Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG UPDATE: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು,

13/03/2026 5:15 PM

ಯಾದಗಿರಿಯಲ್ಲಿ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; 46 ಅಕ್ರಮ ಗೃಹಬಳಕೆ ಸಿಲಿಂಡರ್ ವಶಕ್ಕೆ

13/03/2026 5:11 PM

BREAKING : ಹಾರ್ಮುಜ್ ಜಲಸಂಧಿ ಉದ್ವಿಗ್ನ : ಮೂವರು ಭಾರತೀಯ ನಾವಿಕರು ಸಾವು ; ಒರ್ವ ನಾಪತ್ತೆ

13/03/2026 5:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೃತರ ಕುಟುಂಬಗಳ ಆಸ್ತಿ ವಾರಸುದಾರರ ಹೆಸರಿಗೆ ವರ್ಗಾವಣೆ : ಮಾರ್ಚ್ ಅಂತ್ಯದೊಳಗೆ `ಪೌತಿ ಖಾತೆ’ ಮುಕ್ತಾಯಗೊಳಿಸಲು ಸೂಚನೆ.!
KARNATAKA

ಮೃತರ ಕುಟುಂಬಗಳ ಆಸ್ತಿ ವಾರಸುದಾರರ ಹೆಸರಿಗೆ ವರ್ಗಾವಣೆ : ಮಾರ್ಚ್ ಅಂತ್ಯದೊಳಗೆ `ಪೌತಿ ಖಾತೆ’ ಮುಕ್ತಾಯಗೊಳಿಸಲು ಸೂಚನೆ.!

By kannadanewsnow5710/02/2026 9:18 AM

ಧಾರವಾಡ : ಕಂದಾಯ ಇಲಾಖೆಯಲ್ಲಿ ಸಾರ್ವಜನಿಕ ಸ್ನೆಹಿ ಕಾರ್ಯಕ್ರಮಗಳನ್ನು ಕೈಗೊಂಡು ಅನೇಕ ಸುಧಾರಣೆಗಳನ್ನು ತರಲಾಗಿದೆ. ಮೃತರ ಕುಟುಂಬಗಳ ಆಸ್ತಿಯನ್ನು ವಾರಸುದಾರರ ಹೆಸರಿಗೆ ವರ್ಗಾಯಿಸುವ ಪೌತಿ ಖಾತೆ ಮಾಡುವ ಕಾರ್ಯ ಉತ್ತಮವಾಗಿ ನಡೆದಿದ್ದು, ಧಾರವಾಡ ಜಿಲ್ಲೆಯಲ್ಲಿ 58,212 ಪೌತಿ ಖಾತೆಗಳ ಪೈಕಿ 36,046 ಪ್ರಕರಣಗಳು ಮುಕ್ತಾಯವಾಗಿದ್ದು, ಬಾಕಿ ಇರುವ 4,896 ಪ್ರಕರಣಗಳನ್ನು ಮಾರ್ಚ ಅಂತ್ಯದೊಳಗೆ ಮುಕ್ತಾಯಗೊಳಿಸಲು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಅವರು  ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಧಾರವಾಡ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಪೌತಿ ಖಾತೆಯಲ್ಲಿ 2026ರ ಮಾರ್ಚದೊಳಗೆ ಗುರಿಮಿರಿ ಸಾಧನೆ ಮಾಡುವ ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಹಾಗೂ ಗ್ರಾಮ ಸಹಾಯಕರಿಗೆ ಕಂದಾಯ ಇಲಾಖೆಯಿಂದ ರೂ. 5 ಕೋಟಿಗಳ ಪ್ರೋತ್ಸಾಹ ಧನ ವಿತರಿಸಲಾಗುತ್ತದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಹೇಳಿದರು.
ಧಾರವಾಡ ಜಿಲ್ಲೆಯಲ್ಲಿ ಹಕ್ಕುಪತ್ರ ವಿತರಣೆಗೆ 5,378 ಅರ್ಜಿಗಳು ಸಲ್ಲಿಕೆಯಾಗಿದ್ದು, 4,331 ಅರ್ಜಿಗಳನ್ನು ಅನುಮೋದಿಸಿ, ವಿತರಣೆಗೆ ಸಿದ್ದಪಡಿಸಲಾಗಿದೆ ಮತ್ತು ಬಾಕಿ ಇರುವ 915 ಅರ್ಜಿಗಳ ವಿಲೆವಾರಿಗೆ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಆಧಾರ ಸೇಡಿಂಗ್ ಪ್ರಗತಿಯಲ್ಲಿದ್ದು ಶೇ.85.80ರಷ್ಟು ಗುರಿ ಸಾಧಿಸಲಾಗಿದೆ. ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ 9 ಮೇಲ್ಮನವಿ ಪ್ರಕರಣಗಳು, ಉಪವಿಭಾಗಧಿಕಾರಿಗಳ ನ್ಯಾಯಾಲಯದಲ್ಲಿ 11 ಪ್ರಕರಣಗಳು, ವಿವಿಧ ತಹಶೀಲ್ದಾರ ನ್ಯಾಯಾಲಯಗಳಲ್ಲಿ 69 ಪ್ರಕರಣಗಳು ಬಾಕಿ ಇದ್ದು ಶೀಘ್ರದಲ್ಲಿ ಇತ್ಯರ್ಥಪಡಿಸಲು ಅವರು ಸೂಚಿಸಿದರು. ಮತ್ತು ಭೂಮಿ ವಿಭಾಗದಲ್ಲಿನ ಬಾಕಿ ಪ್ರಕರಣಗಳನ್ನು ನಿಯಮಾನುಸಾರ ಮುಕ್ತಾಯಗೊಳಿಸಲು ಅವರು ತಿಳಿಸಿದರು.

ಭೂಸುರಕ್ಷಾ ಯೋಜನೆ, ಲ್ಯಾಂಡ್ಬಿಟ್ ಯೋಜನೆ, ಇ-ಆಫೀಸ್ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅವರು ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ಎನ್.ಎಚ್.ಕೋನರಡ್ಡಿ, ಎಫ್.ಎಚ್.ಜಕ್ಕಪ್ಪನವರ ಮಾತನಾಡಿದರು. ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಸ್ವಾಗತಿಸಿ, ಸಭೆ ನಿರ್ವಹಿಸಿದರು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ವಂದಿಸಿದರು. ಐಎಎಸ್ ಪ್ರೋಬೆಷನರಿ ಅಧಿಕಾರಿ ರೀತಿಕಾ ವರ್ಮಾ ವೇದಿಕೆಯಲ್ಲಿದ್ದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಾಲಂ ಹುಸೇನ, ಎಲ್ಲ ತಾಲೂಕುಗಳ ತಹಶೀಲ್ದಾರರು, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಭೂದಾಖಲೆಗಳ ಇಲಾಖೆಯ ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರು, ಕಂದಾಯ ಇಲಾಖೆಯ ಎಲ್ಲ ಉಪ ತಹಶೀಲ್ದಾರರು, ಕಂದಾಯ ನಿರೀಕ್ಷಕರು, ಹೊಬಳಿವಾರು ಆಯ್ದ ಗ್ರಾಮ ಆಡಳಿತ ಅಧಿಕಾರಿಗಳು ಭಾಗವಹಿಸಿದ್ದರು.

Transfer of property of deceased families to the names of their heirs: Notice to close 'pauti account' by the end of March!
Share. Facebook Twitter LinkedIn WhatsApp Email

Related Posts

BIG UPDATE: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು,

13/03/2026 5:15 PM1 Min Read

ಯಾದಗಿರಿಯಲ್ಲಿ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; 46 ಅಕ್ರಮ ಗೃಹಬಳಕೆ ಸಿಲಿಂಡರ್ ವಶಕ್ಕೆ

13/03/2026 5:11 PM1 Min Read

ದಕ್ಷಿಣಕನ್ನಡದಲ್ಲಿ ‘KSRTC’ ರಾಜಹಂಸ ಬಸ್, ಕಾರು ನಡುವೆ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ!

13/03/2026 4:54 PM1 Min Read
Recent News

BIG UPDATE: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು,

13/03/2026 5:15 PM

ಯಾದಗಿರಿಯಲ್ಲಿ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; 46 ಅಕ್ರಮ ಗೃಹಬಳಕೆ ಸಿಲಿಂಡರ್ ವಶಕ್ಕೆ

13/03/2026 5:11 PM

BREAKING : ಹಾರ್ಮುಜ್ ಜಲಸಂಧಿ ಉದ್ವಿಗ್ನ : ಮೂವರು ಭಾರತೀಯ ನಾವಿಕರು ಸಾವು ; ಒರ್ವ ನಾಪತ್ತೆ

13/03/2026 5:01 PM

BREAKING : ‘ಭಯಪಡುವ ಅಗತ್ಯವಿಲ್ಲ’ : ಪೆಟ್ರೋಲ್, ಡೀಸೆಲ್ ಪೂರೈಕೆ ಸ್ಥಿರವಾಗಿದೆ ಎಂದು ಕೇಂದ್ರ ಸರ್ಕಾರ ಭರವಸೆ

13/03/2026 4:54 PM
State News
KARNATAKA

BIG UPDATE: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು,

By kannadanewsnow0913/03/2026 5:15 PM KARNATAKA 1 Min Read

ದಕ್ಷಿಣ ಕನ್ನಡ: ಶಿರಾಡಿಘಾಟ್ ನಲ್ಲಿ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದಂತ ಇಬ್ಬರು ಸ್ಥಳದಲ್ಲೇ…

ಯಾದಗಿರಿಯಲ್ಲಿ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; 46 ಅಕ್ರಮ ಗೃಹಬಳಕೆ ಸಿಲಿಂಡರ್ ವಶಕ್ಕೆ

13/03/2026 5:11 PM

ದಕ್ಷಿಣಕನ್ನಡದಲ್ಲಿ ‘KSRTC’ ರಾಜಹಂಸ ಬಸ್, ಕಾರು ನಡುವೆ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ!

13/03/2026 4:54 PM

BREAKING: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

13/03/2026 4:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.