ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಬಿಪಿಎಲ್ ರೇಷನ್ ಕಾರ್ಡ್ ಇದ್ರೆ ದಂತ ಭಾಗ್ಯ ಯೋಜನೆಯಡಿ ಉಚಿತವಾಗಿ ದಂತ ಪಕ್ತಿಗಳ ಸೌಲಭ್ಯ ಸಿಗಲಿದೆ.
ಇಷ್ಟವಾದ ಆಹಾರ ತ್ಯಜಿಸಬೇಡಿ. ಸಂಪೂರ್ಣ ಉಚಿತವಾಗಿ ಗುಣಮಟ್ಟದ ದಂತ ಪಂಕ್ತಿಗಳ ಜೋಡಣೆ ಸೇವೆ ಪಡೆಯಿರಿ.
45 ವರ್ಷ ಮೇಲ್ಪಟ್ಟ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದವರು, ನಿಮ್ಮ ಹತ್ತಿರದ ಜಿಲ್ಲಾಸ್ಪತ್ರೆಗಳು ಹಾಗೂ ರಾಜ್ಯಾದ್ಯಂತ ಸರ್ಕಾರ ಗುರುತಿಸಿರುವ 44 ದಂತ ವೈದ್ಯಕೀಯ ಕಾಲೇಜುಗಳಲ್ಲಿ ಈ ಸೌಲಭ್ಯವನ್ನು ಪಡೆಯಬಹುದು.
ರಾಜ್ಯಾದ್ಯಂತ ಈಗಾಗಲೇ 41,218ಕ್ಕೂ ಹೆಚ್ಚು ಹಿರಿಯರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ.
ದಂತ ಭಾಗ್ಯ ಯೋಜನೆ ; ಹಿರಿಯರ ಮೊಗದಲ್ಲಿ ಮಂದಹಾಸ
ಇಷ್ಟವಾದ ಆಹಾರ ತ್ಯಜಿಸಬೇಡಿ. ಸಂಪೂರ್ಣ ಉಚಿತವಾಗಿ ಗುಣಮಟ್ಟದ ದಂತ ಪಂಕ್ತಿಗಳ ಜೋಡಣೆ ಸೇವೆ ಪಡೆಯಿರಿ.
45 ವರ್ಷ ಮೇಲ್ಪಟ್ಟ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದವರು, ನಿಮ್ಮ ಹತ್ತಿರದ ಜಿಲ್ಲಾಸ್ಪತ್ರೆಗಳು ಹಾಗೂ ರಾಜ್ಯಾದ್ಯಂತ ಸರ್ಕಾರ ಗುರುತಿಸಿರುವ 44 ದಂತ ವೈದ್ಯಕೀಯ… pic.twitter.com/CwAJTL1lvM
— DIPR Karnataka (@KarnatakaVarthe) February 3, 2026








