ಬೆಂಗಳೂರು : ಕಾಫಿ ಬಿಲ್ ಕೇಳಿದ್ದಕ್ಕೆ ಪೊಲೀಸರೇ ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ ಕ್ಯಾಂಟೀನ್ ಸಿಬ್ಬಂದಿಯ ಮೇಲೆ ಅವರು ಪೊಲೀಸರು ಹಲ್ಲೆ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ ಪೊಲೀಸ್ ಠಾಣೆಯ 3 ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಏರ್ ಪೋರ್ಟ್ ನ ಸಿಬ್ಬಂದಿ ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ.
ಗಂಗರಾಜು, ಬಾಳಪ್ಪ ಮತ್ತು ಕುಮಾರ್ ಎನ್ನುವ ಮೂರು ಪೊಲೀಸ್ ಸಿಬ್ಬಂದಿಗಳು ಅಲ್ಫಾ ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಾಲೆ ಮಾಡಿದ್ದಾರೆ. ಹೋಟೆಲ್ ಸಂಬಂಧಿಯ ಮೇಲೆ ಕೈ ಮಾಡಿದ ಅಲ್ಲದೆ ಪಂಚ್ ಮಾಡಿ ಹಲ್ಲೆ ಮಾಡಿದ್ದಾನೆ ಈ ನೆಲೆಯಲ್ಲಿ ಕೆಂಪೇಗೌಡ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಮೂವರು ಪೋಲಿಸಿ ಸಿಬ್ಬಂದಿ ವಿರುದ್ಧ FIR ದಾಖಲಾಗಿದೆ.








