮಾ ನದಿಯಲ್ಲಿ ಮುಳುಗಿ ಸಾವು!

By kannadanewsnow0905/04/2026 2:18 PM KARNATAKA 1 Min Read

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರ ಗ್ರಾಮದ ಬಳಿ ಭಾನುವಾರ ಮಧ್ಯಾಹ್ನ ಭೀಮಾ ನದಿಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು…

BREAKING : ವಾಹನ ಸವಾರರಿಗೆ ಬಿಗ್ ಶಾಕ್ : ಹಳೆಯ ವಾಹನಗಳಿಗೂ ‘HSRP’ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ!

05/04/2026 2:15 PM

ಉಡುಪಿ ಹೋಟೆಲ್‌ಗಳು ಕೇವಲ ಇಡ್ಲಿ-ದೋಸೆಯ ಕೇಂದ್ರಗಳಲ್ಲ, ಇಲ್ಲಿದೆ ಶತಮಾನದ ರುಚಿಕರ ಇತಿಹಾಸ!

05/04/2026 1:46 PM

ALERT : ಬೇರೆಯವರ ಸಾಲಕ್ಕೆ `ಶ್ಯೂರಿಟಿ ಸಹಿ’ ಹಾಕುವ ಮುನ್ನ ಹುಷಾರ್: ಲೋನ್ ಕಟ್ಟದಿದ್ದರೆ ನಿಮ್ಮ ಆಸ್ತಿ ಜಪ್ತಿಯಾಗಬಹುದು!

05/04/2026 1:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.