Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಳ್ಳ ಹಿಡಿದ ಆರ್ಥಿಕತೆ: ಪಾಕ್‌ನಲ್ಲಿ ಮ್ಯಾನ್‌ಹೋಲ್ ಮುಚ್ಚಳಗಳಿಗೂ ಶುರುವಾಯ್ತು ಕಳ್ಳರ ಕಾಟ!

07/02/2026 9:04 AM

BREAKING : ಬೆಳ್ಳಂಬೆಳಗ್ಗೆ ಯಮುನಾ ಎಕ್ಸ್ ಪ್ರೆಸ್ ವೇಯಲ್ಲಿ ಘೋರ ದುರಂತ : ಬಸ್ ಗೆ ಕಂಟೇನರ್ ಡಿಕ್ಕಿಯಾಗಿ 6 ಮಂದಿ ಸ್ಥಳದಲ್ಲೇ ಸಾವು.! 

07/02/2026 8:57 AM

ರಾಜ್ಯ ಸರ್ಕಾರದಿಂದ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಕೇವಲ 2 ದಿನಗಳಲ್ಲಿ ‘ಇ -ಖಾತಾ’ ಅರ್ಜಿ ವಿಲೇವಾರಿ.!

07/02/2026 8:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಕೇವಲ 2 ದಿನಗಳಲ್ಲಿ ‘ಇ -ಖಾತಾ’ ಅರ್ಜಿ ವಿಲೇವಾರಿ.!
KARNATAKA

ರಾಜ್ಯ ಸರ್ಕಾರದಿಂದ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಕೇವಲ 2 ದಿನಗಳಲ್ಲಿ ‘ಇ -ಖಾತಾ’ ಅರ್ಜಿ ವಿಲೇವಾರಿ.!

By kannadanewsnow5707/02/2026 8:56 AM

ಬೆಂಗಳೂರು : ರಾಜ್ಯ ಸರ್ಕಾರವು ಆಸ್ತಿ ಮಾಲೀಕರಿಗೆ ಸಿಹಿಸುದ್ದಿ ನೀಡಿದ್ದು, 2 ದಿನಗಳಲ್ಲಿ ಇ ಖಾತಾ ಅರ್ಜಿ ವಿಲೇವಾರಿಗೆ ಸೂಚನೆ ನೀಡಲಾಗಿದೆ.

ಯಾರೇ ಅರ್ಜಿ ಹಾಕಿದರೂ 2 ದಿನಗಳಲ್ಲಿ ತೀರ್ಮಾನ ಮಾಡಬೇಕು. ಏನಾದರೂ ಸಮಸ್ಯೆ ಇದ್ದರೆ ನೂರು ಜನರ ಪರಿಶೀಲನಾ ತಂಡವನ್ನು ರಚಿಸಲಾಗಿದ್ದು, ಅವರು ಪರಿಶೀಲನೆ ಮಾಡಲಿದ್ದಾರೆ.

ಇ ಖಾತೆ ವಿಚಾರದಲ್ಲಿ ತೊಂದರೆ ಎದುರಾಗುತ್ತಿದೆ ಎಂಬ ಮನವಿ ಬಂದ ಹಿನ್ನೆಲೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಹಾಗೂ ಇ ಖಾತಾ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಯಾರೇ ಅರ್ಜಿ ಹಾಕಿದರೂ 2 ದಿನಗಳಲ್ಲಿ ತೀರ್ಮಾನ ಮಾಡಬೇಕು. ಏನಾದರೂ ಸಮಸ್ಯೆ ಇದ್ದರೆ ನೂರು ಜನರ ಪರಿಶೀಲನಾ ತಂಡವನ್ನು ರಚಿಸಲಾಗಿದ್ದು, ಅವರು ಪರಿಶೀಲನೆ ಮಾಡಲಿದ್ದಾರೆ. 24 ಗಂಟೆ ಒಳಗೆ 60% ಇ ಖಾತಾ ವಿತರಣೆ ಮಾಡುವ ವ್ಯವಸ್ಥೆ ನಡೆಯುತ್ತಿದೆ. 9.34 ಲಕ್ಷ ಅರ್ಜಿಗಳ ಪೈಕಿ 9.31 ಲಕ್ಷ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ಬೇಕಾದ ದಾಖಲಾತಿಗಳು

ಮಾಲೀಕರ ಭಾವಚಿತ್ರ ಮತ್ತು ಆಧಾರ್

ಆಸ್ತಿ ತೆರಿಗೆ ಎಸ್.ಎ.ಎಸ್ ಚಲನ್ ಸಂಖ್ಯೆ

ಸ್ವತ್ತಿನ ಕ್ರಯ / ನೋಂದಾಯಿತ ಪತ್ರ ಸಂಖ್ಯೆ (ಕಾವೇರಿ ತಂತ್ರಾಶದಿಂದ ವಿದ್ಯುನ್ಮಾನವಾಗಿ ಪಡೆದುಕೊಳ್ಳುವುದು)

ವಿದ್ಯುತ್ ಆರ್ ಆರ್ ಸಂಖ್ಯೆ (ಖಾಲಿ ನಿವೇಶನಗಳಿಗೆ ಅಗತ್ಯವಿಲ್ಲ)

ಸ್ವತ್ತಿನ ಛಾಯಾಚಿತ್ರ

ಸ್ವತ್ತಿಗೆ ಸಂಬಂಧಿಸಿದ ಇತರೆ ಪೂರಕ ಅಗತ್ಯ ದಾಖಲೆಗಳು

ನಗರ ನಿವಾಸಿಗಳ 45 ಲಕ್ಷಕ್ಕೂ ಹೆಚ್ಚು ಕರಡು ಆಸ್ತಿ ದಾಖಲೆ ಇ-ಆಸ್ತಿ ತಂತ್ರಾಂಶದಲ್ಲಿ ಪ್ರಕಟಿಸಲಾಗುವುದು.

www.eaasthi.karnataka.gov.in Online ನಲ್ಲಿ ಆಸ್ತಿ ದಾಖಲೆ ಪರಿಶೀಲಿಸಬಹುದು.

ಅಗತ್ಯವಿದ್ದಲ್ಲಿ ದಾಖಲೆ ನೀಡಿ ತಿದ್ದುಪಡಿ/ತಕರಾರು ಅರ್ಜಿ ಸಲ್ಲಿಸಬಹುದು.

ಆನ್ಲೈನ್ನಲ್ಲೇ ಶುಲ್ಕ ಪಾವತಿಸಿ ದಾಖಲೆ ಸಲ್ಲಿಸಿ

ಅನುಮೋದಿತ ಅಧಿಕೃತ ಇ-ಖಾತೆ ಪಡೆಯಬಹುದು.

K-1 ಕೇಂದ್ರಗಳಲ್ಲೂ ಸಹ ನಾಗರಿಕರು ತಂತ್ರಾಂಶವನ್ನು ಬಳಸಿ ಸೇವೆಯನ್ನು ಪಡೆಯಬಹುದು.
ಇ-ಖಾತಾ ಪಡೆಯುವ ಮೂಲಕ ಸರಳವಾಗಿ ಆಸ್ತಿ ತೆರಿಗೆಯನ್ನು ಆನ್ಲೈನ್ ಮುಖಾಂತರ ಪಾವತಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : www.eaasthi.karnataka.gov.in 7259585959

2 ದಿನಗಳಲ್ಲಿ ಇ ಖಾತಾ ಅರ್ಜಿ ವಿಲೇವಾರಿಗೆ ಸೂಚನೆ

ಯಾರೇ ಅರ್ಜಿ ಹಾಕಿದರೂ 2 ದಿನಗಳಲ್ಲಿ ತೀರ್ಮಾನ ಮಾಡಬೇಕು. ಏನಾದರೂ ಸಮಸ್ಯೆ ಇದ್ದರೆ ನೂರು ಜನರ ಪರಿಶೀಲನಾ ತಂಡವನ್ನು ರಚಿಸಲಾಗಿದ್ದು, ಅವರು ಪರಿಶೀಲನೆ ಮಾಡಲಿದ್ದಾರೆ. #EKhata pic.twitter.com/3GO9Uzuvuc

— DK Shivakumar (@DKShivakumar) February 7, 2026

Good news for property owners from the state government: 'E-Khata' applications will be processed in just 2 days!
Share. Facebook Twitter LinkedIn WhatsApp Email

Related Posts

Numerology : ಜನ್ಮ ದಿನಾಂಕದ ಆಧಾರದ ಮೇಲೆ ಯಾವ ವೃತ್ತಿಯು ನಿಮಗೆ ಸಂಪತ್ತು, ಖ್ಯಾತಿ ತರುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

07/02/2026 8:48 AM3 Mins Read

ALERT : ಮನೆಯಲ್ಲಿ `ಇನ್ವರ್ಟರ್ ಬ್ಯಾಟರಿ’ ಬಳಸುವವರು ತಪ್ಪದೇ ಇದನ್ಮೊಮ್ಮೆ ಓದಲೇಬೇಕು.!

07/02/2026 8:35 AM1 Min Read

ರಾಜ್ಯದಲ್ಲಿ ಹೊಸದಾಗಿ ಅನುದಾನ ರಹಿತ ಖಾಸಗಿ ಶಾಲೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

07/02/2026 8:29 AM2 Mins Read
Recent News

ಹಳ್ಳ ಹಿಡಿದ ಆರ್ಥಿಕತೆ: ಪಾಕ್‌ನಲ್ಲಿ ಮ್ಯಾನ್‌ಹೋಲ್ ಮುಚ್ಚಳಗಳಿಗೂ ಶುರುವಾಯ್ತು ಕಳ್ಳರ ಕಾಟ!

07/02/2026 9:04 AM

BREAKING : ಬೆಳ್ಳಂಬೆಳಗ್ಗೆ ಯಮುನಾ ಎಕ್ಸ್ ಪ್ರೆಸ್ ವೇಯಲ್ಲಿ ಘೋರ ದುರಂತ : ಬಸ್ ಗೆ ಕಂಟೇನರ್ ಡಿಕ್ಕಿಯಾಗಿ 6 ಮಂದಿ ಸ್ಥಳದಲ್ಲೇ ಸಾವು.! 

07/02/2026 8:57 AM

ರಾಜ್ಯ ಸರ್ಕಾರದಿಂದ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಕೇವಲ 2 ದಿನಗಳಲ್ಲಿ ‘ಇ -ಖಾತಾ’ ಅರ್ಜಿ ವಿಲೇವಾರಿ.!

07/02/2026 8:56 AM

Numerology : ಜನ್ಮ ದಿನಾಂಕದ ಆಧಾರದ ಮೇಲೆ ಯಾವ ವೃತ್ತಿಯು ನಿಮಗೆ ಸಂಪತ್ತು, ಖ್ಯಾತಿ ತರುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

07/02/2026 8:48 AM
State News
KARNATAKA

ರಾಜ್ಯ ಸರ್ಕಾರದಿಂದ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಕೇವಲ 2 ದಿನಗಳಲ್ಲಿ ‘ಇ -ಖಾತಾ’ ಅರ್ಜಿ ವಿಲೇವಾರಿ.!

By kannadanewsnow5707/02/2026 8:56 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರವು ಆಸ್ತಿ ಮಾಲೀಕರಿಗೆ ಸಿಹಿಸುದ್ದಿ ನೀಡಿದ್ದು, 2 ದಿನಗಳಲ್ಲಿ ಇ ಖಾತಾ ಅರ್ಜಿ ವಿಲೇವಾರಿಗೆ ಸೂಚನೆ…

Numerology : ಜನ್ಮ ದಿನಾಂಕದ ಆಧಾರದ ಮೇಲೆ ಯಾವ ವೃತ್ತಿಯು ನಿಮಗೆ ಸಂಪತ್ತು, ಖ್ಯಾತಿ ತರುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

07/02/2026 8:48 AM

ALERT : ಮನೆಯಲ್ಲಿ `ಇನ್ವರ್ಟರ್ ಬ್ಯಾಟರಿ’ ಬಳಸುವವರು ತಪ್ಪದೇ ಇದನ್ಮೊಮ್ಮೆ ಓದಲೇಬೇಕು.!

07/02/2026 8:35 AM

ರಾಜ್ಯದಲ್ಲಿ ಹೊಸದಾಗಿ ಅನುದಾನ ರಹಿತ ಖಾಸಗಿ ಶಾಲೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

07/02/2026 8:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.