ನವದೆಹಲಿ: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವಂತ ಸಂಸದ ಪಪ್ಪು ಯಾದವ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
31 ವರ್ಷಗಳ ಹಳೇ ಕೇಸ್ ನಲ್ಲಿ ಸಂಸದ ಪಪ್ಪು ಯಾದವ್ ಬಂಧಿಸಲಾಗಿತ್ತು. 1995ರ ಪೋರ್ಜರಿ ಕೇಸಲ್ಲಿ ಪಪ್ಪು ಯಾದವ್ ಅವರನ್ನು ಪೊಲೀಸರು ಕಳೆದ ಶುಕ್ರವಾರ ರಾತ್ರಿ ಅರೆಸ್ಟ್ ಮಾಡಿದ್ದರು.
ಬಿಹಾರದ ಪೂರ್ಣಿಯಾ ಕ್ಷೇತ್ರದ ಪಕ್ಷೇತರ ಸಂಸದರಾಗಿದ್ದಂತ ಪಪ್ಪು ಯಾದವ್ ಆ ಬಳಿಕ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್, ಜಾಮೀನು ಮಂಜೂರು ಮಾಡಿದೆ.
SHOCKING: ಕುಡಿಯೋದು ಬಿಡು ಎಂದಿದ್ದಕ್ಕೆ, 11 ವರ್ಷದ ಮಗಳನ್ನೇ ಕೊಂದ ಪಾಪಿ ತಾಯಿ!








