Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಯಾವುದೇ ಪ್ರತಿಗಳು ಪ್ರಕಟಿಸಲಾಗಿಲ್ಲ’: ಜೆನರಲ್ ನರವಾಣೆ ಆತ್ಮಚರಿತ್ರೆ ಪ್ರಸಾರದ ವಿವಾದಕ್ಕೆ ಪೆಂಗ್ವಿನ್ ಇಂಡಿಯಾ ಸ್ಪಷ್ಟೀಕರಣ, ಕಾನೂನು ಕ್ರಮದ ಎಚ್ಚರಿಕೆ!

10/02/2026 10:22 AM

BIG NEWS : ಸಿಎಂ ಮತ್ತು ನಾನು ಕದ್ದು ಮುಚ್ಚಿ ಏನು ಮಾತನಾಡಿಲ್ಲ : ಪವರ್ ಶೇರಿಂಗ್ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

10/02/2026 10:12 AM

BREAKING: ಅಂಬಾಲಾ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್ ಬೆದರಿಕೆ | Bomb threat

10/02/2026 10:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸಿಎಂ ಮತ್ತು ನಾನು ಕದ್ದು ಮುಚ್ಚಿ ಏನು ಮಾತನಾಡಿಲ್ಲ : ಪವರ್ ಶೇರಿಂಗ್ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ
KARNATAKA

BIG NEWS : ಸಿಎಂ ಮತ್ತು ನಾನು ಕದ್ದು ಮುಚ್ಚಿ ಏನು ಮಾತನಾಡಿಲ್ಲ : ಪವರ್ ಶೇರಿಂಗ್ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

By kannadanewsnow0510/02/2026 10:12 AM

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನಾನು ಕದ್ದು ಮುಚ್ಚಿ ಮಾತನಾಡಿಲ್ಲ. ನಮ್ಮ ಪಕ್ಷದ ವರಿಷ್ಠರು ಎಲ್ಲರೂ ಸೇರಿ ಮಾತನಾಡಿದ್ದೇವೆ ಎಂದು ಪವರ್ ಶೇರಿಂಗ್ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಸಿದ್ದರಾಮಯ್ಯ ಏನು ಮಾತನಾಡಿದ್ದೇವೆ ಅಂತ ನಮಗೆ ಮಾತ್ರ ಗೊತ್ತು. ನಾವೇನು ಕದ್ದು ಮುಚ್ಚಿ ಮಾತಾಡಿಲ್ಲ. ನಮ್ಮ ಪಕ್ಷದ ವರಿಷ್ಠರು ಹಾಗೂ ನಾವು ಎಲ್ಲ ಸೇರಿ ಮಾತನಾಡಿದ್ದೇವೆ ಆ ಮಾತಿನ ಪ್ರಕಾರ ಇಬ್ಬರು ಮಾತನಾಡಿಕೊಂಡಿದ್ದೇವೆ. ಬೇರೆ ಯಾರು ಟೆನ್ಶನ್ ತೆಗೆದುಕೊಳ್ಳುವುದು ಹೇಳಿಕೆ ಕೊಡುವುದರಿಂದ ಯಾರಿಗೂ ಏನು ಪ್ರಯೋಜನ ಆಗಲ್ಲ.

ಹೇಳಿಕೆ ಕೊಡುವವರು ನನ್ನ ಪರವಾಗಿ ಕೊಡಬಹುದು, ಅಥವಾ ನನ್ನ ವಿರುದ್ಧ ಕೊಡುತ್ತಿರಬಹುದು. ಮಂತ್ರಿಗಳು ಶಾಸಕರು ಯಾರೇ ಇರಲಿ, ಪಕ್ಷ ಡ್ಯಾಮೇಜ್ ಮಾಡುವ ಹೇಳಿಕೆಗಳಾಗಿವೆ ಹೊರತು ಪಕ್ಷಕ್ಕೆ ಒಳ್ಳೆಯ ಮಾಡುವ ಹೇಳಿಕೆಗಳಿಲ್ಲ. ಎಲ್ಲ ಬಾಯಿ ಮುಚ್ಚಿಕೊಂಡು ಇದ್ದಾರೆ ಒಳ್ಳೆದು ಅಂತ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ ಎಂದರು.

ಎಐಸಿಸಿ ಮೀಟಿಂಗ್ ನಲ್ಲಿ ಭಾಗಿಯಾಗಲು ನಾನು ದೆಹಲಿಗೆ ಹೋಗುತ್ತಿದ್ದೇನೆ. ನನ್ನನ್ನು ಕರೆದಿದ್ದಾರೆ ಹೀಗಾಗಿ ಐಸಿಸಿ ಸಭೆಯಲ್ಲಿ ಭಾಗಿಯಾಗಲು ಹೋಗುತ್ತಿದ್ದೇನೆ. ಇವತ್ತು ಸಿಎಂ ಸಿದ್ದರಾಮಯ್ಯ ಜೊತೆ ಬಜೆಟ್ ಪೂರ್ವಭಾವಿ ಸಭೆ ಇತ್ತು. ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿ ದೆಹಲಿಗೆ ಹೋಗುತ್ತಿದ್ದೇನೆ. ದೆಹಲಿಯಿಂದ ಬಂದ ಬಳಿಕ ಮತ್ತೆ ಮಾತನಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ವಿಧಾನಸೌಧದ ಸಚಿವರ ಕಚೇರಿಯಲ್ಲೆ, ಚಿನ್ನಾಭರಣ ನಗದು ಕಳ್ಳತನ : ಡಿ ಗ್ರೂಪ್ ನೌಕರ ಅರೆಸ್ಟ್

10/02/2026 10:07 AM1 Min Read

ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ!

10/02/2026 9:43 AM3 Mins Read

ರಾಜ್ಯದಲ್ಲಿ ಜನಸಂಖ್ಯೆಯ ಅನುಗುಣವಾಗಿ `SC-ST’ ಮೀಸಲಾತಿ ಹೆಚ್ಚಳ ಮಾಡಲು ಕೇಂದ್ರಕ್ಕೆ ಒತ್ತಾಯ : CM ಸಿದ್ದರಾಮಯ್ಯ

10/02/2026 9:31 AM2 Mins Read
Recent News

‘ಯಾವುದೇ ಪ್ರತಿಗಳು ಪ್ರಕಟಿಸಲಾಗಿಲ್ಲ’: ಜೆನರಲ್ ನರವಾಣೆ ಆತ್ಮಚರಿತ್ರೆ ಪ್ರಸಾರದ ವಿವಾದಕ್ಕೆ ಪೆಂಗ್ವಿನ್ ಇಂಡಿಯಾ ಸ್ಪಷ್ಟೀಕರಣ, ಕಾನೂನು ಕ್ರಮದ ಎಚ್ಚರಿಕೆ!

10/02/2026 10:22 AM

BIG NEWS : ಸಿಎಂ ಮತ್ತು ನಾನು ಕದ್ದು ಮುಚ್ಚಿ ಏನು ಮಾತನಾಡಿಲ್ಲ : ಪವರ್ ಶೇರಿಂಗ್ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

10/02/2026 10:12 AM

BREAKING: ಅಂಬಾಲಾ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್ ಬೆದರಿಕೆ | Bomb threat

10/02/2026 10:08 AM

BREAKING : ಬೆಂಗಳೂರಿನ ವಿಧಾನಸೌಧದ ಸಚಿವರ ಕಚೇರಿಯಲ್ಲೆ, ಚಿನ್ನಾಭರಣ ನಗದು ಕಳ್ಳತನ : ಡಿ ಗ್ರೂಪ್ ನೌಕರ ಅರೆಸ್ಟ್

10/02/2026 10:07 AM
State News
KARNATAKA

BIG NEWS : ಸಿಎಂ ಮತ್ತು ನಾನು ಕದ್ದು ಮುಚ್ಚಿ ಏನು ಮಾತನಾಡಿಲ್ಲ : ಪವರ್ ಶೇರಿಂಗ್ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

By kannadanewsnow0510/02/2026 10:12 AM KARNATAKA 1 Min Read

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನಾನು ಕದ್ದು ಮುಚ್ಚಿ ಮಾತನಾಡಿಲ್ಲ. ನಮ್ಮ ಪಕ್ಷದ ವರಿಷ್ಠರು ಎಲ್ಲರೂ ಸೇರಿ ಮಾತನಾಡಿದ್ದೇವೆ ಎಂದು…

BREAKING : ಬೆಂಗಳೂರಿನ ವಿಧಾನಸೌಧದ ಸಚಿವರ ಕಚೇರಿಯಲ್ಲೆ, ಚಿನ್ನಾಭರಣ ನಗದು ಕಳ್ಳತನ : ಡಿ ಗ್ರೂಪ್ ನೌಕರ ಅರೆಸ್ಟ್

10/02/2026 10:07 AM

ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ!

10/02/2026 9:43 AM

ರಾಜ್ಯದಲ್ಲಿ ಜನಸಂಖ್ಯೆಯ ಅನುಗುಣವಾಗಿ `SC-ST’ ಮೀಸಲಾತಿ ಹೆಚ್ಚಳ ಮಾಡಲು ಕೇಂದ್ರಕ್ಕೆ ಒತ್ತಾಯ : CM ಸಿದ್ದರಾಮಯ್ಯ

10/02/2026 9:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.