ಮಹಾರಾಷ್ಟ್ರ : ಕಳೆದ ಕೆಲವು ದಿನಗಳ ಹಿಂದೆ ತಾನೆ ಮಹಾರಾಷ್ಟ್ರದಲ್ಲಿ ವಿಮಾನ ತುರ್ತು ಭೂಸ್ಪರ್ಶ ಆಗಿ ಉಪಮುಖ್ಯಮಂತ್ರಿ ಅಜಿತ್ ಕುಮಾರ್ ದಾರುಣವಾಗಿ ಸಾವನ್ನಪ್ಪಿದ್ದರು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ಪಾಲ್ಘರ್ ಎಂಬಲ್ಲಿ ಖಾಸಗಿ ಹೆಲಿಕ್ಯಾಪ್ಟರ್ ತುರ್ತು ಬೋಸ್ಪರ್ಶವಾಗಿದೆ
ಹೌದು ಮಹಾರಾಷ್ಟ್ರದ ಪಾಲ್ಗರ್ ಎಂಬಲ್ಲಿ ತಾಂತ್ರಿಕ ದೋಷದಿಂದ ಖಾಸಗಿ ಹೆಲಿಕ್ಯಾಪ್ಟರ್ l ಶಾಲಾ ಮೈದಾನದಲ್ಲಿ ತುರ್ತು ಭೂಸ್ಪರ್ಶವಾಗಿದ್ದು, ಹೆಲಿಕ್ಯಾಪ್ಟರ್ ನಲ್ಲಿದ್ದ ಪ್ರಯಾಣಿಕರು ಎಲ್ಲರು ಸುರಕ್ಷಿತರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.








