Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ತುಳುನಾಡಿನ ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

BREAKING : ‘KIAB’ ಅಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 7 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದು ಕನ್ನಡ ನ್ಯೂಸ್ ನೌ ಸುದ್ದಿ ಎಫೆಕ್ಟ್: ರೀಲ್ಸ್ ನೋಡುತ್ತ KSRTC ಬಸ್ ಚಾಲನೆ ಮಾಡಿದ ಚಾಲಕ ಸಸ್ಪೆಂಡ್
KARNATAKA

ಇದು ಕನ್ನಡ ನ್ಯೂಸ್ ನೌ ಸುದ್ದಿ ಎಫೆಕ್ಟ್: ರೀಲ್ಸ್ ನೋಡುತ್ತ KSRTC ಬಸ್ ಚಾಲನೆ ಮಾಡಿದ ಚಾಲಕ ಸಸ್ಪೆಂಡ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಮಂಡ್ಯದಲ್ಲಿ ಚಾಲಕನೊಬ್ಬ ರೀಲ್ಸ್ ನೋಡುತ್ತಲೇ ಸಾರಿಗೆ ಬಸ್ ಚಾಲನೆ ಮಾಡಿದ್ದರ ಬಗ್ಗೆ ನಿಮ್ಮ ಕನ್ನಡ ನ್ಯೂಸ್ ನೌ ವರದಿ ಪ್ರಕಟಿಸಿತ್ತು. ಮಂಡ್ಯದಲ್ಲಿ ಮೊಬೈಲ್ ನಲ್ಲಿ ರೀಲ್ಸ್ ನೋಡುತ್ತಲೇ ಬಸ್ ಓಡಿಸಿದ ‘KSRTC’ ಚಾಲಕ! ಎಂಬುದಾಗಿ ಸುದ್ದಿ ಪ್ರಕಟಿಸಿದ್ದನ್ನು ಗಮನಿಸಿದಂತ ನಿಗಮವು, ಚಾಲಕನನ್ನು ಅಮಾನತುಗೊಳಿಸಿ ಆದೇಶಿಸಿದೆ.

ಈ ಕುರಿತಂತೆ ಕೆ ಎಸ್ ಆರ್ ಟಿಸಿಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರೀಲ್ಸ್ ನೋಡಿಕೊಂಡು ಬಸ್ ಚಾಲನೆ ಮಾಡುತ್ತಿರುವ ದೃಶ್ಯ ಸಾಮಾಜಿಕ‌ ಜಾಲತಾಣಗಳಲ್ಲಿ ಪ್ರಸಾರವಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಸೂಕ್ತ ಶಿಸ್ತಿನ ಕ್ರಮ ತೆಗೆದುಕೊಳ್ಳಲು ಆದೇಶಿಸಿದ್ದರು. ಅದರಂತೆ ಚಾಲಕ ಮಹೇಶ್.ವಿ ಅವರನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದೆ.

ಘಟನೆ: ಮಳವಳ್ಳಿ ಯಿಂದ ಮೈಸೂರಿಗೆ ಹೋಗುತ್ತಿದ್ದ ಮಾರ್ಗ ಸಂಖ್ಯೆ 79 ರಲ್ಲಿ ಬಸ್ ಚಲಾಯಿಸುತ್ತಿದ್ದ ಮಹೇಶ್ ವಿ, ಚಾಲಕ-ಕಂ-ನಿರ್ವಾಹಕ , ಬಿಲ್ಲೆ ಸಂಖ್ಯೆ 699, ಮಳವಳ್ಳಿ ಘಟಕ, ಮಂಡ್ಯ ವಿಭಾಗರವರು ಬಸ್ ಚಾಲನೆ ಮಾಡುವಾಗ ರೀಲ್ಸ್ ವೀಕ್ಷಣೆ ಮಾಡುತ್ತಿರುವ ದೃಶ್ಯ ಸಾಮಾಜಿಕ‌ ಜಾಲತಾಣಗಳಲ್ಲಿ ಪ್ರಸಾರವಾಗಿದ್ದು, ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ರಸ್ತೆಯಲ್ಲಿ ಸಂಭವಿಸುವ ಸಾಕಷ್ಟು ಅಪಘಾತಗಳು ಬೇಜವಾಬ್ದಾರಿತನ/ ನಿರ್ಲಕ್ಷ್ಯದ ಚಾಲನೆಯಿಂದ ಘಟಿಸುತ್ತವೆ. ಸಾರ್ವಜನಿಕ ಸಾರಿಗೆಯ ಬಸ್ಸಿನಲ್ಲಿ ಚಾಲಕನ ಈ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ ವರ್ತನೆಗೆ ನಿಗಮವು ಅವರನ್ನು ವಿಚಾರಣಾ ಪೂರ್ವ ಅಮಾನತು ಮಾಡಿದೆ ಎಂಬುದಾಗಿ ಕೆ ಎಸ್ ಆರ್ ಟಿ ಸಿ ತಿಳಿಸಿದೆ.

BREAKING: ಐಸಿಸಿ ಅಂಡರ್ -19 ವಿಶ್ವಕಪ್: 6ನೇ ಬಾರಿಗೆ ಇಂಗ್ಲೆಂಡ್ ಮಣಿಸಿ ಭಾರತ ತಂಡ ಐತಿಹಾಸಿಕ ಗೆಲುವು | ICC Under-19 World Cup

ರಾಜ್ಯ ಬಿಜೆಪಿ ನಾಯಕರಿಗೆ ಈ ತಿರುಗೇಟು ಕೊಟ್ಟ ಸಿಎಂ ಸಿದ್ಧರಾಮಯ್ಯ

Share. Facebook Twitter LinkedIn WhatsApp Email

Related Posts

BIG NEWS : ತುಳುನಾಡಿನ ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್

2 Mins Read

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

1 Min Read

BREAKING : ‘KIAB’ ಅಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 7 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ!

1 Min Read
Recent News

BIG NEWS : ತುಳುನಾಡಿನ ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

BREAKING : ‘KIAB’ ಅಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 7 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ!

ಮೊಬೈಲ್ ಗ್ರಾಹಕರಿಗೆ ಶಾಕ್ : ರೀಚಾರ್ಜ್ ದರಗಳೂ ಭಾರೀ ಏರಿಕೆ ಸಾಧ್ಯತೆ | Mobile Recharge

State News
KARNATAKA

BIG NEWS : ತುಳುನಾಡಿನ ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್

By ಸುರೇಶ್‌ KARNATAKA 2 Mins Read

ದಕ್ಷಿಣಕನ್ನಡ : ಕನ್ನಡ ಚಿತ್ರರಂಗದ ಜನಪ್ರಿಯ ನಟಿ, ‘ಡಿಂಪಲ್ ಕ್ವೀನ್’ ಎಂದೇ ಖ್ಯಾತರಾಗಿರುವ ರಚಿತಾ ರಾಮ್ ಅವರು ತುಳುನಾಡಿನ ಕಾರಣಿಕ…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

BREAKING : ‘KIAB’ ಅಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 7 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ!

BIG NEWS : ಪ್ರಧಾನಿ ಮೋದಿ ಕರೆಗೆ ಬೆಂಗಳೂರಲ್ಲಿ ಅಭೂತಪೂರ್ವ ಬೆಂಬಲ : ಚಿನ್ನ-ಬೆಳ್ಳಿ, ಇಂಧನ ಮಾರಾಟ ಭಾರಿ ಕುಸಿತ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.