Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಅಲ್ಲೋಲ ಕಲ್ಲೋಲ: ಸಾವಿರಾರು ಉದ್ಯೋಗಿಗಳ ವಜಾ ಬೆನ್ನಲ್ಲೇ ಸಿಇಒ ವಿಲ್ ಲೂಯಿಸ್ ರಾಜೀನಾಮೆ!

08/02/2026 8:40 AM

BREAKING : ಬೆಂಗಳೂರಲ್ಲಿ ಘೋರ ಘಟನೆ : ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಬಾಡಿಬಿಲ್ಡರ್ ಆತ್ಮಹತ್ಯೆ.!

08/02/2026 8:36 AM

BREAKING : ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ `SDPI’ ರಾಜ್ಯಾಧ್ಯಕ್ಷ ಮಜೀದ್ ಕಾರು.!

08/02/2026 8:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಘೋರ ಘಟನೆ : ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಬಾಡಿಬಿಲ್ಡರ್ ಆತ್ಮಹತ್ಯೆ.!
KARNATAKA

BREAKING : ಬೆಂಗಳೂರಲ್ಲಿ ಘೋರ ಘಟನೆ : ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಬಾಡಿಬಿಲ್ಡರ್ ಆತ್ಮಹತ್ಯೆ.!

By kannadanewsnow5708/02/2026 8:36 AM

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆ ನಡೆದಿದ್ದು, ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಬಾಡಿಬಿಲ್ಡರ್ ವೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಭಗ್ನ ಪ್ರೇಮಿ ಬಾಡಿ ಬಿಲ್ಡರ್ ಕಿರಣ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿರಣ್ ಹಲವು ವರ್ಷಗಳಿಂದ ಜಿಮ್ ಟ್ರೈನರ್ ಹಾಗೂ ಬಾಡಿ ಬಿಲ್ಡಿಂಗ್ ಮಾಡಿಕೊಂಡಿದ್ದರು.

ಕಿರಣ್ ಕಳೆದ 3 ವರ್ಷಗಳಿಂದ ಯುವತಿಯನ್ನು ಪ್ರೀತಿ ಮಾಡುತ್ತಿದ್ದ. ವ್ಯಾಲೆಂಟೆನ್ಸ್ ಡೇಗೆ ಗಿಫ್ಟ್ ಕೊಡಲು ಪ್ಲ್ಯಾನ್ ಕೂಡ ಮಾಡಿದ್ದ. ಆದರೆ ಯುವತಿಗೆ ಬೇರೊಬ್ಬ ಯುವಕನ ಜೊತೆಗೆ ಮದುವೆ ಫಿಕ್ಸ್ ಆಗಿತ್ತು. ಯುವತಿ ಲಗ್ನ ಪತ್ರಿಕೆ ಮತ್ತು ಹೊಸ ಸೀರೆ ತೋರಿಸಿದ್ದ ಯುವತಿ. ಇದರಿಂದ ಮನನೊಂದ ಕಿರಣ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

BREAKING: Horrific incident in Bengaluru: Bodybuilder commits suicide after being dumped by the young woman he loved!
Share. Facebook Twitter LinkedIn WhatsApp Email

Related Posts

BREAKING : ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ `SDPI’ ರಾಜ್ಯಾಧ್ಯಕ್ಷ ಮಜೀದ್ ಕಾರು.!

08/02/2026 8:29 AM1 Min Read

ಪುರುಷರೇ ಗಮನಿಸಿ : `ಒಣಮೀನು’ ಸೇವನೆಯಿಂದ ಈ ಗಂಭೀರ ಸಮಸ್ಯೆಗೆ ಸಿಗಲಿದೆ ಪರಿಹಾರ.!

08/02/2026 8:16 AM1 Min Read

BIG NEWS : ದೇಶ್ಯಾದ್ಯಂತ ` 2.5 ಕೋಟಿ’ ಆಧಾರ್ ಕಾರ್ಡ್ ಡಿಲೀಟ್ : ಕೇಂದ್ರ ಸರ್ಕಾರ ಮಹತ್ವದ ಘೋಷಣೆ

08/02/2026 8:06 AM2 Mins Read
Recent News

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಅಲ್ಲೋಲ ಕಲ್ಲೋಲ: ಸಾವಿರಾರು ಉದ್ಯೋಗಿಗಳ ವಜಾ ಬೆನ್ನಲ್ಲೇ ಸಿಇಒ ವಿಲ್ ಲೂಯಿಸ್ ರಾಜೀನಾಮೆ!

08/02/2026 8:40 AM

BREAKING : ಬೆಂಗಳೂರಲ್ಲಿ ಘೋರ ಘಟನೆ : ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಬಾಡಿಬಿಲ್ಡರ್ ಆತ್ಮಹತ್ಯೆ.!

08/02/2026 8:36 AM

BREAKING : ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ `SDPI’ ರಾಜ್ಯಾಧ್ಯಕ್ಷ ಮಜೀದ್ ಕಾರು.!

08/02/2026 8:29 AM

ಹಕ್ಕಿ ಜ್ವರದ ಭೀತಿ: ಮೊಟ್ಟೆ ಮತ್ತು ಚಿಕನ್ ತಿನ್ನಬಹುದೇ? ಇಲ್ಲಿದೆ ‘ಫುಡ್ ಸೇಫ್ಟಿ’ ಗೈಡ್!

08/02/2026 8:20 AM
State News
KARNATAKA

BREAKING : ಬೆಂಗಳೂರಲ್ಲಿ ಘೋರ ಘಟನೆ : ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಬಾಡಿಬಿಲ್ಡರ್ ಆತ್ಮಹತ್ಯೆ.!

By kannadanewsnow5708/02/2026 8:36 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆ ನಡೆದಿದ್ದು, ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಬಾಡಿಬಿಲ್ಡರ್ ವೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ…

BREAKING : ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ `SDPI’ ರಾಜ್ಯಾಧ್ಯಕ್ಷ ಮಜೀದ್ ಕಾರು.!

08/02/2026 8:29 AM

ಪುರುಷರೇ ಗಮನಿಸಿ : `ಒಣಮೀನು’ ಸೇವನೆಯಿಂದ ಈ ಗಂಭೀರ ಸಮಸ್ಯೆಗೆ ಸಿಗಲಿದೆ ಪರಿಹಾರ.!

08/02/2026 8:16 AM

BIG NEWS : ದೇಶ್ಯಾದ್ಯಂತ ` 2.5 ಕೋಟಿ’ ಆಧಾರ್ ಕಾರ್ಡ್ ಡಿಲೀಟ್ : ಕೇಂದ್ರ ಸರ್ಕಾರ ಮಹತ್ವದ ಘೋಷಣೆ

08/02/2026 8:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.