Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

`ತಾಳಿ ಕಟ್ಟುವ ಶುಭವೇಳೆ’ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟ ಮೊದಲ ಪತ್ನಿ : ಪತಿಯ 2ನೇ ಮದುವೆ ಕ್ಯಾನ್ಸಲ್.!

09/02/2026 11:15 AM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮ್ಯಾಚ್ ನಡೆಸುವ ವಿಚಾರ : ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

09/02/2026 11:14 AM

ಚೀನಾದ ನೆಲದಲ್ಲಿ ತೇಜಸ್ವಿನ್ ಅಬ್ಬರ: ಹೆಪ್ಟಾಥ್ಲಾನ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಭಾರತದ ಧೀರ!

09/02/2026 11:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮ್ಯಾಚ್ ನಡೆಸುವ ವಿಚಾರ : ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?
KARNATAKA

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮ್ಯಾಚ್ ನಡೆಸುವ ವಿಚಾರ : ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

By kannadanewsnow0509/02/2026 11:14 AM

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಆರ್‌ಸಿಬಿ ಮ್ಯಾಚ್ ನಡೆಸುವ ವಿಚಾರವಾಗಿ ಇಂದು ಕೆ ಎಸ್ ಇ ಎ ಹಾಗೂ ಆರ್‌ಸಿಬಿ ನಿಯೋಗ ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು. KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ ಹಾಗೂ RCB ಯ ರಾಜೇಶ್ ಮೆನನ್ ಭೇಟಿ ಮಾಡಿ ಚರ್ಚಿಸಿದರು.

ಇನ್ನು ಇದೇ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಮಾತನಾಡಿದ್ದು ನ್ಯಾ.ಕುನ್ಹಾ ವರದಿಯ ಶಿಫಾರಸು ಪಾಲಿಸಬೇಕು ಅಂತ ಹೇಳಿದ್ದೇವೆ. ಈ ಕುರಿತು ಸಮಿತಿ ಸಹ ರಚನೆಯಾಗಿತ್ತು. ಸಮಿತಿಯು ಕೂಡ ಒಂದಷ್ಟು ಶಿಫಾರಸು ಮಾಡಿದೆ. ಐಪಿಎಲ್ ಕೂಡ ಬರುತಿದೆ ಬುಧವಾರ ನಾನು ಮತ್ತೆ ಸಭೆ ಕರೆದಿದ್ದೇನೆ ಎಂದರು.

ಸರ್ಕಾರದಿಂದ ಏನು ಸೂಚನೆ ಕೊಡಬೇಕು ಆ ಕುರಿತು ಪರಿಶೀಲಿಸುತ್ತೇವೆ. ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಕೂಡ ಈ ವಿಚಾರವಾಗಿ ಚರ್ಚೆ ಮಾಡಬೇಕಾಗಿದೆ. ಬೆಂಗಳೂರಿನಲ್ಲಿ ಆರ್‌ಸಿಬಿ ಮ್ಯಾಚ್ ಆಗಬೇಕು ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಹಾಗಾಗಿ ಎಲ್ಲವನ್ನು ನೋಡಿ ಒಂದು ತೀರ್ಮಾನ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದರು.

Share. Facebook Twitter LinkedIn WhatsApp Email

Related Posts

`ತಾಳಿ ಕಟ್ಟುವ ಶುಭವೇಳೆ’ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟ ಮೊದಲ ಪತ್ನಿ : ಪತಿಯ 2ನೇ ಮದುವೆ ಕ್ಯಾನ್ಸಲ್.!

09/02/2026 11:15 AM1 Min Read

ರಾಘವೇಂದ್ರ ಸ್ವಾಮಿಗಳ ಈ ಮಂತ್ರ ಪಠಿಸಿ: ನಿಮ್ಮ ಸಂಪತ್ತು, ಸಮೃದ್ಧಿ, ಆರೋಗ್ಯ ವೃದ್ಧಿ

09/02/2026 10:48 AM3 Mins Read

ಮಹಿಳಾ ಅಧಿಕಾರಿಯ ಮನೆಯಲ್ಲಿ ಕ್ಯಾಮೆರಾ ಇಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ : ಪೊಲೀಸರ ತನಿಖೆಯಲ್ಲಿ ಬಯಲಾಯ್ತು ದುಷ್ಕೃತ್ಯ!

09/02/2026 10:43 AM1 Min Read
Recent News

`ತಾಳಿ ಕಟ್ಟುವ ಶುಭವೇಳೆ’ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟ ಮೊದಲ ಪತ್ನಿ : ಪತಿಯ 2ನೇ ಮದುವೆ ಕ್ಯಾನ್ಸಲ್.!

09/02/2026 11:15 AM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮ್ಯಾಚ್ ನಡೆಸುವ ವಿಚಾರ : ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

09/02/2026 11:14 AM

ಚೀನಾದ ನೆಲದಲ್ಲಿ ತೇಜಸ್ವಿನ್ ಅಬ್ಬರ: ಹೆಪ್ಟಾಥ್ಲಾನ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಭಾರತದ ಧೀರ!

09/02/2026 11:01 AM

ಇಂಡೋ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕಿದ್ದ ವಿಘ್ನ ನಿವಾರಣೆ? ಐಸಿಸಿ ಸಭೆಯಲ್ಲಿ ಹೊರಬೀಳಲಿದೆ ಮಹತ್ವದ ನಿರ್ಧಾರ!

09/02/2026 10:54 AM
State News
KARNATAKA

`ತಾಳಿ ಕಟ್ಟುವ ಶುಭವೇಳೆ’ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟ ಮೊದಲ ಪತ್ನಿ : ಪತಿಯ 2ನೇ ಮದುವೆ ಕ್ಯಾನ್ಸಲ್.!

By kannadanewsnow5709/02/2026 11:15 AM KARNATAKA 1 Min Read

ತುಮಕೂರು : ಪತಿ 2ನೇ ಮದುವೆ ಆಗುತ್ತಿದ್ದ ವೇಳೆಯೇ ಏಕಾಏಕಿ ಕಲ್ಯಾಣ ಮಂಡಪಕ್ಕೆ ಮೊದಲ ಪತ್ನಿ ಎಂಟ್ರಿ ಕೊಟ್ಟು ಎಲ್ಲರಿಗೂ…

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮ್ಯಾಚ್ ನಡೆಸುವ ವಿಚಾರ : ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

09/02/2026 11:14 AM

ರಾಘವೇಂದ್ರ ಸ್ವಾಮಿಗಳ ಈ ಮಂತ್ರ ಪಠಿಸಿ: ನಿಮ್ಮ ಸಂಪತ್ತು, ಸಮೃದ್ಧಿ, ಆರೋಗ್ಯ ವೃದ್ಧಿ

09/02/2026 10:48 AM

ಮಹಿಳಾ ಅಧಿಕಾರಿಯ ಮನೆಯಲ್ಲಿ ಕ್ಯಾಮೆರಾ ಇಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ : ಪೊಲೀಸರ ತನಿಖೆಯಲ್ಲಿ ಬಯಲಾಯ್ತು ದುಷ್ಕೃತ್ಯ!

09/02/2026 10:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.