ವಿಜಯನಗರ : ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಐತಿಹಾಸಿಕ ಕ್ಷೇತ್ರವಾದ ಶ್ರೀ ಕ್ಷೇತ್ರ ದೊಡ್ಡ ಮೈಲಾರಲಿಂಗೇಶ್ವರ ನ ಜಾತ್ರೆಯಲ್ಲಿ ಇಂದು ಕಾರ್ಣಿಕ ನುಡಿಯಲಾಯಿತು.
ಬಿತ್ತಿ ಬೆಳೆದ ಕೈ ಬಂಗಾರದ ಖಡ್ಗ ತೊಟ್ಟಿತಲೆ ಪರಾಕ್ ಎಂದು ಕಾರ್ಣಿಕ ನುಡಿದ ಗೊರವಯ್ಯ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಈ ಒಂದು ಕಾರ್ಣಿಕ ನೋಡಿದಿದ್ದು, ರಾಜ್ಯ ದೇಶದಲ್ಲಿ ಉತ್ತಮ ಮಳೆ ಬೆಳೆ ಎಂದು ವಿಶ್ಲೇಷಣೆ ಮಾಡಲಾಯಿತು.








