Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ ಹೂಡಿಕೆ ಹೆಚ್ಚಿಸಲು `ರೋಲ್ಸ್ ರಾಯ್ಸ್’ ಯೋಜನೆ : 10,000 ಹೊಸ ಉದ್ಯೋಗಗಳು ಸೃಷ್ಟಿ !

13/02/2026 8:58 AM

ರಾಜಿ ಸಂಧಾನದ ಮೂಲಕ ಪ್ರಕರಣ ಬಗೆಹರಿಸಿಕೊಳ್ಳಬಯಸುವವರಿಗೆ ಗುಡ್‌ ನ್ಯೂಸ್ :‌ ರಾಜ್ಯಾದ್ಯಂತ ಮಾ.14ರಂದು `ರಾಷ್ಟ್ರೀಯ ಲೋಕ್ ಅದಾಲತ್’ !

13/02/2026 8:47 AM

BREAKING: ತಜಕಿಸ್ತಾನದಲ್ಲಿ 4.2 ತೀವ್ರತೆಯ ಭೂಕಂಪ | Earthquake

13/02/2026 8:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜಿ ಸಂಧಾನದ ಮೂಲಕ ಪ್ರಕರಣ ಬಗೆಹರಿಸಿಕೊಳ್ಳಬಯಸುವವರಿಗೆ ಗುಡ್‌ ನ್ಯೂಸ್ :‌ ರಾಜ್ಯಾದ್ಯಂತ ಮಾ.14ರಂದು `ರಾಷ್ಟ್ರೀಯ ಲೋಕ್ ಅದಾಲತ್’ !
KARNATAKA

ರಾಜಿ ಸಂಧಾನದ ಮೂಲಕ ಪ್ರಕರಣ ಬಗೆಹರಿಸಿಕೊಳ್ಳಬಯಸುವವರಿಗೆ ಗುಡ್‌ ನ್ಯೂಸ್ :‌ ರಾಜ್ಯಾದ್ಯಂತ ಮಾ.14ರಂದು `ರಾಷ್ಟ್ರೀಯ ಲೋಕ್ ಅದಾಲತ್’ !

By kannadanewsnow5713/02/2026 8:47 AM

ಮಾರ್ಚ್ 14 ರಂದು ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ತಮ್ಮ- ತಮ್ಮ ಇಲಾಖೆಯಿಂದ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್. ದರಗದ ಅವರು ವಿವಿಧ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಬುಧವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಛೇರಿ ಸಭಾಂಗಣದಲ್ಲಿ ಮಾರ್ಚ್ 14 ರಂದು ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್‌ನ ಅಂಗವಾಗಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಹಳಷ್ಟು ಜನರಿಗೆ ಕಾನೂನಿನ ಅರಿವೇ ಇಲ್ಲ. ಈ ಕುರಿತು ನಾವೆಲ್ಲರೂ ಜನರಿಗೆ ಮಾಹಿತಿ ನೀಡುವ ಕೆಲಸ ಮಾಡಬೇಕಿದೆ. ರಾಷ್ಟ್ರೀಯ ಲೋಕ ಅದಾಲತ್ ನಡೆಯುತ್ತಿರುವ ಕುರಿತು ಹೆಚ್ಚಿನ ಪ್ರಚಾರ ನೀಡಿ. ನಗರಸಭೆ ವಾಹನಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ಹಾಗೂ ಪತ್ರಿಕೆಗಳಲ್ಲಿ ಈ ಕುರಿತು ಹೆಚ್ಚು ಪ್ರಚಾರ ಆಗಬೇಕು. ರಾಜಿ ಸಂಧಾನದ ಮೂಲಕ ಪ್ರಕರಣಗಳು ಇತ್ಯರ್ಥವಾದರೆ ಜನರ ಸಮಯ ಮತ್ತು ಅವರ ಸಂಬAಧಗಳು ಉಳಿಯುತ್ತವೆ. ಈ ಸಲ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಇದ್ದು, ಇದಕ್ಕೆ ತಮ್ಮೆಲ್ಲರ ಸಹಕಾರ ಬೇಕಾಗುತ್ತದೆ ಎಂದು ಹೇಳಿದರು.

ಬಹಳಷ್ಟು ಪ್ರಕರಣಗಳು ಕುಟುಂಬದ ಅಕ್ಕ- ಅಣ್ಣ ತಮ್ಮಂದಿರ ಪಾಲು ಕೊಡುವಂತವುಗಳೇ ಆಗಿರುತ್ತವೆ. ಅವುಗಳನ್ನು ಮನೆಯಲ್ಲಿ ಕುಳಿತು ಬಗೆಹರಿಸಿಕೊಳ್ಳಬಹುದು. ಆದರೆ ಅವುಗಳು ಕೋರ್ಟಿಗೆ ಬರುತ್ತವೆ. ವಿಚ್ಛೇದನ ಪ್ರಕರಣಗಳಲ್ಲಿ ಹೊಂದಾಣಿಕೆ ಇಲ್ಲದ ಕಾರಣ, ನಾನು ಎನ್ನುವ ಅಹಂ ಭಾವದಿಂದ ತಮ್ಮ ಕುಟುಂಬವನ್ನೇ ಹಾಳು ಮಾಡಿಕೊಳ್ಳುವ ಹಂತಕ್ಕೆ ಬರುತ್ತವೆ. ಇಬ್ಬರೂ ಪರಸ್ಪರ ಹೊಂದಾಣಿಕೆಯಿಂದ ಜೀವನ ನಡೆಸಿದರೆ ಯಾವುದೇ ಸಮಸ್ಯೆಗಳು ಬರುವುದಿಲ್ಲ. ಇಂದು ಎಲ್ಲರೂ ಸ್ವತಂತ್ರ ಜೀವನದಲ್ಲಿ ಬದುಕುವಂತವರಾಗಿದ್ದಾರೆ. ಮಾರ್ಚ್ 14 ರಂದು ರಾಜ್ಯದಾದ್ಯಂತ ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್‌ನ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಹೇಳಿದರು.

ಸಭೆಯಲ್ಲಿ ಕೊಪ್ಪಳ ತಹಶೀಲ್ದಾರ ಬಸವರಾಜ, ಪರಿಸರ ಇಲಾಖೆ ಅಧಿಕಾರಿ ವೈ.ಎಸ್. ಹರಿಶಂಕರ್, ಅಬಕಾರಿ ಉಪಾಧೀಕ್ಷಕರಾದ ಆಂಜನೇಯ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಸುರೇಶ ಜಿ., ಲೇಬರ್ ಇನ್ಸ್ಪೆಕ್ಟರ್ ಮಂಜುಳಾ ಸೇರಿದಂತೆ ನಗರಸಭೆ, ಸಾರಿಗೆ, ಅರಣ್ಯ ಹಾಗೂ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Good news for those who want to resolve their cases through conciliation: 'National Lok Adalat' to be held across the state on March 14th!
Share. Facebook Twitter LinkedIn WhatsApp Email

Related Posts

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ !

13/02/2026 8:42 AM3 Mins Read

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕಿಂದು 1000 ದಿನ, 7 ಕೋಟಿ ಕನ್ನಡಿಗರ ನಂಬಿಕೆಯ ವಿಜಯೋತ್ಸವ : DCM DK ಡಿ.ಕೆ. ಶಿವಕುಮಾರ್

13/02/2026 8:21 AM1 Min Read

ಪೋಷಕರು `ವಿಲ್’ ಮಾಡದೇ ಮರಣಹೊಂದಿದಾಗ `ಆಸ್ತಿ’ ಯಾರಿಗೆ ಸಿಗುತ್ತದೆ? ಇಲ್ಲಿದೆ ಮಾಹಿತಿ

13/02/2026 7:47 AM5 Mins Read
Recent News

ಭಾರತದಲ್ಲಿ ಹೂಡಿಕೆ ಹೆಚ್ಚಿಸಲು `ರೋಲ್ಸ್ ರಾಯ್ಸ್’ ಯೋಜನೆ : 10,000 ಹೊಸ ಉದ್ಯೋಗಗಳು ಸೃಷ್ಟಿ !

13/02/2026 8:58 AM

ರಾಜಿ ಸಂಧಾನದ ಮೂಲಕ ಪ್ರಕರಣ ಬಗೆಹರಿಸಿಕೊಳ್ಳಬಯಸುವವರಿಗೆ ಗುಡ್‌ ನ್ಯೂಸ್ :‌ ರಾಜ್ಯಾದ್ಯಂತ ಮಾ.14ರಂದು `ರಾಷ್ಟ್ರೀಯ ಲೋಕ್ ಅದಾಲತ್’ !

13/02/2026 8:47 AM

BREAKING: ತಜಕಿಸ್ತಾನದಲ್ಲಿ 4.2 ತೀವ್ರತೆಯ ಭೂಕಂಪ | Earthquake

13/02/2026 8:46 AM

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ !

13/02/2026 8:42 AM
State News
KARNATAKA

ರಾಜಿ ಸಂಧಾನದ ಮೂಲಕ ಪ್ರಕರಣ ಬಗೆಹರಿಸಿಕೊಳ್ಳಬಯಸುವವರಿಗೆ ಗುಡ್‌ ನ್ಯೂಸ್ :‌ ರಾಜ್ಯಾದ್ಯಂತ ಮಾ.14ರಂದು `ರಾಷ್ಟ್ರೀಯ ಲೋಕ್ ಅದಾಲತ್’ !

By kannadanewsnow5713/02/2026 8:47 AM KARNATAKA 2 Mins Read

ಮಾರ್ಚ್ 14 ರಂದು ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ತಮ್ಮ- ತಮ್ಮ ಇಲಾಖೆಯಿಂದ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು…

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ !

13/02/2026 8:42 AM

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕಿಂದು 1000 ದಿನ, 7 ಕೋಟಿ ಕನ್ನಡಿಗರ ನಂಬಿಕೆಯ ವಿಜಯೋತ್ಸವ : DCM DK ಡಿ.ಕೆ. ಶಿವಕುಮಾರ್

13/02/2026 8:21 AM

ಪೋಷಕರು `ವಿಲ್’ ಮಾಡದೇ ಮರಣಹೊಂದಿದಾಗ `ಆಸ್ತಿ’ ಯಾರಿಗೆ ಸಿಗುತ್ತದೆ? ಇಲ್ಲಿದೆ ಮಾಹಿತಿ

13/02/2026 7:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.