Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಕಾಶದಲ್ಲಿ 4 ಗಂಟೆಗಳ ಕಾಲ ಸಾವಿನ ಭಯ: ಫ್ಲೈ91 ವಿಮಾನದಲ್ಲಿ ತಾಂತ್ರಿಕ ದೋಷ; ಪ್ರಾರ್ಥನೆ ಮಾಡುತ್ತಾ ಕಣ್ಣೀರಿಟ್ಟ ಪ್ರಯಾಣಿಕರು!

20/04/2026 7:38 PM

ಏ.23, 24ರಂದು ‘CET ಪರೀಕ್ಷೆ’: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, KEAಯಿಂದ ಕಠಿಣ ನಿಯಮಗಳ ಜಾರಿ

20/04/2026 7:37 PM

JOB FAIR: ನಾಳೆ ಮಂಡ್ಯದ ಮದ್ದೂರಿನಲ್ಲಿ ‘ಬೃಹತ್ ಉದ್ಯೋಗ ಮೇಳ’: 5,000ಕ್ಕೂ ಹೆಚ್ಚು ಉದ್ಯೋಗಾವಕಾಶ

20/04/2026 7:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `SSLC’ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಬಿಗ್ ಪ್ಲ್ಯಾನ್ : ಪ್ರತಿ ಸಂಜೆ `ಮೊಬೈಲ್,ಟಿವಿ ಸ್ವಿಚ್ ಆಫ್’ ಟಾಸ್ಕ್.!
KARNATAKA

BIG NEWS : ರಾಜ್ಯದಲ್ಲಿ `SSLC’ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಬಿಗ್ ಪ್ಲ್ಯಾನ್ : ಪ್ರತಿ ಸಂಜೆ `ಮೊಬೈಲ್,ಟಿವಿ ಸ್ವಿಚ್ ಆಫ್’ ಟಾಸ್ಕ್.!

By kannadanewsnow5704/02/2026 10:24 AM

ಬೆಂಗಳೂರು : ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಬಿಗ್ ಪ್ಲ್ಯಾನ್ ಮಾಡಿದ್ದು, ಪ್ರತಿದಿನ ಸಂಜೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೊಬೈಲ್ ಸ್ವಿಚ್ ಆಫ್ ಪ್ಲ್ಯಾನ್ ಮಾಡಿದೆ.

ಹೌದು, ರಾಜ್ಯದಲ್ಲಿ ವಿದ್ಯಾರ್ಥಿಗಳ ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಗೆಗಾಗಿ ಪ್ರತಿದಿನ ಸಂಜೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೊಬೈಲ್, ಟಿವಿ ಸ್ವಿಚ್ ಆಫ್ ಮಾಡಿಸುವಂತೆ ಟಾಸ್ಕ್ ನೀಡಲಾಗಿದೆ.

ಮೊಬೈಲ್ ಗೀಳಿಂದ ಓದಿನಿಂದ ವಿದ್ಯಾರ್ಥಿಗಳು ದೂರವಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈ ಟಾಸ್ಕ್ ನೀಡಲು ಮುಂದಾಗಿದೆ. ಓದಿನ ಕಡೆ ಗಮನಹರಿಸಲು ಈ ಟಾಸ್ಕ್, ಪರೀಕ್ಷೆ ಹತ್ತಿರವಾಗುತ್ತಿದ್ದಂತೆ ಸ್ವಿಚ್ ಆಫ್ ಬಗ್ಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಡಂಗೂರ ಬಾರಿಸಿ ಜಾಗೃತಿ ಮೂಡಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.

BIG NEWS: Education Department's big plan to improve `SSLC' results in the state: `Mobile TV switch off' task every evening!
Share. Facebook Twitter LinkedIn WhatsApp Email

Related Posts

ಏ.23, 24ರಂದು ‘CET ಪರೀಕ್ಷೆ’: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, KEAಯಿಂದ ಕಠಿಣ ನಿಯಮಗಳ ಜಾರಿ

20/04/2026 7:37 PM2 Mins Read

JOB FAIR: ನಾಳೆ ಮಂಡ್ಯದ ಮದ್ದೂರಿನಲ್ಲಿ ‘ಬೃಹತ್ ಉದ್ಯೋಗ ಮೇಳ’: 5,000ಕ್ಕೂ ಹೆಚ್ಚು ಉದ್ಯೋಗಾವಕಾಶ

20/04/2026 7:26 PM2 Mins Read

ಬೆಂಗಳೂರಿನ ಹೃದಯಭಾಗದಲ್ಲಿ ಕುಂಬ್ಳೆ ‘ಕನಸಿನ ಅರಮನೆ’: ಐಷಾರಾಮಿ ಮನೆಯ ವಿಶೇಷತೆಗಳು ಇಲ್ಲಿವೆ

20/04/2026 6:40 PM2 Mins Read
Recent News

ಆಕಾಶದಲ್ಲಿ 4 ಗಂಟೆಗಳ ಕಾಲ ಸಾವಿನ ಭಯ: ಫ್ಲೈ91 ವಿಮಾನದಲ್ಲಿ ತಾಂತ್ರಿಕ ದೋಷ; ಪ್ರಾರ್ಥನೆ ಮಾಡುತ್ತಾ ಕಣ್ಣೀರಿಟ್ಟ ಪ್ರಯಾಣಿಕರು!

20/04/2026 7:38 PM

ಏ.23, 24ರಂದು ‘CET ಪರೀಕ್ಷೆ’: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, KEAಯಿಂದ ಕಠಿಣ ನಿಯಮಗಳ ಜಾರಿ

20/04/2026 7:37 PM

JOB FAIR: ನಾಳೆ ಮಂಡ್ಯದ ಮದ್ದೂರಿನಲ್ಲಿ ‘ಬೃಹತ್ ಉದ್ಯೋಗ ಮೇಳ’: 5,000ಕ್ಕೂ ಹೆಚ್ಚು ಉದ್ಯೋಗಾವಕಾಶ

20/04/2026 7:26 PM

​ನಾಸಿಕ್ ಟಿಸಿಎಸ್ ಪ್ರಕರಣ: ನಿದಾ ಖಾನ್‌ಗೆ ಕೋರ್ಟ್‌ನಲ್ಲಿ ಹಿನ್ನಡೆ; ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ನ್ಯಾಯಾಲಯ ನಿರಾಕರಣೆ!

20/04/2026 7:20 PM
State News
KARNATAKA

ಏ.23, 24ರಂದು ‘CET ಪರೀಕ್ಷೆ’: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, KEAಯಿಂದ ಕಠಿಣ ನಿಯಮಗಳ ಜಾರಿ

By kannadanewsnow0920/04/2026 7:37 PM KARNATAKA 2 Mins Read

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (UGCET-2026) ಸಂಬಂಧಿಸಿದಂತೆ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ…

JOB FAIR: ನಾಳೆ ಮಂಡ್ಯದ ಮದ್ದೂರಿನಲ್ಲಿ ‘ಬೃಹತ್ ಉದ್ಯೋಗ ಮೇಳ’: 5,000ಕ್ಕೂ ಹೆಚ್ಚು ಉದ್ಯೋಗಾವಕಾಶ

20/04/2026 7:26 PM

ಬೆಂಗಳೂರಿನ ಹೃದಯಭಾಗದಲ್ಲಿ ಕುಂಬ್ಳೆ ‘ಕನಸಿನ ಅರಮನೆ’: ಐಷಾರಾಮಿ ಮನೆಯ ವಿಶೇಷತೆಗಳು ಇಲ್ಲಿವೆ

20/04/2026 6:40 PM

ರಾಜ್ಯದ 14 ಜಿಲ್ಲೆಗಳಲ್ಲಿ ವರುಣನ ಅಬ್ಬರ: ಮುಂದಿನ 4 ದಿನ ಭಾರೀ ಮಳೆ, ‘ಯೆಲ್ಲೋ ಅಲರ್ಟ್’ ಘೋಷಣೆ!

20/04/2026 6:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.