Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕು ಎಂಬ ನಿಲುವು ನನ್ನದು : ಶಾಸಕ ಬಸವರಾಜ್ ಶಿವಗಂಗಾ

05/02/2026 2:01 PM

BREAKING : ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದಿ ಫೋಟೋಶೂಟ್ : ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ‘FIR’ ದಾಖಲು.!

05/02/2026 2:01 PM

BIG NEWS : ದೇಶಾದ್ಯಂತ 2.5 ಕೋಟಿ `ಆಧಾರ್ ಕಾರ್ಡ್’ ಡಿಲೀಟ್ : ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಹೀಗೆ ಚೆಕ್ ಮಾಡಿಕೊಳ್ಳಿ.!

05/02/2026 1:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದಿ ಫೋಟೋಶೂಟ್ : ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ‘FIR’ ದಾಖಲು.!
KARNATAKA

BREAKING : ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದಿ ಫೋಟೋಶೂಟ್ : ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ‘FIR’ ದಾಖಲು.!

By kannadanewsnow5705/02/2026 2:01 PM

ಮೈಸೂರು : ಈ ಹಿಂದೆ ಮಚ್ಚು ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮೈಸೂರಿನ ಪಾರಂಪರಿಕ ಕಟ್ಟಡದ ಬಳಿ ವಿಲನ್ ಪಾತ್ರದಲ್ಲಿ ಸಿಗರೇಟ್ ಹಿಡಿದು ಫೋಟೋಶೂಟ್ ಮಾಡಿದ್ದಕ್ಕೆ ಮೈಸೂರಿನ ಲಕ್ಷ್ಮಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹೌದು ರಜತ್ ಕಿಶನ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಲನ್ ಪಾತ್ರದಲ್ಲಿ ಕಾರ್ ನಲ್ಲಿ ಎಂಟ್ರಿಕೊಟ್ಟು ಕೈಯಲ್ಲಿ ಸಿಗರೇಟ್ ಹಿಡಿದುಕೊಂಡು ಮೈಸೂರಿನ ಹಳೆ ಡಿಸಿ ಕಚೇರಿಯ ಬಳಿ ಪಾರಂಪರಿಕ ಕಟ್ಟಡದ ಬಳಿ ಫೋಟೋ ಶೂಟ್ ಮಾಡಿರುವ ವಿಡಿಯೋ ಹಂಚಿಕೊಂಡಿದ್ದಾರೆ. ಆದರೆ ಧೂಮಪಾನ ಆರೋಗ್ಯಕ್ಕೆ ಹಾನಿಕರ ಎನ್ನುವ ಬರವಣಿಗೆ ಇಲ್ಲದೆ ಪೋಸ್ಟ್ ಮಾಡಿದ್ದರಿಂದ ಕನ್ನಡಪರ ಹೋರಾಟಗಾರರು ಇದೀಗ ಮೈಸೂರಿನ ಲಕ್ಷ್ಮಿಪುರ ಪೊಲೀಸ್ ಠಾಣೆಗೆ ರಜತ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.

ಈ ಫೋಟೋಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ, ಮೈಸೂರಿನ ಲಕ್ಷ್ಮೀಪುರ ಪೊಲೀಸ್ ಠಾಣೆಯಲ್ಲಿ ರಜತ್ ವಿರುದ್ಧ ದೂರು ದಾಖಲಾಗಿದೆ. ಪಾರಂಪರಿಕ ಸ್ಮಾರಕಗಳಿಗೆ ಅಪಮಾನ ಮಾಡಿರುವ ಮತ್ತು ಸಾರ್ವಜನಿಕ ಸ್ಥಳದಲ್ಲಿ ಧೂಮಪಾನವನ್ನು ಪ್ರಚೋದಿಸುವ ರೀತಿಯಲ್ಲಿ ವರ್ತಿಸಿರುವ ಹಿನ್ನೆಲೆಯಲ್ಲಿ ಪೊಲೀಸರು ಎಫ್ಐ ಆರ್ ದಾಖಲಿಸಿಕೊಂಡಿದ್ದಾರೆ.

https://kannadanewsnow.com/kannada/wp-content/uploads/2026/02/Late-to-trend-.-but-kammi-yenu-illa-Alwa-Photography-@dream_pictures7349-Costume-.mp4
BREAKING: Cigarette smoking photoshoot near heritage building: FIR filed against former Bigg Boss contestant Rajat!
Share. Facebook Twitter LinkedIn WhatsApp Email

Related Posts

ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕು ಎಂಬ ನಿಲುವು ನನ್ನದು : ಶಾಸಕ ಬಸವರಾಜ್ ಶಿವಗಂಗಾ

05/02/2026 2:01 PM1 Min Read

BIG NEWS : ದೇಶಾದ್ಯಂತ 2.5 ಕೋಟಿ `ಆಧಾರ್ ಕಾರ್ಡ್’ ಡಿಲೀಟ್ : ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಹೀಗೆ ಚೆಕ್ ಮಾಡಿಕೊಳ್ಳಿ.!

05/02/2026 1:48 PM2 Mins Read

ALERT : ದೀರ್ಘಕಾಲ ಒಂದೇ `ಟವಲ್’ ಬಳಸುವವರೇ ಎಚ್ಚರ : ಈ ಗಂಭೀರ ಆರೋಗ್ಯ ಸಮಸ್ಯೆ ಬರಬಹುದು.!

05/02/2026 1:41 PM2 Mins Read
Recent News

ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕು ಎಂಬ ನಿಲುವು ನನ್ನದು : ಶಾಸಕ ಬಸವರಾಜ್ ಶಿವಗಂಗಾ

05/02/2026 2:01 PM

BREAKING : ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದಿ ಫೋಟೋಶೂಟ್ : ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ‘FIR’ ದಾಖಲು.!

05/02/2026 2:01 PM

BIG NEWS : ದೇಶಾದ್ಯಂತ 2.5 ಕೋಟಿ `ಆಧಾರ್ ಕಾರ್ಡ್’ ಡಿಲೀಟ್ : ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಹೀಗೆ ಚೆಕ್ ಮಾಡಿಕೊಳ್ಳಿ.!

05/02/2026 1:48 PM

ALERT : ದೀರ್ಘಕಾಲ ಒಂದೇ `ಟವಲ್’ ಬಳಸುವವರೇ ಎಚ್ಚರ : ಈ ಗಂಭೀರ ಆರೋಗ್ಯ ಸಮಸ್ಯೆ ಬರಬಹುದು.!

05/02/2026 1:41 PM
State News
KARNATAKA

ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕು ಎಂಬ ನಿಲುವು ನನ್ನದು : ಶಾಸಕ ಬಸವರಾಜ್ ಶಿವಗಂಗಾ

By kannadanewsnow0505/02/2026 2:01 PM KARNATAKA 1 Min Read

ದಾವಣಗೆರೆ : ಅಧಿಕಾರ ಹಂಚಿಕೆ ವಿಚಾರವಾಗಿ ದಾವಣಗೆರೆಯಲ್ಲಿ ಕಾಂಗ್ರೆಸ್ ಶಾಸಕ ಬಸವರಾಜ ಶಿವಗಂಗಾ ಹೇಳಿಕೆ ನೀಡಿದ್ದು ಅಧಿಕಾರ ಹಂಚಿಕೆಯ ನಿರ್ಧಾರದ…

BREAKING : ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದಿ ಫೋಟೋಶೂಟ್ : ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ‘FIR’ ದಾಖಲು.!

05/02/2026 2:01 PM

BIG NEWS : ದೇಶಾದ್ಯಂತ 2.5 ಕೋಟಿ `ಆಧಾರ್ ಕಾರ್ಡ್’ ಡಿಲೀಟ್ : ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಹೀಗೆ ಚೆಕ್ ಮಾಡಿಕೊಳ್ಳಿ.!

05/02/2026 1:48 PM

ALERT : ದೀರ್ಘಕಾಲ ಒಂದೇ `ಟವಲ್’ ಬಳಸುವವರೇ ಎಚ್ಚರ : ಈ ಗಂಭೀರ ಆರೋಗ್ಯ ಸಮಸ್ಯೆ ಬರಬಹುದು.!

05/02/2026 1:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.