ಕೊಡಗು : ವಿದ್ಯುತ್ ಅಂತಿ ತುಳಿದು ಕಾಫಿ ಬೆಳೆಗಾರ ಸಾವನಪ್ಪಿರುವ ಘೋರ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಹಾಲಗುಂದ ಗ್ರಾಮದಲ್ಲಿ ನಡೆದಿದೆ.
ಕಾಫಿ ತೋಟಕ್ಕೆ ನೀರು ಹಾಯಿಸುವಾಗ ಹಾಲುಗುಂದ ಗ್ರಾಮದ ಕೆ ಜಿಮಾಂ(67) ಸಾವನಪ್ಪಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








