Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದ ಜನತೆಗೆ ‘ಕರೆಂಟ್ ಶಾಕ್’ : ಏಪ್ರಿಲ್ 1 ರಿಂದ ವಿದ್ಯುತ್ ಬಿಲ್ ದರ ಏರಿಕೆ ಸಾಧ್ಯತೆ!

09/02/2026 5:27 AM

BIG NEWS : ರಾಜ್ಯ ಬಜೆಟ್ ಮಂಡನೆಯ ಬಳಿಕ ಸಂಪುಟ ವಿಸ್ತರಣೆ ಸಾಧ್ಯತೆ : ಸಲೀಂ ಅಹ್ಮದ್ ಹೇಳಿಕೆ

09/02/2026 5:16 AM

ಉದ್ಯೋಗವಾರ್ತೆ : 10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : `52,000’ ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

09/02/2026 5:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಬಜೆಟ್ ಮಂಡನೆಯ ಬಳಿಕ ಸಂಪುಟ ವಿಸ್ತರಣೆ ಸಾಧ್ಯತೆ : ಸಲೀಂ ಅಹ್ಮದ್ ಹೇಳಿಕೆ
KARNATAKA

BIG NEWS : ರಾಜ್ಯ ಬಜೆಟ್ ಮಂಡನೆಯ ಬಳಿಕ ಸಂಪುಟ ವಿಸ್ತರಣೆ ಸಾಧ್ಯತೆ : ಸಲೀಂ ಅಹ್ಮದ್ ಹೇಳಿಕೆ

By kannadanewsnow0509/02/2026 5:16 AM

ಹುಬ್ಬಳ್ಳಿ : ನಾಯಕತ್ವ ಬದಲಾವಣೆ ಕುರಿತು ಒಂದೆಡೆ ನಮ್ಮ ತಂದೆಯೇ 5 ವರ್ಷ ಸಿಎಂ ಎಂದು ಯತೀಂದ್ರ ಹೇಳುತ್ತಿದ್ದರೆ, ಮತ್ತೊಂದು ಕಡೆ ಯತೀಂದ್ರನೇ ನಮ್ಮ ಹೈಕಮಾಂಡ್ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಇದರ ಮಧ್ಯ ರಾಜ್ಯದ ಬಜೆಟ್‌ ಮಂಡನೆಯ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುವ ಸಂಭವವಿದ್ದು, ಈ ಕುರಿತು ಶೀಘ್ರದಲ್ಲಿಯೇ ವರಿಷ್ಠರು ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸಲೀಂ ಅಹ್ಮದ್‌ ಹೇಳಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಸಚಿವ ಸಂಪುಟ ಪುನಾರಚನೆ ಕುರಿತು ಪಕ್ಷದ ಹೈಕಮಾಂಡ್ ಚಿಂತನೆ ನಡೆಸಿದೆ. ಶೇ.50ರಷ್ಟು ಸಚಿವರನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳಬೇಕು. ಆ ಸ್ಥಾನಗಳನ್ನು ಹೊಸಬರಿಗೆ ನೀಡುವಂತೆ ಪಕ್ಷದ ವರಿಷ್ಠರಿಗೆ ಮನವಿ ಮಾಡಲಾಗಿದೆ. ನಮ್ಮ ಮನವಿಗೆ ಸ್ಪಂದನೆ ದೊರೆಯುವ ವಿಶ್ವಾಸವಿದೆ. ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿ ದ್ದೇನೆ. ಕಳೆದ 22 ವರ್ಷದಿಂದ ಕಿತ್ತೂರ ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ದೊರೆತಿಲ್ಲ. ಈ ಬಾರಿ ಸಚಿವ ಸ್ಥಾನದ ವಿಶ್ವಾಸವಿದೆ ಎಂದರು.

Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ಜನತೆಗೆ ‘ಕರೆಂಟ್ ಶಾಕ್’ : ಏಪ್ರಿಲ್ 1 ರಿಂದ ವಿದ್ಯುತ್ ಬಿಲ್ ದರ ಏರಿಕೆ ಸಾಧ್ಯತೆ!

09/02/2026 5:27 AM1 Min Read

BREAKING : ಕೋಲಾರದಲ್ಲಿ ಭೀಕರ ಅಪಘಾತ : ಬೋಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ದುರ್ಮರಣ!

08/02/2026 9:21 PM1 Min Read

ಪ್ರಧಾನಿ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ : ಅಮೆರಿಕ-ಭಾರತ ವ್ಯಾಪಾರ ಒಪ್ಪಂದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ

08/02/2026 9:00 PM3 Mins Read
Recent News

BREAKING : ರಾಜ್ಯದ ಜನತೆಗೆ ‘ಕರೆಂಟ್ ಶಾಕ್’ : ಏಪ್ರಿಲ್ 1 ರಿಂದ ವಿದ್ಯುತ್ ಬಿಲ್ ದರ ಏರಿಕೆ ಸಾಧ್ಯತೆ!

09/02/2026 5:27 AM

BIG NEWS : ರಾಜ್ಯ ಬಜೆಟ್ ಮಂಡನೆಯ ಬಳಿಕ ಸಂಪುಟ ವಿಸ್ತರಣೆ ಸಾಧ್ಯತೆ : ಸಲೀಂ ಅಹ್ಮದ್ ಹೇಳಿಕೆ

09/02/2026 5:16 AM

ಉದ್ಯೋಗವಾರ್ತೆ : 10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : `52,000’ ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

09/02/2026 5:15 AM

BREAKING : ಕೋಲಾರದಲ್ಲಿ ಭೀಕರ ಅಪಘಾತ : ಬೋಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ದುರ್ಮರಣ!

08/02/2026 9:21 PM
State News
KARNATAKA

BREAKING : ರಾಜ್ಯದ ಜನತೆಗೆ ‘ಕರೆಂಟ್ ಶಾಕ್’ : ಏಪ್ರಿಲ್ 1 ರಿಂದ ವಿದ್ಯುತ್ ಬಿಲ್ ದರ ಏರಿಕೆ ಸಾಧ್ಯತೆ!

By kannadanewsnow0509/02/2026 5:27 AM KARNATAKA 1 Min Read

ಬೆಂಗಳೂರು : ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಈಗಾಗಲೇ ನಾಳೆಯಿಂದ ನಮ್ಮ ಮೆಟ್ರೋ ಪ್ರಯಾಣದ ದರ ಶೇಕಡ 5…

BIG NEWS : ರಾಜ್ಯ ಬಜೆಟ್ ಮಂಡನೆಯ ಬಳಿಕ ಸಂಪುಟ ವಿಸ್ತರಣೆ ಸಾಧ್ಯತೆ : ಸಲೀಂ ಅಹ್ಮದ್ ಹೇಳಿಕೆ

09/02/2026 5:16 AM

BREAKING : ಕೋಲಾರದಲ್ಲಿ ಭೀಕರ ಅಪಘಾತ : ಬೋಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ದುರ್ಮರಣ!

08/02/2026 9:21 PM

ಪ್ರಧಾನಿ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ : ಅಮೆರಿಕ-ಭಾರತ ವ್ಯಾಪಾರ ಒಪ್ಪಂದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ

08/02/2026 9:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.