Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

Shocking: ಮತಾಂತರಕ್ಕೆ ಒತ್ತಡ: ವೈಪ್ರೊ ಸಂಸ್ಥೆಯ ಮಾಜಿ ಉದ್ಯೋಗಿಯಿಂದ ಗಂಭೀರ ಆರೋಪ, ಉದ್ಯೋಗಕ್ಕೆ ರಾಜೀನಾಮೆ!

ಜೂನ್ 10ರಂದು ಭಾರತದ ಅತಿ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ಮೋದಿ ದಾಖಲೆ | PM Modi

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SSLC, ದ್ವಿತೀಯ PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ-1ಕ್ಕೆ ‘BMTC’ ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
KARNATAKA

SSLC, ದ್ವಿತೀಯ PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ-1ಕ್ಕೆ ‘BMTC’ ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: 2025-26 ನೇ ಸಾಲಿನ ಪಿ.ಯು.ಸಿ ಪರೀಕ್ಷೆ-1 ರ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ. ಆ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಈ ಬಗ್ಗೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದಿದೆ.

2025-26 ನೇ ಸಾಲಿನ ಪಿ.ಯು.ಸಿ ಪರೀಕ್ಷೆ-1 ದಿನಾಂಕ 28.02.2026 ರಿಂದ 17.03.2026 ರವರೆಗೆ ನಡೆಯಲಿದ್ದು, ಪರೀಕ್ಷೆಯು ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಳಕಂಡಂತೆ ಸೌಲಭ್ಯಗಳನ್ನು ಕಲ್ಪಿಸಿರುತ್ತದೆ.

  • ಪಿ.ಯು.ಸಿ ಪರೀಕ್ಷೆ-1 ರ ವಿದ್ಯಾರ್ಥಿಗಳಿಗೆ ದಿನಾಂಕ 28.02.2026 ರಿಂದ 17.03.2026 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
  • ಪಿ.ಯು.ಸಿ ಪರೀಕ್ಷೆ-1 ರ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು.
  • ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು.
  • ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

2 Mins Read

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

2 Mins Read

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

2 Mins Read
Recent News

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

Shocking: ಮತಾಂತರಕ್ಕೆ ಒತ್ತಡ: ವೈಪ್ರೊ ಸಂಸ್ಥೆಯ ಮಾಜಿ ಉದ್ಯೋಗಿಯಿಂದ ಗಂಭೀರ ಆರೋಪ, ಉದ್ಯೋಗಕ್ಕೆ ರಾಜೀನಾಮೆ!

ಜೂನ್ 10ರಂದು ಭಾರತದ ಅತಿ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ಮೋದಿ ದಾಖಲೆ | PM Modi

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

State News
KARNATAKA

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ನೂತನ ಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಆ ಮೂಲಕ ಎಲ್ಲಾ…

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.