Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಬಳಿ ‘ಆಧಾರ್ ಕಾರ್ಡ್’ ಇದ್ರೆ ಸಾಕು, ಸರ್ಕಾರದಿಂದ 90 ಸಾವಿರ ರೂ. ಸಾಲ ಲಭ್ಯ ; ಹೀಗೆ ಅರ್ಜಿ ಸಲ್ಲಿಸಿ!

03/02/2026 2:53 PM

BIG UPDATE : ಅನೈತಿಕ ಸಂಬಂಧದ ಗಲಾಟೆಯಲ್ಲಿ ಓರ್ವನ ಹತ್ಯೆ : ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಜನ ಅರೆಸ್ಟ್

03/02/2026 1:36 PM

BIG NEWS : ಅಬಕಾರಿ ಮಂತ್ರಿಗಳಿಗೆ ತಿಂಗಳು, ತಿಂಗಳು ಕಮಿಷನ್ ಕೊಡಬೇಕು : ಸದನದಲ್ಲಿ ಆರ್.ಅಶೋಕ್ ಬಾಂಬ್!

03/02/2026 1:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE : ಅನೈತಿಕ ಸಂಬಂಧದ ಗಲಾಟೆಯಲ್ಲಿ ಓರ್ವನ ಹತ್ಯೆ : ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಜನ ಅರೆಸ್ಟ್
KARNATAKA

BIG UPDATE : ಅನೈತಿಕ ಸಂಬಂಧದ ಗಲಾಟೆಯಲ್ಲಿ ಓರ್ವನ ಹತ್ಯೆ : ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಜನ ಅರೆಸ್ಟ್

By kannadanewsnow0503/02/2026 1:36 PM

ಉತ್ತರಕನ್ನಡ : ಅನೈತಿಕ ಸಂಬಂಧ ಬಯಲು ಮಾಡಿದ್ದಕ್ಕೆ ಭೀಕರವಾಗಿ ಕೊಲೆ ಮಾಡಲಾಗಿದೆ. ಈ ನೆಲೆಯಲ್ಲಿ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅನೈತಿಕ ಸಂಬಂಧವನ್ನು ಮಹಿಳೆಯ ಮಗಳು ಬಯಲು ಮಾಡಿದ್ದಕ್ಕೆ ಓರ್ವನ ಕೊಲೆಯಾಗಿರುವ ಘಟನೆ ಉತ್ತರ ಕನ್ನಡದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ 7 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಗಂಭೀರವಾಗಿ ಗಾಯಗೊಂಡಂತಹ ವಸಂತ ನಾಯಕ್ ಎನ್ನುವ ವ್ಯಕ್ತಿ ಇದೀಗ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ವಸಂತ ನಾಯಕ್ ಸಾವನ್ನಪ್ಪಿದ್ದಾರೆ. ತಾಯಿಯ ಅನೈತಿಕ ಸಂಬಂಧವನ್ನು ಮಗಳು ಬಯಲು ಮಾಡಿದ್ದಳು. ಜ್ಯೋತಿಷಿ ಕಮಲಾಕರ ಭಟ್ ಜೊತೆ ಸುಚಿತ್ರ ಅನೈತಿಕ ಸಂಬಂಧ ಹೊಂದಿದ್ದಳು. ಮಗಳಿಗೆ ತಾಯಿ ಸುಚಿತ್ರ ಚಿತ್ರ ಹಿಂಸೆ ನೀಡುತ್ತಿದ್ದಳು. ಆಗ ಮಗಳಿಗೆ ತಂದೆ ಮಹೇಶ್ ನಾಯಕ್ ನೆರವಿಗೆ ನಿಲ್ಲುತ್ತಾರೆ.

ಸುಚಿತ್ರ ಪತಿ ಕುಮಾರ್ ಹಾಗೂ ವಸಂತ ಮೇಲೆ ಮಾರಣಾಂತಿಕ ಹಲ್ಲೆ ನಡೆಯುತ್ತದೆ. ಪೊಲೀಸ್ ಠಾಣೆಗೆ ದೂರು ಕೊಟ್ಟು ಮರಳಿದಾಗ ಗಂಭೀರವಾಗಿ ಹಲ್ಲೆ ನಡೆದಿದೆ. ಸುಚಿತ್ರ ತಂದೆ ಲೋಕನಾಥ, ಜ್ಯೋತಿಷಿ ಕಮಲಾಕರ್ ಭಟ್, ಸುಚಿತ್ರ ಹಾಗೂ ಮತ್ತೊಬ್ಬ ವ್ಯಕ್ತಿಯಿಂದ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವಸಂತ ನಾಯಕ್ ಇದೀಗ ಸಾವನಪ್ಪಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಮೂಲದವರಾಗಿದ್ದ ಮಹೇಶ್ ನಾಯಕ್ ಮತ್ತು ಸುಚಿತ್ರಾಗೆ ಇಬ್ಬರು ಜನ ಹೆಣ್ಣು ಮಕ್ಕಳು ಇದ್ದಾರೆ. ಕಳೆದ ಹಲವು ತಿಂಗಳ ಹಿಂದೆ ಮಹೇಶ್ ನಾಯಕ ಮತ್ತು ಸುಚಿತ್ರ ಮಧ್ಯ ಗಲಾಟೆ ಆಗಿ ಇಬ್ಬರೂ ಪ್ರತ್ಯೇಕವಾಗಿ ವಾಸ್ತುತಿದ್ದರು. ಈ ವೇಳೆ ಶಿವಮೊಗ್ಗ ಮೂಲದ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅವರೊಂದಿಗೆ ಸುಚಿತ್ರ ಅನೈತಿಕ ಸಂಬಂಧ ಹೊಂದಿದ್ದಳು. ಈ ವಿಚಾರವನ್ನು ಮಗಳು ಮಹೇಶ್ ನಾಯಕ ಗೆ ತಿಳಿಸಿದ್ದಾಳೆ.

ಈ ವೇಳೆ ಮಗಳನ್ನು ಕರೆದುಕೊಂಡು ಮಹೇಶ್ ನಾಯಕ್ ಸಿದ್ದಾಪುರ ಠಾಣೆಗೆ ಕರೆದುಕೊಂಡು ಹೋಗಿ ಮಗಳಿಗೆ ತಾಯಿ ಕಿರುಕುಳ ಕೊಡುತ್ತಿದ್ದಾಳೆ ಎಂಬುದರ ಕುರಿತು ದೂರು ಕೊಡುತ್ತಾರೆ. ಆ ವೇಳೆ ಕಮಲಾಕರ್ ಭಟ್ ಸುಚಿತ್ರ ಮತ್ತು ಆಕೆಯ ತಂದೆಯ ಲೋಕನಾಥ್ ಇನ್ನೊಬ್ಬ ವ್ಯಕ್ತಿ ನಾಲ್ವರು ಸರಿ ಮಹೇಶ್ ನಾಯಕ್ ಮನೆಗೆ ಬಂದು ಹಲ್ಲೆ ಮಾಡುತ್ತಾರೆ. ಈ ವೇಳೆ ಗಲಾಟೆಯಲ್ಲಿ ಮಹೇಶ್ ನಾಯಕ್ ಮತ್ತು ವಸಂತ ನಾಯಕ್ ಅವರ ಮೇಲೆ ಹಲ್ಲೆ ಮಾಡುತ್ತಾರೆ. ಗಲಾಟೆ ಬಿಡಿಸುವ ವೇಳೆ ವಸಂತ್ ನಾಯಕ ಗೆ ಚಾಕು ಇರಿಯಲಾಗುತ್ತದೆ. ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ವಸಂತ ನಾಯಕ್ ಸಾವನ್ನಪ್ಪಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : ಅಬಕಾರಿ ಮಂತ್ರಿಗಳಿಗೆ ತಿಂಗಳು, ತಿಂಗಳು ಕಮಿಷನ್ ಕೊಡಬೇಕು : ಸದನದಲ್ಲಿ ಆರ್.ಅಶೋಕ್ ಬಾಂಬ್!

03/02/2026 1:28 PM1 Min Read

ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರನ್ನು ಕೋಣೆಗೆ ಕರೆದು ‘ಲೈಂಗಿಕ ಕಿರುಕುಳ’ ಆರೋಪ : ಖಾಸಗಿ ಶಾಲಾ ಶಿಕ್ಷಕ ಅರೆಸ್ಟ್

03/02/2026 1:23 PM1 Min Read

BREAKING : ‘ಲ್ಯಾಂಡ್ ಲಾರ್ಡ್’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

03/02/2026 1:22 PM1 Min Read
Recent News

ನಿಮ್ಮ ಬಳಿ ‘ಆಧಾರ್ ಕಾರ್ಡ್’ ಇದ್ರೆ ಸಾಕು, ಸರ್ಕಾರದಿಂದ 90 ಸಾವಿರ ರೂ. ಸಾಲ ಲಭ್ಯ ; ಹೀಗೆ ಅರ್ಜಿ ಸಲ್ಲಿಸಿ!

03/02/2026 2:53 PM

BIG UPDATE : ಅನೈತಿಕ ಸಂಬಂಧದ ಗಲಾಟೆಯಲ್ಲಿ ಓರ್ವನ ಹತ್ಯೆ : ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಜನ ಅರೆಸ್ಟ್

03/02/2026 1:36 PM

BIG NEWS : ಅಬಕಾರಿ ಮಂತ್ರಿಗಳಿಗೆ ತಿಂಗಳು, ತಿಂಗಳು ಕಮಿಷನ್ ಕೊಡಬೇಕು : ಸದನದಲ್ಲಿ ಆರ್.ಅಶೋಕ್ ಬಾಂಬ್!

03/02/2026 1:28 PM

ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರನ್ನು ಕೋಣೆಗೆ ಕರೆದು ‘ಲೈಂಗಿಕ ಕಿರುಕುಳ’ ಆರೋಪ : ಖಾಸಗಿ ಶಾಲಾ ಶಿಕ್ಷಕ ಅರೆಸ್ಟ್

03/02/2026 1:23 PM
State News
KARNATAKA

BIG UPDATE : ಅನೈತಿಕ ಸಂಬಂಧದ ಗಲಾಟೆಯಲ್ಲಿ ಓರ್ವನ ಹತ್ಯೆ : ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಜನ ಅರೆಸ್ಟ್

By kannadanewsnow0503/02/2026 1:36 PM KARNATAKA 2 Mins Read

ಉತ್ತರಕನ್ನಡ : ಅನೈತಿಕ ಸಂಬಂಧ ಬಯಲು ಮಾಡಿದ್ದಕ್ಕೆ ಭೀಕರವಾಗಿ ಕೊಲೆ ಮಾಡಲಾಗಿದೆ. ಈ ನೆಲೆಯಲ್ಲಿ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್…

BIG NEWS : ಅಬಕಾರಿ ಮಂತ್ರಿಗಳಿಗೆ ತಿಂಗಳು, ತಿಂಗಳು ಕಮಿಷನ್ ಕೊಡಬೇಕು : ಸದನದಲ್ಲಿ ಆರ್.ಅಶೋಕ್ ಬಾಂಬ್!

03/02/2026 1:28 PM

ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರನ್ನು ಕೋಣೆಗೆ ಕರೆದು ‘ಲೈಂಗಿಕ ಕಿರುಕುಳ’ ಆರೋಪ : ಖಾಸಗಿ ಶಾಲಾ ಶಿಕ್ಷಕ ಅರೆಸ್ಟ್

03/02/2026 1:23 PM

BREAKING : ‘ಲ್ಯಾಂಡ್ ಲಾರ್ಡ್’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

03/02/2026 1:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.