ಬೆಂಗಳೂರು: ಅಂತೂ ಇಂತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್.6ರಂದು ತಮ್ಮ ಚೊಚ್ಚಲ 16ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗಧಿ ಮಾಡಲಾಗಿದೆ.
ನಿರ್ಮಲಾ, ಶಿವರಾಜ್ ಸಿಂಗ್ ಭೇಟಿಯಾದ HDD ಭೇಟಿ: ಕರ್ನಾಟಕದ ತೆಂಗಿಗೆ ಹೆಚ್ಚುವರಿ ಬಜೆಟ್ ಅನುದಾನ ನೀಡಲು ಕೋರಿಕೆ
ಗ್ರಾಮಾಭಿವೃದ್ಧಿಗೆ ವಿಬಿ-ಜಿ ರಾಮ್ ಜಿ ಕಾಯಿದೆ ಸಹಕಾರಿ: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಶೋಕ್








