Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಚಲಿಸುತ್ತಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಮೊಬೈಲ್ ಕಳ್ಳತನ

07/02/2026 2:59 PM

ಫೆ.8ರ ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಪವರ್ ಕಟ್ | Power Cut In Bengaluru

07/02/2026 2:55 PM

SHOCKING: ಕೌಟುಂಬಿಕ ಕಲಹದಿಂದ ಅಣ್ಣನನ್ನೇ ಕೊಲೆಗೈದ ತಮ್ಮ

07/02/2026 2:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಫೆ.8ರ ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಪವರ್ ಕಟ್ | Power Cut In Bengaluru
KARNATAKA

ಫೆ.8ರ ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಪವರ್ ಕಟ್ | Power Cut In Bengaluru

By kannadanewsnow0907/02/2026 2:55 PM

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಚಂದಾಪುರ ವಿಭಾಗದ 220/66/11ಕೆ.ವಿ ಸರ್ಜಾಪುರ ಗ್ರಾಮೀಣ, 66/11ಕೆ.ವಿ ಬೊಮ್ಮಸಂದ್ರ, 220/66/11ಕೆ.ವಿ ಜಿಗಣಿ ಗ್ರಾಮೀಣ, 66/11ಕೆ.ವಿ ಅತ್ತಿಬೆಲೆ, 66/11ಕೆ.ವಿ ಜಿಗಣಿ, 66/11ಕೆ.ವಿ ಜಿಗಣಿ ಲಿಂಕ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 08.02.2026 (ಭಾನುವಾರ) ರಂದು ಬೆಳ್ಳಿಗೆ 11:00 ರಿಂದ ಸಂಜೆ 05:00 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಸರ್ಜಾಪುರ, ಬಿಲ್ಲಾಪುರ, ಎಂ.ಸಿ.ಹಳ್ಳಿ, ಬಿದರಗುಪ್ಪೆ, ಅತ್ತಿಬೆಲೆ ಭಾಗಗಳು, ಹಂಡೇನಹಳ್ಳಿ, ಬಿ.ಹೊಸಹಳ್ಳಿ, ಬೊಮ್ಮಸಂದ್ರ, ಜಿಗಣಿ ಕೈಗಾರಿಕಾ ಪ್ರದೇಶ, ಕೊಪ್ಪ ಗ್ರಾಮ, ನಿಸರ್ಗ ಬಡಾವಣೆ, ಮದಲಿಂಗಪುರ, ವಡ್ಡರಪಾಳ್ಯ, ಕಳ್ಳಬಾಳು ಮತ್ತು ಅಂಬೇಡ್ಕರ್ ಕೈಗಾರಿಕಾ ಪ್ರದೇಶ, ಅತ್ತಿಬೆಲೆ, ಯಡವೀಳ್ಯ ಅತ್ತಿಬೆಲೆ, ಅತ್ತಿಬೆಲೆ, ಜಿಗಣಿ ಕೈಗಾರಿಕಾ ಪ್ರದೇಶ, ಹಾರಗದ್ದೆ, ಜಿಗಣಿ ಕೈಗಾರಿಕಾ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ಚಿಕ್ಕಬಳ್ಳಾಪುರ ವಿಭಾಗದ 66/11kV S/s CBPura IA, 66/11kV S/s CB ಪುರ U, 66/11kV S/s ನಲ್ಲಿಮರದಹಳ್ಳಿ, 220/66/11kV R/s ಗೌರಿಬಿದನೂರು, 220/66/11kV R/s ಮಿಟ್ಟೆಮರಿಯಲ್ಲಿ ದಿನಾಂಕ 08.02.2026 (ಭಾನುವಾರ) ಬೆಳಿಗ್ಗೆ 10:00 ರಿಂದ ಸಂಜೆ 05:00 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಚಿಕ್ಕಬಳ್ಳಾಪುರ ಪಟ್ಟಣ, ಚಿಕ್ಕಬಳ್ಳಾಪುರ ಕೈಗಾರಿಕಾ ಪ್ರದೇಶ, ತೂಬಗೆರೆ ಮತ್ತು ಎಎಫ್‌ಟಿಎಲ್ ಸೋಲಾರ್ ಐಪಿಪಿ, ತೊಂಡೇಭಾವಿ, ಮಂಚೇನಹಳ್ಳಿ, ಗುಂಡ್ಲುಕೊತ್ತೂರು, ಗುಡಿಬಂಡೆ, ಡಿ ಪಾಳ್ಯ, ವಿಧುರಾಶ್ವತ (ಗ್ರೀನರ್ಜಿ ಸೋಲಾರ್ ಮತ್ತು ಎಎಫ್‌ಟಿಎಲ್ ಐಪಿಪಿ), ರಾಮಾಪುರ, ಅಲಿಪುರ, ಕುಡುಮುಲಕಡಹೊಳೆ, ಕೊಡಿಗೇನಹಳ್ಳಿ, ಮಂಡಿಕಲ್, ತೇರಿಯೂರು, ಸೋಮನಾಥಪುರ, ಪೆರೇಸಂದ್ರ, ಸೋಮೇನಹಳ್ಳಿ (ಎಎಫ್‌ಟಿಎಲ್ ಐಪಿಪಿ), ಸಾದಲಿ, ಜುಲ್ಪಾಳ್ಯ, ಚೇಳೂರು(3 ಐಪಿಪಿಗಳ ಸಂಖ್ಯೆ), ಚಾಕವೇಲು, ಪಾತಪಾಳ್ಯ, ತಿಮ್ಮಂಪಲ್ಲಿ, ಬಾಗೇಪಲ್ಲಿ, ರಾಮದೇವರಗುಡಿ, ಗೂಳೂರು, ನಳ್ಳಿಮರಬಹಳ್ಳಿ ವ್ಯಾಪ್ತಿಯಲ್ಲಿ ಪವರ್ ಕಟ್ ಆಗಲಿದೆ.

66kV ಶಿಡ್ಲಗಾಟಾ- ಚಿಂತಾಮಣಿ ವಿಭಾಗದ ಮೇಲೂರು ವಿದ್ಯುತ್ ಸರಬರಾಜಿನಲ್ಲಿ ದಿನಾಂಕ 08.02.2026 (ಭಾನುವಾರ) ಬೆಳಿಗ್ಗೆ 10:00 ರಿಂದ ಸಂಜೆ 05:00 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.  ಮೇಲೂರು, ಜಂಗಮಕೋಟೆ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ.

ಕನಕಪುರ ವಿಭಾಗದ 66/11 ಕೆ.ವಿ. ಕನಕಪುರದಲ್ಲಿ ದಿನಾಂಕ 08.02.2026 (ಭಾನುವಾರ) ಬೆಳಿಗ್ಗೆ 10:00 ರಿಂದ ಸಂಜೆ 05:00 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಅಚ್ಚಲು, ಹೊನ್ನಿಗನಹಳ್ಳಿ ಮೆಸರ್ಸ್. ಎಂ.ಇ.ಐ.ಪಿ.ಪಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಪವರ್ ಕಟ್ ಆಗಲಿದೆ.

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ 220/66/11ಕೆ.ವಿ ಪ್ಲಾಟಿನಮ್ ಸಿಟಿ, 220/66/11 ಕೆವಿ ಎಸ್‌ಆರ್‌ಎಸ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 08.02.2026 (ಭಾನುವಾರ) ರಂದು ಬೆಳ್ಳಿಗೆ 10:00 ರಿಂದ ಸಂಜೆ 05:00 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

220/66/11ಕೆ.ವಿ ಪ್ಲಾಟಿನಮ್ ಸಿಟಿ, “ರಿಲಯನ್ಸ್ ಇಂಡಸ್ಟ್ರೀಸ್, ಕರ‍್ಲೋನ್, ಸಿಕೆಎ, ಅಲಿಸ್ಡಾ, ಜೈರ‍್ತ್ ಇಂಡಸ್ಟ್ರೀಸ್ ಏರಿಯಾ, ಟಾಟಾ ಅಕೆವಲ್, ಕರ‍್ಲೆ, ಪ್ರೊಫೆಷನಲ್-ಕ್ಲೋಥಿಂಗ್, ರಾಗವೇಂದ್ರ ಲೇಔಟ್, ಆರ್ಎನ್ಎಸ್ ಮೋಟಾರ್, ಮುನೇಶ್ವರ ನಗರ, ವೈಷ್ಣವಿ ನಕಶ್ತ್ರ ಅಪರ‍್ಟ್‌ಮೆಂಟ್, ಲೆಫ್ಟಿನೆಂಟ್ ಕರ‍್ಲೆ, ಮುನೇಶ್ವರ ಎಫ್‌ಲೋಕ್ ಪೆಕ್ಟೋರಿ ರಸ್ತೆ, ರಸ್ತೆ, ಪ್ಲಾಟಿನಮ್‌ಸಿಟಿ ಅಪರ‍್ಟ್‌ಮೆಂಟ್, ಬಿಎಫ್‌ ಡ್ಲ್ಯೂ , ಎನ್ಟಿ ಆರ್‌ ಜಲಸೌಧ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

220/66/11 ಕೆವಿ ಎಸ್‌ಆರ್‌ಎಸ್ “ಹೆಚ್, ಎಮ್.ಟಿ ರಸ್ತೆ, ಆರ್‌ಎನ್‌ಎಸ್ ಅಪರ‍್ಟ್‌ಮೆಂಟ್, ಸಿಎಂಟಿಐ, ಬರ‍್ಲಿಂಗಪ್ಪ ಗರ‍್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಮೆಕ್ ಲೇಔಟ್, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್‌ಬಿ ಲೇಔಟ್, ರಾಜೇಶ್ವರಿನಗರ, ಆಕಾಶ್ ಥೀಟರ್ ರಸ್ತೆ, ಫ್ರೆಂಡ್ಸ್ ರ‍್ಕಲ್, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ. ಭಿರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5ನೇ ಮುಖ್ಯ ರಸ್ತೆ, ಯುಕೊ ಬ್ಯಾಂಕ್ ರಸ್ತೆ, ಥರ‍್ಲಾಕ್ ರಸ್ತೆ, 7ನೇ ಮುಖ್ಯ ರಸ್ತೆ, 3ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡವಾನೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, ಇಎಸ್ಐಸಿ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶ.”ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ಜಾಲಹಳ್ಳಿ ವಿಭಾಗದ 66/11 ಕೆವಿ ಅಬ್ಬಿಗೆರೆ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 08.02.2026 (ಭಾನುವಾರ) ರಂದು ಬೆಳ್ಳಿಗೆ 10:00 ರಿಂದ ಸಂಜೆ 05:00 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಕಮ್ಮಗೊಂಡನಹಳ್ಳಿ, ರಾಘವೇಂದ್ರ ಬಡಾವಣೆ, ಲಕ್ಷೀಪುರ, ವಡೇರಹಳ್ಳಿ, ಅಬ್ಬಿಗೆರೆ ಇಂಡಸ್ಟ್ರಿಯಲ್ ಎರಿಯ, ಸಿಂಗಾಪುರ, ಅಬ್ಬಿಗೆರೆ, ಪೈಪ್ ಲೈನ್ ರೋಡ್, ನಿಸರ್ಗ ಬಡಾವಣೆ, ಕೆಂಪೆಗೌಡ ಬಡಾವಣೆ, ಕಲಾನಗರ ಮುಖ್ಯ ರಸ್ತೆ, ಕಮ್ಮಗೊಂಡನಹಳ್ಳಿ, ವಿಶ್ವೇಶ್ವರಯ್ಯ ಬಡಾವಣೆ, ಹೆಚ್.ವಿ.ವಿ ಬಡಾವಣೆ, ಕುವೆಂಪು ನಗರ, ಕಾಶಿರಾಮ ನಗರ, ವಡೇರಹಳ್ಳಿ, ಸಿಂಹಾದ್ರಿ ಬಡಾವಣೆ, ಪ್ರಕೃತಿ ಬಡಾವಣೆ, ಮುನಿಸ್ವಮಪ್ಪ ಬಡಾವಣೆ, ಲಕ್ಕಪ್ಪ ಬಡಾವಣೆ, ಬಾಲಾಜಿ ಬಡಾವಣೆ, ವರದರಾಜಸ್ವಾಮಿ ಬಡಾವಣೆ, ಬ್ರಿಗೆಡ್ ಪಾರ್ಕ್ ಸೈಡ್ ಉತ್ತರ ಅಪಾರ್ಟ್ ಮೆಂಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

SHOCKING: ಕೌಟುಂಬಿಕ ಕಲಹದಿಂದ ಅಣ್ಣನನ್ನೇ ಕೊಲೆಗೈದ ತಮ್ಮ

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಚಲಿಸುತ್ತಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಮೊಬೈಲ್ ಕಳ್ಳತನ

07/02/2026 2:59 PM1 Min Read

SHOCKING: ಕೌಟುಂಬಿಕ ಕಲಹದಿಂದ ಅಣ್ಣನನ್ನೇ ಕೊಲೆಗೈದ ತಮ್ಮ

07/02/2026 2:53 PM1 Min Read

BREAKING: 54 ನಿಗಮ, ಮಂಡಳಿ ಅಧ್ಯಕ್ಷರಿಗೆ ಬಂಫರ್ ಗಿಫ್ಟ್: ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರ್ಕಾರ ಆದೇಶ

07/02/2026 2:47 PM1 Min Read
Recent News

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಚಲಿಸುತ್ತಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಮೊಬೈಲ್ ಕಳ್ಳತನ

07/02/2026 2:59 PM

ಫೆ.8ರ ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಪವರ್ ಕಟ್ | Power Cut In Bengaluru

07/02/2026 2:55 PM

SHOCKING: ಕೌಟುಂಬಿಕ ಕಲಹದಿಂದ ಅಣ್ಣನನ್ನೇ ಕೊಲೆಗೈದ ತಮ್ಮ

07/02/2026 2:53 PM

BREAKING: 54 ನಿಗಮ, ಮಂಡಳಿ ಅಧ್ಯಕ್ಷರಿಗೆ ಬಂಫರ್ ಗಿಫ್ಟ್: ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರ್ಕಾರ ಆದೇಶ

07/02/2026 2:47 PM
State News
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಚಲಿಸುತ್ತಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಮೊಬೈಲ್ ಕಳ್ಳತನ

By kannadanewsnow0507/02/2026 2:59 PM KARNATAKA 1 Min Read

ಹಾವೇರಿ : ಕಳೆದ ಡಿಸೆಂಬರ್ ನಲ್ಲಿ ಕರ್ನಾಟಕ ಗೋವಾ ಗಡಿ ಭಾಗದ ಚೋರ್ಲ ಘಾಟ್ ಸಮೀಪ 400 ಕೋಟಿ ರೂಪಾಯಿ…

ಫೆ.8ರ ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಪವರ್ ಕಟ್ | Power Cut In Bengaluru

07/02/2026 2:55 PM

SHOCKING: ಕೌಟುಂಬಿಕ ಕಲಹದಿಂದ ಅಣ್ಣನನ್ನೇ ಕೊಲೆಗೈದ ತಮ್ಮ

07/02/2026 2:53 PM

BREAKING: 54 ನಿಗಮ, ಮಂಡಳಿ ಅಧ್ಯಕ್ಷರಿಗೆ ಬಂಫರ್ ಗಿಫ್ಟ್: ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರ್ಕಾರ ಆದೇಶ

07/02/2026 2:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.