ಪಂಜಾಬ್ : ಪಂಜಾಬ್ ನಲ್ಲಿ ಗುಂಡಿಕ್ಕಿ ಆಪ್ ಮುಖಂಡನ ಬರ್ಬರ ಹತ್ಯೆ ನಡೆಸಲಾಗಿದೆ. ಪಂಜಾಬ್ ನ ಜಲಂಧರ ಬಳಿಯ ಗುರುದ್ವಾರದ ಹತ್ತಿರ ಈ ಒಂದು ಭೀಕರ ಗುಂಡಿನ ದಾಳಿ ನಡೆದಿದೆ.
ಗುಂಡಿಕ್ಕಿ ಆಪ್ ಮುಖಂಡರಾದ ಲಕ್ಕಿ ಒಬೆರಾಯ್ ಅವರನ್ನು ಕೊಲೆ ಮಾಡಲಾಗಿದೆ. ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದೆ. ಲಕ್ಕಿ ಒಬೆರಾಯ್ ಅವರ ಮೇಲೆ ಗುಂಡಿನ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನೆ ಸಂಭಂದಿಸಿದಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ








