Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಾದ್ಯಂತ ಮಾರ್ಚ್ 18 ರಿಂದ `SSLC’ ಪರೀಕ್ಷೆ, ಆರಂಭ : ವಿದ್ಯಾರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ.!

06/02/2026 5:45 AM

BIG NEWS : ಮಾ.31 ರೊಳಗೆ ಖಜಾನೆಗೆ ವರ್ಷಾಂತ್ಯದ ಬಿಲ್ಲುಗಳ ಸಲ್ಲಿಕೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

06/02/2026 5:25 AM

GOOD NEWS : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘ಕಾಗ್ನಿಜೆಂಟ್’ ನಲ್ಲಿ 25,000 ಫ್ರೆಶರ್’ ಗಳ ನೇಮಕಾತಿ.!

06/02/2026 5:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮಾ.31 ರೊಳಗೆ ಖಜಾನೆಗೆ ವರ್ಷಾಂತ್ಯದ ಬಿಲ್ಲುಗಳ ಸಲ್ಲಿಕೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : ಮಾ.31 ರೊಳಗೆ ಖಜಾನೆಗೆ ವರ್ಷಾಂತ್ಯದ ಬಿಲ್ಲುಗಳ ಸಲ್ಲಿಕೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5706/02/2026 5:25 AM

ಬೆಂಗಳೂರು : ಮಾ.31 ರೊಳಗೆ ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

2025-26 ನೇ ಸಾಲಿನ ವರ್ಷಾಂತ್ಯದ ಬಿಲ್ಲುಗಳನ್ನು ಖಜಾನೆಗಳಿಗೆ ಸಲ್ಲಿಸಲು ಉಲ್ಲೇಖ (1) ರ ಸರ್ಕಾರಿ ಆದೇಶದಲ್ಲಿ ಕಾಲಮಿತಿ ಸೂಚಿಸಿ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿತ್ತು.

ಪ್ರಸ್ತುತ, ಉಲ್ಲೇಖ (2) ರಲ್ಲಿ ಹೆಚ್.ಆರ್.ಎಂ.ಎಸ್-2 ನಿರ್ದೇಶನಾಲಯದಲ್ಲಿ on board ಪ್ರಕ್ರಿಯೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ವೇತನ / ವೇತನ ಬಾಕಿ ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸಲು ದಿನಾಂಕವನ್ನು ವಿಸ್ತರಿಸುವ ಕೋರಿಕೆ ಮೇರೆಗೆ ಈ ಕೆಳಗಿನಂತೆ ವಿಸ್ತರಿಸಿ ಆದೇಶಿಸಲಾಗಿದೆ.

ಸರ್ಕಾರಿ ಆದೇಶ ಸಂಖ್ಯೆ: ಆಇ 56 ಬಿಪಿಇ 2025 ಬೆಂಗಳೂರು, ದಿನಾಂಕ:05.02.2026

2025-26ನೇ ಸಾಲಿಗೆ ಸಂಬಂಧಿಸಿದಂತೆ, ಈ ಕೆಳಗಿನ ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸಲು ನಿಗದಿಗೊಳಿಸಿರುವ ಕಾಲಮಿತಿಯನ್ನು ವಿಸ್ತರಿಸಿ ಆದೇಶಿಸಿದೆ.

BIG NEWS: Submission of year-end bills to the treasury by March 31st: Important order from the state government!
Share. Facebook Twitter LinkedIn WhatsApp Email

Related Posts

ರಾಜ್ಯಾದ್ಯಂತ ಮಾರ್ಚ್ 18 ರಿಂದ `SSLC’ ಪರೀಕ್ಷೆ, ಆರಂಭ : ವಿದ್ಯಾರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ.!

06/02/2026 5:45 AM2 Mins Read

ALERT : ಸಾರ್ವಜನಿಕರೇ ಎಚ್ಚರ : ಈ 10 ವಹಿವಾಟುಗಳನ್ನು ಮಾಡಿದ್ರೆ ನಿಮ್ಮ ಮನೆಗೆ ಬರುತ್ತೆ ‘IT’ ನೋಟಿಸ್.!

06/02/2026 5:10 AM3 Mins Read

‘ನಮ್ಮ ಮೆಟ್ರೋ’ ಟಿಕೆಟ್ ಬೆಲೆ ಏರಿಕೆ ಮಾಡಿ ‘BMRCL’ ಅಧಿಕೃತ ಆದೇಶ : ಸೋಮವಾರದಿಂದ ಪರಿಷ್ಕೃತ ದರ ಜಾರಿ.!

06/02/2026 5:00 AM2 Mins Read
Recent News

ರಾಜ್ಯಾದ್ಯಂತ ಮಾರ್ಚ್ 18 ರಿಂದ `SSLC’ ಪರೀಕ್ಷೆ, ಆರಂಭ : ವಿದ್ಯಾರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ.!

06/02/2026 5:45 AM

BIG NEWS : ಮಾ.31 ರೊಳಗೆ ಖಜಾನೆಗೆ ವರ್ಷಾಂತ್ಯದ ಬಿಲ್ಲುಗಳ ಸಲ್ಲಿಕೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

06/02/2026 5:25 AM

GOOD NEWS : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘ಕಾಗ್ನಿಜೆಂಟ್’ ನಲ್ಲಿ 25,000 ಫ್ರೆಶರ್’ ಗಳ ನೇಮಕಾತಿ.!

06/02/2026 5:15 AM

ALERT : ಸಾರ್ವಜನಿಕರೇ ಎಚ್ಚರ : ಈ 10 ವಹಿವಾಟುಗಳನ್ನು ಮಾಡಿದ್ರೆ ನಿಮ್ಮ ಮನೆಗೆ ಬರುತ್ತೆ ‘IT’ ನೋಟಿಸ್.!

06/02/2026 5:10 AM
State News
KARNATAKA

ರಾಜ್ಯಾದ್ಯಂತ ಮಾರ್ಚ್ 18 ರಿಂದ `SSLC’ ಪರೀಕ್ಷೆ, ಆರಂಭ : ವಿದ್ಯಾರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ.!

By kannadanewsnow5706/02/2026 5:45 AM KARNATAKA 2 Mins Read

ಬೆಂಗಳೂರು: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರಕ್ರಿಯೆಯು ಮಾರ್ಚ್ 18 ರಂದು ಪ್ರಾರಂಭವಾಗಿ ಏಪ್ರಿಲ್ 2 ರಂದು ಮುಕ್ತಾಯಗೊಳ್ಳಲಿದ್ದು, ಮೇ 8…

BIG NEWS : ಮಾ.31 ರೊಳಗೆ ಖಜಾನೆಗೆ ವರ್ಷಾಂತ್ಯದ ಬಿಲ್ಲುಗಳ ಸಲ್ಲಿಕೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

06/02/2026 5:25 AM

ALERT : ಸಾರ್ವಜನಿಕರೇ ಎಚ್ಚರ : ಈ 10 ವಹಿವಾಟುಗಳನ್ನು ಮಾಡಿದ್ರೆ ನಿಮ್ಮ ಮನೆಗೆ ಬರುತ್ತೆ ‘IT’ ನೋಟಿಸ್.!

06/02/2026 5:10 AM

‘ನಮ್ಮ ಮೆಟ್ರೋ’ ಟಿಕೆಟ್ ಬೆಲೆ ಏರಿಕೆ ಮಾಡಿ ‘BMRCL’ ಅಧಿಕೃತ ಆದೇಶ : ಸೋಮವಾರದಿಂದ ಪರಿಷ್ಕೃತ ದರ ಜಾರಿ.!

06/02/2026 5:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.