Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM

ಕೇವಲ 300 ರೂ.ಗೆ ಗ್ಯಾಸ್ ಸಿಲಿಂಡರ್ ಲಭ್ಯ ; ಈ ಒಂದು ಕೆಲಸ ಮಾಡಿ, ಎಲ್ಲರಿಗೂ ಸಿಗುತ್ತೆ.!

02/02/2026 8:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ
KARNATAKA

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

By kannadanewsnow0902/02/2026 8:12 PM

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳಿಗೆ 3ನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಫೆ.5ರಿಂದ ಫೆ.9ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ.

ಅಖಿಲ ಭಾರತ ಕೋಟಾದ 3ನೇ ಸುತ್ತಿನ ಸೀಟು ಹಂಚಿಕೆಯ ವೇಳಾ ಪಟ್ಟಿ ಎಂಸಿಸಿ ಪರಿಷ್ಕರಿಸಿದ ಕಾರಣ ಫೆ.2ರ ಬದಲಿಗೆ ಫೆ.5ರಿಂದ ಇಚ್ಛೆ ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಫೆ.9ರಂದು ಬೆಳಿಗ್ಗೆ 8 ಗಂಟೆವರೆಗೆ ಇಚ್ಛೆ ದಾಖಲಿಸಬಹುದು ಎಂದು ಅವರು ವಿವರಿಸಿದ್ದಾರೆ.

ಈ ಹಿಂದಿನ ಸುತ್ತುಗಳಲ್ಲಿ ದಾಖಲಿಸಿದ್ದ ಇಚ್ಛೆಗಳು ಈ ಸುತ್ತಿಗೆ ಇರುವುದಿಲ್ಲ. ಹೀಗಾಗಿ ಹೊಸದಾಗಿಯೇ ಆಪ್ಷನ್ಸ್ ದಾಖಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ತಾತ್ಕಾಲಿಕ ಸೀಟು ಹಂಚಿಕೆಯ ಫಲಿತಾಂಶವನ್ನು ಫೆ.9ರಂದು ಸಂಜೆ 5 ಗಂಟೆಗೆ ಹಾಗೂ ಅಂತಿಮ ಫಲಿತಾಂಶವನ್ನು ಫೆ.10ರಂದು ಮಧ್ಯಾಹ್ನ 1 ಗಂಟೆ ನಂತರ ಪ್ರಕಟಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

ಸೀಟು ಹಂಚಿಕೆಯಾದವರು ಫೆ.11ರಿಂದ 13ರವರೆಗೆ ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬೇಕು. ಫೆ.13ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು. ಈ ದಿನಾಂಕಗಳು ಬದಲಾಗುವ ಸಾಧ್ಯತೆ ಕೂಡ ಇದ್ದು, ವಿವರಗಳಿಗೆ ಮೇಲಿಂದ ಮೇಲೆ ಕೆಇಎ ವೆಬ್ ಸೈಟ್ ನೋಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM2 Mins Read

JOB ALERT: 10ನೇ ಕ್ಲಾಸ್ ಪಾಸ್ ಆದವರೇ ಗಮನಿಸಿ: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

02/02/2026 6:33 PM1 Min Read

ರಂಜಾನ್ ಮಾಸದ ಹಿನ್ನಲೆ: ಮಾರ್ಚ್.20ರವರೆಗೆ ರಾಜ್ಯದ ‘ಉರ್ದು ಪ್ರಾಥಮಿಕ, ಪ್ರೌಢ ಶಾಲೆ’ಗಳ ಅವಧಿ ಬದಲಾವಣೆ

02/02/2026 6:30 PM2 Mins Read
Recent News

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM

ಕೇವಲ 300 ರೂ.ಗೆ ಗ್ಯಾಸ್ ಸಿಲಿಂಡರ್ ಲಭ್ಯ ; ಈ ಒಂದು ಕೆಲಸ ಮಾಡಿ, ಎಲ್ಲರಿಗೂ ಸಿಗುತ್ತೆ.!

02/02/2026 8:07 PM

‘UPI’ ಬಳಕೆದಾರರಿಗೆ ಗುಡ್ ನ್ಯೂಸ್ ; ಈಗಷ್ಟೇ ಅಲ್ಲ, ಮುಂದೆಯೂ ‘ಡಿಜಿಟಲ್ ವಹಿವಾಟು’ಗಳು ಸಂಪೂರ್ಣ ಉಚಿತ!

02/02/2026 7:19 PM
State News
KARNATAKA

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

By kannadanewsnow0902/02/2026 8:13 PM KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಸ್ಮಾರ್ಟ್ ಕ್ಲಾಸ್ ಗಳನ್ನು ಸರ್ಕಾರಿ ಶಾಲೆಗಳಲ್ಲಿ ನಿರ್ಮಿಸೋದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಪುರಸ್ಕೃತ ಕಾರ್ಯಕ್ರಮವಾದಂತ…

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM

JOB ALERT: 10ನೇ ಕ್ಲಾಸ್ ಪಾಸ್ ಆದವರೇ ಗಮನಿಸಿ: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

02/02/2026 6:33 PM

ರಂಜಾನ್ ಮಾಸದ ಹಿನ್ನಲೆ: ಮಾರ್ಚ್.20ರವರೆಗೆ ರಾಜ್ಯದ ‘ಉರ್ದು ಪ್ರಾಥಮಿಕ, ಪ್ರೌಢ ಶಾಲೆ’ಗಳ ಅವಧಿ ಬದಲಾವಣೆ

02/02/2026 6:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.