Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಖಾಸಗಿ ಬಸ್ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ : ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು.!

07/02/2026 9:26 AM

BREAKING : ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಶಾಸಕ `ಬನ್ನೂರು ಅಪ್ಪಣ್ಣ ಹೆಗ್ಡೆ’ ನಿಧನ | Bannur Appanna Hegde passes away

07/02/2026 9:20 AM

ಹಳ್ಳ ಹಿಡಿದ ಆರ್ಥಿಕತೆ: ಪಾಕ್‌ನಲ್ಲಿ ಮ್ಯಾನ್‌ಹೋಲ್ ಮುಚ್ಚಳಗಳಿಗೂ ಶುರುವಾಯ್ತು ಕಳ್ಳರ ಕಾಟ!

07/02/2026 9:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಶಾಸಕ `ಬನ್ನೂರು ಅಪ್ಪಣ್ಣ ಹೆಗ್ಡೆ’ ನಿಧನ | Bannur Appanna Hegde passes away
KARNATAKA

BREAKING : ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಶಾಸಕ `ಬನ್ನೂರು ಅಪ್ಪಣ್ಣ ಹೆಗ್ಡೆ’ ನಿಧನ | Bannur Appanna Hegde passes away

By kannadanewsnow5707/02/2026 9:20 AM

ಉಡುಪಿ : ಬೈಂದೂರಿನ ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ (90) ಅವರು ಇಂದು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದುನಿಧನರಾಗಿದ್ದಾರೆ.

1935ರ ಡಿ.24ರದು ಬಸೂರಿನಲ್ಲಿ ಜನಿಸಿದ ಇವರು 1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಸಾಮಾಜಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದ ಅವರು ತಾಲೂಕು ಕೋ ಅಪರೇಟಿವ್ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ, ಬನ್ನೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬನ್ನೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿ, ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

BREAKING : Senior politician former MLA `Bannur Appanna Hegde' passes away
Share. Facebook Twitter LinkedIn WhatsApp Email

Related Posts

BREAKING : ಖಾಸಗಿ ಬಸ್ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ : ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು.!

07/02/2026 9:26 AM1 Min Read

ರಾಜ್ಯ ಸರ್ಕಾರದಿಂದ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಕೇವಲ 2 ದಿನಗಳಲ್ಲಿ ‘ಇ -ಖಾತಾ’ ಅರ್ಜಿ ವಿಲೇವಾರಿ.!

07/02/2026 8:56 AM1 Min Read

Numerology : ಜನ್ಮ ದಿನಾಂಕದ ಆಧಾರದ ಮೇಲೆ ಯಾವ ವೃತ್ತಿಯು ನಿಮಗೆ ಸಂಪತ್ತು, ಖ್ಯಾತಿ ತರುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

07/02/2026 8:48 AM3 Mins Read
Recent News

BREAKING : ಖಾಸಗಿ ಬಸ್ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ : ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು.!

07/02/2026 9:26 AM

BREAKING : ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಶಾಸಕ `ಬನ್ನೂರು ಅಪ್ಪಣ್ಣ ಹೆಗ್ಡೆ’ ನಿಧನ | Bannur Appanna Hegde passes away

07/02/2026 9:20 AM

ಹಳ್ಳ ಹಿಡಿದ ಆರ್ಥಿಕತೆ: ಪಾಕ್‌ನಲ್ಲಿ ಮ್ಯಾನ್‌ಹೋಲ್ ಮುಚ್ಚಳಗಳಿಗೂ ಶುರುವಾಯ್ತು ಕಳ್ಳರ ಕಾಟ!

07/02/2026 9:04 AM

BREAKING : ಬೆಳ್ಳಂಬೆಳಗ್ಗೆ ಯಮುನಾ ಎಕ್ಸ್ ಪ್ರೆಸ್ ವೇಯಲ್ಲಿ ಘೋರ ದುರಂತ : ಬಸ್ ಗೆ ಕಂಟೇನರ್ ಡಿಕ್ಕಿಯಾಗಿ 6 ಮಂದಿ ಸ್ಥಳದಲ್ಲೇ ಸಾವು.! 

07/02/2026 8:57 AM
State News
KARNATAKA

BREAKING : ಖಾಸಗಿ ಬಸ್ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ : ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು.!

By kannadanewsnow5707/02/2026 9:26 AM KARNATAKA 1 Min Read

ಶಿವಮೊಗ್ಗ : ಖಾಸಗಿ ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಗಾತವಾಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ…

BREAKING : ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಶಾಸಕ `ಬನ್ನೂರು ಅಪ್ಪಣ್ಣ ಹೆಗ್ಡೆ’ ನಿಧನ | Bannur Appanna Hegde passes away

07/02/2026 9:20 AM

ರಾಜ್ಯ ಸರ್ಕಾರದಿಂದ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಕೇವಲ 2 ದಿನಗಳಲ್ಲಿ ‘ಇ -ಖಾತಾ’ ಅರ್ಜಿ ವಿಲೇವಾರಿ.!

07/02/2026 8:56 AM

Numerology : ಜನ್ಮ ದಿನಾಂಕದ ಆಧಾರದ ಮೇಲೆ ಯಾವ ವೃತ್ತಿಯು ನಿಮಗೆ ಸಂಪತ್ತು, ಖ್ಯಾತಿ ತರುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

07/02/2026 8:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.