ಬೆಂಗಳೂರು: ನಗರದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಸೂಪರಿಟೆಂಡಿಂಗ್ ಎಂಜಿನಿಯರ್ ಹೆಚ್.ಎಂ ಜನಾರ್ಧನ್ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಕೋಟಿ ಕೋಟಿ ನಗದು ಪತ್ತೆಯಾಗಿದ್ದು, ಅದನ್ನು ಕಂಡು ಲೋಕಾಯುಕ್ತ ಪೊಲೀಸರೇ ಶಾಕ್ ಆಗಿದ್ದಾರೆ.
ಇಂದು ಬೆಳಗ್ಗೆ ಲೋಕಾಯುಕ್ತ ಪೊಲೀಸರು ಕ್ರೈಸ್ ಸೂಪರಿಟೆಂಡಿಂಗ್ ಇಂಜಿನಿಯರ್ ಹೆಚ್.ಎಂ ಜನಾರ್ಧನ್ ಅವರ ಮನೆಯ ಮೇಲೆ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದ ಪ್ರಕರಣದಲ್ಲಿ ದಾಳಿ ನಡೆಸಿದ್ದರು. ಇವರ ಆಪ್ತರ ಮನೆಯ ಮೇಲೂ ದಾಳಿ ನಡೆಸಲಾಗಿತ್ತು.
ಲೋಕಾಯುಕ್ತ ಪೊಲೀಸರ ದಾಳಿಯ ಬಳಿಕ ಶೋಧ ಕಾರ್ಯಾಚರಣೆಯ ವೇಳೆಯಲ್ಲಿ ಹೆಚ್.ಎಂ ಮಂಜುನಾಥ್ ನಿವಾಸದಲ್ಲಿ 1.70 ಕೋಟಿ ನಗದು ಪತ್ತೆಯಾಗಿದೆ ಎಂಬುದಾಗಿ ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ರಾಜ್ಯದ ಮಹಿಳಾ ಉದ್ಯಮಿಗಳಿಗೆ ಗುಡ್ ನ್ಯೂಸ್: ಉತ್ಪನ್ನಗಳ ಮಾರಾಟಕ್ಕೆ ಸರ್ಕಾರದಿಂದಲೇ ‘ಡಿಜಿಟಲ್ ವೇದಿಕೆ’ ಸೌಲಭ್ಯ
BIG NEWS : ಹಲವು ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘RCB’ ಪಂದ್ಯಕ್ಕೆ ಅನುಮತಿ ಸಾಧ್ಯತೆ!








