Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ನನ್ನ ಆತ್ಮೀಯ ಸ್ನೇಹಿತನೊಂದಿಗೆ ಮಾತನಾಡಲು ಸಂತೋಷವಾಗಿದೆ’: ಅಮೇರಿಕಾದ ಸುಂಕ ಕಡಿತವನ್ನು ಸ್ವಾಗತಿಸಿದ ಪ್ರಧಾನಿ ಮೋದಿ

03/02/2026 6:45 AM

ರಾಜ್ಯ ಸರ್ಕಾರದಿಂದ 3 ವರ್ಷದಲ್ಲಿ 196 ಬಾಂಗ್ಲಾದೇಶಿಗರ ಗಡೀಪಾರು : ಗೃಹ ಸಚಿವ ಜಿ.ಪರಮೇಶ್ವರ್

03/02/2026 6:37 AM

BREAKING : ಬಡ ಗುತ್ತಿಗೆದಾರರಿಗೆ ಧಮ್ಕಿ ಹಾಕಿ ಕಮಿಷನ್ : ರಾಜ್ಯ ಗುತ್ತಿಗೆದಾರರ ಸಂಘದಿಂದಲೇ ಭ್ರಷ್ಟಾಚಾರ, ಆಡಿಯೋ ವೈರಲ್!

03/02/2026 6:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ 3 ವರ್ಷದಲ್ಲಿ 196 ಬಾಂಗ್ಲಾದೇಶಿಗರ ಗಡೀಪಾರು : ಗೃಹ ಸಚಿವ ಜಿ.ಪರಮೇಶ್ವರ್
KARNATAKA

ರಾಜ್ಯ ಸರ್ಕಾರದಿಂದ 3 ವರ್ಷದಲ್ಲಿ 196 ಬಾಂಗ್ಲಾದೇಶಿಗರ ಗಡೀಪಾರು : ಗೃಹ ಸಚಿವ ಜಿ.ಪರಮೇಶ್ವರ್

By kannadanewsnow0503/02/2026 6:37 AM

ಬೆಂಗಳೂರು : ರಾಜ್ಯ ಸರ್ಕಾರ ಕಳೆದ 3 ವರ್ಷದಲ್ಲಿ 196 ಬಾಂಗ್ಲಾದೇಶಿಗರನ್ನು ಗಡೀಪಾರು ಮಾಡಿದೆ. ಇಡೀ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ಜನರನ್ನು ಗುರುತಿಸಿ ಗಡೀಪಾರು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಇಂದು ರಾಜ್ಯದ ಕಾನೂನು ಸುವ್ಯವಸ್ಥೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಬಾಂಗ್ಲಾದವರು ಇಡೀ ದೇಶದಲ್ಲಿ ಇದ್ದಾರೆ. ಅವರು ಎಲ್ಲಿಂದ‌ ಬರುತ್ತಾರೆ?, ಅವರು ಬರದಂತೆ ಬಿಎಸ್​​ಎಫ್ ತಡೆಯಬೇಕು. ಅವರು ಕೇವಲ ಕರ್ನಾಟಕಕ್ಕೆ ಮಾತ್ರ ಬರುವುದಿಲ್ಲ. ದೇಶದಾದ್ಯಂತ ಬೇರೆ ಬೇರೆ ಕಡೆ ಹೋಗಿ ವಾಸವಾಗಿದ್ದಾರೆ. ಲಕ್ಷಾಂತರ ಸಂಖ್ಯೆಯಲ್ಲಿ ಬಾಂಗ್ಲಾದವರು ಬಂದಿದ್ದಾರೆ ಅನ್ನೋದು ಸತ್ಯಕ್ಕೆ ದೂರವಾದ ಮಾತು. 2021ರಲ್ಲಿ 15 ಜನರನ್ನು ಗಡೀಪಾರು ಮಾಡಲಾಗಿದೆ. 2022ರಲ್ಲಿ 21 ಅಕ್ರಮ ಬಾಂಗ್ಲಾದವರನ್ನು ಗಡೀಪಾರು ಮಾಡಲಾಗಿದೆ ಎಂದರು.

ನಮ್ಮ ಸರ್ಕಾರ ಬಂದ ಬಳಿಕ 2023ರಲ್ಲಿ 47 ಜನ, 2024ರಲ್ಲಿ 64 ಜನ, 2025ರಲ್ಲಿ 87 ಜನ ಸೇರಿ ಒಟ್ಟು 196 ಜನರನ್ನು ಗಡೀಪಾರು ಮಾಡಿದ್ದೇವೆ. ಇನ್ನು 376 ಜನರನ್ನು ಗುರುತು ಮಾಡಲಾಗಿದ್ದು, ಅವರನ್ನೂ ವಾಪಸ್ ಕಳುಹಿಸುವ ಕೆಲಸ ಆಗುತ್ತದೆ. ಈ ನಿಟ್ಟಿನಲ್ಲಿ ಒಂದು ಡ್ರೈವ್ ಮಾಡಲು ಮುಂದಾಗಿದ್ದೇವೆ. ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರಲ್ಲಿ ಬಾಂಗ್ಲಾದವರು ಹೆಚ್ಚಿದ್ದಾರೆ. ಅದಕ್ಕಾಗಿ ಇಡೀ ರಾಜ್ಯದಲ್ಲಿ ಡ್ರೈವ್ ಮಾಡಿ ಅಕ್ರಮ ಬಾಂಗ್ಲಾದವರನ್ನು ಗುರುತಿಸಲು ಸೂಚನೆ ನೀಡಿದ್ದೇನೆ. ಈಗಾಗಲೇ ಅದು ಪ್ರಗತಿಯಲ್ಲಿದೆ ಎಂದರು.

Share. Facebook Twitter LinkedIn WhatsApp Email

Related Posts

BREAKING : ಬಡ ಗುತ್ತಿಗೆದಾರರಿಗೆ ಧಮ್ಕಿ ಹಾಕಿ ಕಮಿಷನ್ : ರಾಜ್ಯ ಗುತ್ತಿಗೆದಾರರ ಸಂಘದಿಂದಲೇ ಭ್ರಷ್ಟಾಚಾರ, ಆಡಿಯೋ ವೈರಲ್!

03/02/2026 6:08 AM1 Min Read

ರಂಜಾನ್ ವೇಳೆ ಉರ್ದು ಶಾಲೆಗಳ ಶಾಲಾ ಅವಧಿ ಬದಲಾವಣೆ : ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ

03/02/2026 6:01 AM2 Mins Read

GOOD NEWS : ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ : ಈಗ ಅರ್ಜಿ ಹಾಕಿದ್ರೂ ಹಣ ಕೊಡ್ತೀವಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

03/02/2026 5:52 AM1 Min Read
Recent News

‘ನನ್ನ ಆತ್ಮೀಯ ಸ್ನೇಹಿತನೊಂದಿಗೆ ಮಾತನಾಡಲು ಸಂತೋಷವಾಗಿದೆ’: ಅಮೇರಿಕಾದ ಸುಂಕ ಕಡಿತವನ್ನು ಸ್ವಾಗತಿಸಿದ ಪ್ರಧಾನಿ ಮೋದಿ

03/02/2026 6:45 AM

ರಾಜ್ಯ ಸರ್ಕಾರದಿಂದ 3 ವರ್ಷದಲ್ಲಿ 196 ಬಾಂಗ್ಲಾದೇಶಿಗರ ಗಡೀಪಾರು : ಗೃಹ ಸಚಿವ ಜಿ.ಪರಮೇಶ್ವರ್

03/02/2026 6:37 AM

BREAKING : ಬಡ ಗುತ್ತಿಗೆದಾರರಿಗೆ ಧಮ್ಕಿ ಹಾಕಿ ಕಮಿಷನ್ : ರಾಜ್ಯ ಗುತ್ತಿಗೆದಾರರ ಸಂಘದಿಂದಲೇ ಭ್ರಷ್ಟಾಚಾರ, ಆಡಿಯೋ ವೈರಲ್!

03/02/2026 6:08 AM

ರಂಜಾನ್ ವೇಳೆ ಉರ್ದು ಶಾಲೆಗಳ ಶಾಲಾ ಅವಧಿ ಬದಲಾವಣೆ : ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ

03/02/2026 6:01 AM
State News
KARNATAKA

ರಾಜ್ಯ ಸರ್ಕಾರದಿಂದ 3 ವರ್ಷದಲ್ಲಿ 196 ಬಾಂಗ್ಲಾದೇಶಿಗರ ಗಡೀಪಾರು : ಗೃಹ ಸಚಿವ ಜಿ.ಪರಮೇಶ್ವರ್

By kannadanewsnow0503/02/2026 6:37 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರ ಕಳೆದ 3 ವರ್ಷದಲ್ಲಿ 196 ಬಾಂಗ್ಲಾದೇಶಿಗರನ್ನು ಗಡೀಪಾರು ಮಾಡಿದೆ. ಇಡೀ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ…

BREAKING : ಬಡ ಗುತ್ತಿಗೆದಾರರಿಗೆ ಧಮ್ಕಿ ಹಾಕಿ ಕಮಿಷನ್ : ರಾಜ್ಯ ಗುತ್ತಿಗೆದಾರರ ಸಂಘದಿಂದಲೇ ಭ್ರಷ್ಟಾಚಾರ, ಆಡಿಯೋ ವೈರಲ್!

03/02/2026 6:08 AM

ರಂಜಾನ್ ವೇಳೆ ಉರ್ದು ಶಾಲೆಗಳ ಶಾಲಾ ಅವಧಿ ಬದಲಾವಣೆ : ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ

03/02/2026 6:01 AM

GOOD NEWS : ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ : ಈಗ ಅರ್ಜಿ ಹಾಕಿದ್ರೂ ಹಣ ಕೊಡ್ತೀವಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

03/02/2026 5:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.