Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIGG NEWS : ಏ.1ರಿಂದ ಮೊದಲ ಸಂಪೂರ್ಣ ‘ಡಿಜಿಟಲ್ ಜನಗಣತಿ’ ಪ್ರಾರಂಭ ; ನೋಂದಾಯಿಸುವುದು ಹೇಗೆ ಗೊತ್ತಾ?

30/03/2026 8:26 PM

ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

30/03/2026 8:20 PM

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ: ಐವರು ಆರೋಪಿಗಳು ಅರೆಸ್ಟ್

30/03/2026 8:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಎಂ ಸಿದ್ಧರಾಮಯ್ಯ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್: ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು!?
KARNATAKA

ಸಿಎಂ ಸಿದ್ಧರಾಮಯ್ಯ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್: ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು!?

By kannadanewsnow0913/02/2026 3:20 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಶಾಸಕ ಸುನೀಲ್ ಕುಮಾರ್ ಕಾರ್ಕಳ ಲೆಟರ್ ಬಾಂಬ್ ಸಿಡಿಸಿದ್ದಾರೆ. ಅದರಲ್ಲಿ ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾಯಿಸುವಂತೆ ಸಿಎಂ ಪತ್ರ ಬರೆದಿದ್ದಾರೆ ಎಂಬುದಾಗಿ ಸಿದ್ಧರಾಮಯ್ಯ ಬರೆದ ಪತ್ರವನ್ನು ಬಿಡುಗಡೆ ಮಾಡಿದ್ದಾರೆ.

ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಿಎಂ ಸಿದ್ಧರಾಮಯ್ಯ ಅವರ ಹಳಿ ತಪ್ಪಿದ ಆಡಳಿತದ ಕ್ಲಾಸಿಕ್ ಉದಾಹರಣೆ. ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸಿಎಂ @siddaramaiah ನವರ ಹಳಿ ತಪ್ಪಿದ ಆಡಳಿತದ ಕ್ಲಾಸಿಕ್ ಉದಾಹರಣೆ.
ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ.
1/4 pic.twitter.com/AeTt1KMUMF

— Sunil Kumar Karkala (@karkalasunil) February 13, 2026

ಇದು ಅಬಕಾರಿ ಹಾಗೂ ಆರೋಗ್ಯ ಇಲಾಖೆಯ ವೃಂದ ನಿಯಮಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಸಿದ್ದರಾಮಯ್ಯನವರೂ “ಇಂದ್ರೀಯ” ವಶವಾಗಿ ಆಡಳಿತದ ಹದ ಕಳೆದುಕೊಂಡಿದ್ದಾರೆ ಎಂಬುದಕ್ಕೆ ಇದು ನಿದರ್ಶನವಾಗಿದೆ ಎಂದು ಗುಡುಗಿದ್ದಾರೆ.

ಇದು ಅಬಕಾರಿ ಹಾಗೂ ಆರೋಗ್ಯ ಇಲಾಖೆಯ ವೃಂದ ನಿಯಮಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಸಿದ್ದರಾಮಯ್ಯನವರೂ "ಇಂದ್ರೀಯ" ವಶವಾಗಿ ಆಡಳಿತದ ಹದ ಕಳೆದುಕೊಂಡಿದ್ದಾರೆ ಎಂಬುದಕ್ಕೆ ಇದು ನಿದರ್ಶನವಾಗಿದೆ. 2/4

— Sunil Kumar Karkala (@karkalasunil) February 13, 2026

ಅಬಕಾರಿ ಇಲಾಖೆಯಲ್ಲಿ ನಡೆದಿರುವ 6000 ಕೋಟಿ ರೂ.ಗೂ ಅಧಿಕ ಮೊತ್ತದ ಅವ್ಯವಹಾರ ಹಾಗೂ ಕಿಕ್ ಬ್ಯಾಕ್ ದಂಧೆಯ ಹಿಂದೆ ಇಂಥ ಅವೈಜ್ಞಾನಿಕ ಹಾಗೂ ನಿಯಮ ಬಾಹಿರ ವರ್ಗಾವಣೆಯ ಸೂಚನೆಗಳು ಕೆಲಸ ಮಾಡಿರುವ ಸಾಧ್ಯತೆಗಳು ದಟ್ಟವಾಗಿದೆ. ಮುಖ್ಯಮಂತ್ರಿಗಳೇ ಆಯಕಟ್ಟಿನ ಇಲಾಖೆಗೆ ಮಾತ್ರ ನೀವು ಈ ರೀತಿ ಎರವಲು ಸೇವೆಯ ಶಿಫಾರಸು ಮಾಡುತ್ತೀರಾ ? ಎಂದು ಪ್ರಶ್ನಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ನಡೆದಿರುವ 6000 ಕೋಟಿ ರೂ.ಗೂ ಅಧಿಕ ಮೊತ್ತದ ಅವ್ಯವಹಾರ ಹಾಗೂ ಕಿಕ್ ಬ್ಯಾಕ್ ದಂಧೆಯ ಹಿಂದೆ ಇಂಥ ಅವೈಜ್ಞಾನಿಕ ಹಾಗೂ ನಿಯಮ ಬಾಹಿರ ವರ್ಗಾವಣೆಯ ಸೂಚನೆಗಳು ಕೆಲಸ ಮಾಡಿರುವ ಸಾಧ್ಯತೆಗಳು ದಟ್ಟವಾಗಿದೆ. ಮುಖ್ಯಮಂತ್ರಿಗಳೇ ಆಯಕಟ್ಟಿನ ಇಲಾಖೆಗೆ ಮಾತ್ರ ನೀವು ಈ ರೀತಿ ಎರವಲು ಸೇವೆಯ ಶಿಫಾರಸು ಮಾಡುತ್ತೀರಾ ? 3/4

— Sunil Kumar Karkala (@karkalasunil) February 13, 2026

ಅಥವಾ ನಿಮ್ಮಿಂದ ಮಾಡಿಸುತ್ತಾರಾ? ಆರೋಗ್ಯ ಇಲಾಖೆಯಲ್ಲಿ ವೈದ್ಯರ ಇಲ್ಲದೆ ಸಾರ್ವಜನಿಕರು ನರಳುತ್ತಿರುವಾಗ ಜಿಲ್ಲಾ ವೈದ್ಯಾಧಿಕಾರಿಯೊಬ್ಬನನ್ನು ಅಬಕಾರಿ ಇಲಾಖೆಗೆ ನಿಯೋಜನೆ ಮಾಡುವಂತೆ ನೀವೇ ನಿರ್ದೇಶನ ನೀಡುತ್ತೀರೆಂದರೆ ಅದೆಂತ ಒತ್ತಡ ಹಾಗೂ ವ್ಯಾಮೋಹ ನಿಮ್ಮನ್ನು ಕಾಡುತ್ತಿರಬಹುದು?ಅಥವಾ ಅಧಿಕಾರ ಹಸ್ತಾಂತರದ ಚಿಂತೆ ನಿಮ್ಮನ್ನು ಆವರಿಸಿದೆಯೋ? ಎಂದು ಕೇಳಿದ್ದಾರೆ.

ಅಥವಾ ನಿಮ್ಮಿಂದ ಮಾಡಿಸುತ್ತಾರಾ? ಆರೋಗ್ಯ ಇಲಾಖೆಯಲ್ಲಿ ವೈದ್ಯರ ಇಲ್ಲದೆ ಸಾರ್ವಜನಿಕರು ನರಳುತ್ತಿರುವಾಗ ಜಿಲ್ಲಾ ವೈದ್ಯಾಧಿಕಾರಿಯೊಬ್ಬನನ್ನು ಅಬಕಾರಿ ಇಲಾಖೆಗೆ ನಿಯೋಜನೆ ಮಾಡುವಂತೆ ನೀವೇ ನಿರ್ದೇಶನ ನೀಡುತ್ತೀರೆಂದರೆ ಅದೆಂತ ಒತ್ತಡ ಹಾಗೂ ವ್ಯಾಮೋಹ ನಿಮ್ಮನ್ನು ಕಾಡುತ್ತಿರಬಹುದು?ಅಥವಾ ಅಧಿಕಾರ ಹಸ್ತಾಂತರದ ಚಿಂತೆ ನಿಮ್ಮನ್ನು ಆವರಿಸಿದೆಯೋ? 4/4

— Sunil Kumar Karkala (@karkalasunil) February 13, 2026

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!

Share. Facebook Twitter LinkedIn WhatsApp Email

Related Posts

ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

30/03/2026 8:20 PM3 Mins Read

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ: ಐವರು ಆರೋಪಿಗಳು ಅರೆಸ್ಟ್

30/03/2026 8:02 PM1 Min Read

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಅಂಕೋಲದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಆಪ್ತನ ಮೇಲೆ ಹತ್ಯೆ ಯತ್ನ

30/03/2026 7:50 PM1 Min Read
Recent News

BIGG NEWS : ಏ.1ರಿಂದ ಮೊದಲ ಸಂಪೂರ್ಣ ‘ಡಿಜಿಟಲ್ ಜನಗಣತಿ’ ಪ್ರಾರಂಭ ; ನೋಂದಾಯಿಸುವುದು ಹೇಗೆ ಗೊತ್ತಾ?

30/03/2026 8:26 PM

ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

30/03/2026 8:20 PM

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ: ಐವರು ಆರೋಪಿಗಳು ಅರೆಸ್ಟ್

30/03/2026 8:02 PM

ದಳಪತಿ ವಿಜಯ್ 600 ಕೋಟಿ ಸಾಮ್ರಾಜ್ಯದ ಒಡೆಯ: ಹೀಗಿದೆ ಟಿವಿಕೆ ಮುಖ್ಯಸ್ಥ ಘೋಷಿಸಿದ ಆಸ್ತಿ ವಿವರ ಇಲ್ಲಿದೆ! Actor Vijay

30/03/2026 7:58 PM
State News
KARNATAKA

ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

By kannadanewsnow0930/03/2026 8:20 PM KARNATAKA 3 Mins Read

ಬೆಂಗಳೂರು : “ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2 ಟಿಕೆಟ್ ಉಚಿತವಾಗಿ ನೀಡಲು ಒಪ್ಪಿದ್ದಾರೆ. ಅಂತಾರಾಷ್ಟ್ರೀಯ…

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ: ಐವರು ಆರೋಪಿಗಳು ಅರೆಸ್ಟ್

30/03/2026 8:02 PM

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಅಂಕೋಲದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಆಪ್ತನ ಮೇಲೆ ಹತ್ಯೆ ಯತ್ನ

30/03/2026 7:50 PM

ಬೀದರ್‌ನಲ್ಲಿ ಪತ್ರಕರ್ತರ ಸಮ್ಮೇಳ: ಸರ್ವರು ಕೈ ಜೋಡಿಸಲು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ

30/03/2026 7:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.