Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM

ಪಶ್ಚಿಮ ಏಷ್ಯಾದಿಂದ ತವರಿಗೆ ಮರಳಿದ 11.6 ಲಕ್ಷ ಭಾರತೀಯರು: ಇರಾಕ್ ಸಂಘರ್ಷದ ಸುಳಿಯಲ್ಲಿ ಸಿಲುಕಿದ್ದ 12 ನಾವಿಕರ ಯಶಸ್ವಿ ರಕ್ಷಣೆ

21/04/2026 8:40 PM

ಒಂದು ಹನಿ ನೀರಿಗೂ ಹಾಹಾಕಾರ, ಪತ್ರಕರ್ತರಿಗೂ ಇಲ್ಲ ರಕ್ಷಣೆ: ಗಾಜಾದಲ್ಲಿ ಅಮಾನವೀಯತೆಯ ಪರಾಕಾಷ್ಠೆ

21/04/2026 8:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಶೀಘ್ರದಲ್ಲೇ `ವಿದ್ಯುತ್ ದರ ಏರಿಕೆ’ ಸಾಧ್ಯತೆ !
KARNATAKA

BREAKING : ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಶೀಘ್ರದಲ್ಲೇ `ವಿದ್ಯುತ್ ದರ ಏರಿಕೆ’ ಸಾಧ್ಯತೆ !

By kannadanewsnow5713/02/2026 7:25 AM

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ವಿದ್ಯುತ್ ದರ ಏರಿಕೆ ಮಾಡುವಂತೆ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ.

ರಾಜ್ಯದಲ್ಲಿ ವಿದ್ಯುತ್ ಬಿಲ್ ಏರಿಕೆ ಆಗುವ ಸಾಧ್ಯತೆ ಇದೆ ಎಸ್ಕಾಂಗಳ ನಷ್ಟ ಸರಿದೂಗಿಸಲು ದೊರೆ ಏರಿಕೆಗೆ ಚಿಂತನೆ ನಡೆಸಲಾಗುತ್ತಿದೆ. ಆದಾಯ ಕೊರತೆಯಿಂದ ಕರೆಂಟ್ ಬಿಲ್ ಹೆಚ್ಚಿಸಲು ಚಿಂತಿಸಲಾಗುತ್ತಿದೆ ವಿದ್ಯುತ್ ಸರಬರಾಜು ಕಂಪನಿಗಳು ನಷ್ಟದ ಹಳಿಯಲ್ಲಿವೆ. ಆದಾಯ ಸರಿದೂಗಿಸಲು ವಿದ್ಯುತ್ ದರ ಏರಿಕೆಗೆ ಬೆಸ್ಕಾಂ, ಎಸ್ಕಾಂ ಗಳು ಪಟ್ಟು ಹಿಡಿದಿವೆ. ಏಪ್ರಿಲ್ 1 ರಿಂದ ವಿದ್ಯುತ್ತರ ಏರಿಕೆ ಆಗುವ ಸಾಧ್ಯತೆ ಇದೆ.

ಪ್ರತಿ ಯೂನಿಟ್ ಗೆ 1 ರೂಪಾಯಿಯಂತೆ ವಿದ್ಯುತ್ ದರ ಏರಿಕೆ ಮಾಡಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ. ಈಗಾಗಲೇ ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಮಾಡಿ ಶಾಕ್ ಕೊಟ್ಟಿರುವ ಬೆಸ್ಕಾಂ, ಇದೀಗ ಮತ್ತೆ ವಿದ್ಯುತ್ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ವಿದ್ಯುತ್ ದರ ಏರಿಕೆಗೆ ಕೆ ಇ ಆರ್ ಸಿ ಅಸ್ತು ಎನ್ನುತ್ತಾ ಎಂದು ಕಾಡುನೋಡ್ಬೇಕಾಗಿದೆ. ಬೆಸ್ಕಾಂ ಸೇರಿ ಎಸ್ಕಾಂಗಳಿಂದ ಕೆಇಆರ್ಸಿಗೆ ವಾರ್ಷಿಕ ವರದಿ ಸಲ್ಲಿಸಿದ್ದು, 2024-25 ರ ಆರ್ಥಿಕ ವರ್ಷದ ರಿಪೋರ್ಟ್ ಸಲ್ಲಿಕೆಯಾಗಿದೆ ಕಾರ್ಯ ನಿರ್ವಹಣಾ ವರದಿಯನ್ನು ಎಸ್ಕಾಂ ಮತ್ತು ಬೆಸ್ಕಾಂ ಗಳು ಸಲ್ಲಿಕೆ ಮಾಡಿವೆ. ಅಂದಾಜು 4500 ಕೋಟಿ ನಷ್ಟದಲ್ಲಿ ಇರುವ ಬಗ್ಗೆ ಎಸ್ಕಾಂ ಮಾಹಿತಿ ನೀಡಿದೆ. ಹಾಗಾಗಿ ನಷ್ಟ ಸರಿದೂಗಿಸಲು ಹೆಚ್ಚುವರಿದರೆ ಏರಿಕೆಗೆ ಚಿಂತನೆ ನಡೆಸಲಾಗುತ್ತಿದೆ

BREAKING: `Current shock' for the people of the state: `Electricity rate hike' likely soon!
Share. Facebook Twitter LinkedIn WhatsApp Email

Related Posts

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM2 Mins Read

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM2 Mins Read

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM3 Mins Read
Recent News

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM

ಪಶ್ಚಿಮ ಏಷ್ಯಾದಿಂದ ತವರಿಗೆ ಮರಳಿದ 11.6 ಲಕ್ಷ ಭಾರತೀಯರು: ಇರಾಕ್ ಸಂಘರ್ಷದ ಸುಳಿಯಲ್ಲಿ ಸಿಲುಕಿದ್ದ 12 ನಾವಿಕರ ಯಶಸ್ವಿ ರಕ್ಷಣೆ

21/04/2026 8:40 PM

ಒಂದು ಹನಿ ನೀರಿಗೂ ಹಾಹಾಕಾರ, ಪತ್ರಕರ್ತರಿಗೂ ಇಲ್ಲ ರಕ್ಷಣೆ: ಗಾಜಾದಲ್ಲಿ ಅಮಾನವೀಯತೆಯ ಪರಾಕಾಷ್ಠೆ

21/04/2026 8:39 PM

ಕೇರಳ ಪಟಾಕಿ ಮಳಿಗೆ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

21/04/2026 8:30 PM
State News
KARNATAKA

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

By kannadanewsnow0921/04/2026 8:45 PM KARNATAKA 2 Mins Read

ಬೆಳಗಾವಿ‌ : ಗಡಿಜಿಲ್ಲೆ ಬೆಳಗಾವಿ ನಗರದ ಹೊರವಲಯದಲ್ಲಿರುವ ಕೋಳಿಕೊಪ್ಪ (𝗞𝗼𝗹𝗶𝗸𝗼𝗽𝗽𝗮) ಗ್ರಾಮದ ಬೆಟ್ಟದ ಮೇಲೆ ಬರೋಬ್ಬರಿ 𝟭𝟬𝟬 ಕೋಟಿ ರೂ.…

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM

ಬಸವಾದಿ ಶರಣರ ತತ್ವಗಳು ಸಮಾಜದ ಪ್ರಗತಿಗೆ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು

21/04/2026 7:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.