ಗದಗ : ಗದಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕ್ರೂಜರ್ ವಾಹನ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ಕ್ರೂಜರ್ ನಲ್ಲಿದ್ದ ಮೂವರು ಸವನ ಪೆದ್ದು ಹತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಕೂಲಿ ಕೆಲಸಕ್ಕಾಗಿ ಗಜೇಂದ್ರಗಡದಿಂದ ರೋಣ ಕಡೆಗೆ ಕಾರ್ಮಿಕರು ಕಾರ್ಮಿಕರು ಕೇಳುತ್ತಿದ್ದರು ಈ ವೇಳೆ ಎದುರುಗಡೆ ಬಂದ ಲಾರಿ ಹಾಗೂ ಕ್ರೂಜರ್ ವಾಹನ ನಡುವೆ ಅಪಘಾತ ಸಂಭವಿಸಿ ಮೂವರು ಸಾವನಪ್ಪಿದ್ದು, ಸದ್ಯ ಘಟನಾ ಸ್ಥಳಕ್ಕೆ ರೋಣ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.








