Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸಿಎಂ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಲ್ಯಾಂಡಿಗ ವೇಳೆ ಭದ್ರತಾ ವೈಫಲ್ಯ : ಅಧಿಕಾರಿಗಳು ತಬ್ಬಿಬ್ಬು!

08/02/2026 4:10 PM

BIG NEWS : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಕ್ಕೆ, ಮೂವರು ಅರೆಸ್ಟ್

08/02/2026 3:38 PM

BREAKING : ವಿಜಯಪುರದಲ್ಲಿ ರೆಡ್ ಬರ್ಡ್ ಖಾಸಗಿ ಜೆಟ್ ಪತನ : ಇಬ್ಬರಿಗೆ ಗಂಭೀರ ಗಾಯ!

08/02/2026 3:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಕ್ಕೆ, ಮೂವರು ಅರೆಸ್ಟ್
KARNATAKA

BIG NEWS : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಕ್ಕೆ, ಮೂವರು ಅರೆಸ್ಟ್

By kannadanewsnow0508/02/2026 3:38 PM

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಥಾಯ್ಲೆಂಡ್​ನ ಪುಕೆಟ್​ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ಇಮಿಗ್ರೇಷನ್​ ವಿಭಾಗದಲ್ಲಿ ಪರಿಶೀಲಿಸಿದಾಗ, ಪ್ಯಾಕೆಟ್‌ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 ಕೆ.ಜಿ ಹೈಡ್ರೋಪೋನಿಕ್​ ಗಾಂಜಾ ಪತ್ತೆಯಾಗಿದೆ.

ಇನ್ನು, ಪ್ರತ್ಯೇಕ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಮಾದಕವಸ್ತು ಜಾಲ ಬಯಲಾಗಿದ್ದು, ₹53,03,000 ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಪೂರೈಕೆ ಮಾಡುತ್ತಿದ್ದ ಒಡಿಶಾದ ವ್ಯಕ್ತಿಯೊಂದಿಗೆ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಸಿಎಂ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಲ್ಯಾಂಡಿಗ ವೇಳೆ ಭದ್ರತಾ ವೈಫಲ್ಯ : ಅಧಿಕಾರಿಗಳು ತಬ್ಬಿಬ್ಬು!

08/02/2026 4:10 PM1 Min Read

BREAKING : ವಿಜಯಪುರದಲ್ಲಿ ರೆಡ್ ಬರ್ಡ್ ಖಾಸಗಿ ಜೆಟ್ ಪತನ : ಇಬ್ಬರಿಗೆ ಗಂಭೀರ ಗಾಯ!

08/02/2026 3:19 PM1 Min Read

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಸಿಮೆಂಟ್ ಮಿಕ್ಸರ್ ಲಾರಿ ಹರಿದು ಸ್ಥಳದಲ್ಲೇ ಗರ್ಭಿಣಿ ಸಾವು!

08/02/2026 3:13 PM1 Min Read
Recent News

BREAKING : ಸಿಎಂ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಲ್ಯಾಂಡಿಗ ವೇಳೆ ಭದ್ರತಾ ವೈಫಲ್ಯ : ಅಧಿಕಾರಿಗಳು ತಬ್ಬಿಬ್ಬು!

08/02/2026 4:10 PM

BIG NEWS : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಕ್ಕೆ, ಮೂವರು ಅರೆಸ್ಟ್

08/02/2026 3:38 PM

BREAKING : ವಿಜಯಪುರದಲ್ಲಿ ರೆಡ್ ಬರ್ಡ್ ಖಾಸಗಿ ಜೆಟ್ ಪತನ : ಇಬ್ಬರಿಗೆ ಗಂಭೀರ ಗಾಯ!

08/02/2026 3:19 PM

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಸಿಮೆಂಟ್ ಮಿಕ್ಸರ್ ಲಾರಿ ಹರಿದು ಸ್ಥಳದಲ್ಲೇ ಗರ್ಭಿಣಿ ಸಾವು!

08/02/2026 3:13 PM
State News
KARNATAKA

BREAKING : ಸಿಎಂ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಲ್ಯಾಂಡಿಗ ವೇಳೆ ಭದ್ರತಾ ವೈಫಲ್ಯ : ಅಧಿಕಾರಿಗಳು ತಬ್ಬಿಬ್ಬು!

By kannadanewsnow0508/02/2026 4:10 PM KARNATAKA 1 Min Read

ರಾಯಚೂರು : ಸಿಎಂ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ವೇಳೆ ಇಂದು ಭದ್ರತಾ ವೈಫಲ್ಯ ಕಂಡುಬಂದಿತು. ಲ್ಯಾಂಡ್ ಆಗಬೇಕಿದ್ದ ಹೆಲಿಕ್ಯಾಪ್ಟರ್  ಒಂದು…

BIG NEWS : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಕ್ಕೆ, ಮೂವರು ಅರೆಸ್ಟ್

08/02/2026 3:38 PM

BREAKING : ವಿಜಯಪುರದಲ್ಲಿ ರೆಡ್ ಬರ್ಡ್ ಖಾಸಗಿ ಜೆಟ್ ಪತನ : ಇಬ್ಬರಿಗೆ ಗಂಭೀರ ಗಾಯ!

08/02/2026 3:19 PM

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಸಿಮೆಂಟ್ ಮಿಕ್ಸರ್ ಲಾರಿ ಹರಿದು ಸ್ಥಳದಲ್ಲೇ ಗರ್ಭಿಣಿ ಸಾವು!

08/02/2026 3:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.