ಬೆಂಗಳೂರು: ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡುವ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಪ್ರಯಾಣಿಕರಿಗೆ ನಮ್ಮ ಸರ್ಕಾರವು ಉಚಿತವಾಗಿ ಸ್ಮಾರ್ಟ್ಕಾರ್ಡ್ ನೀಡಲು ನಿರ್ಧರಿಸಿದೆ.
ಈ ಸಂಬಂಧ ನನ್ನ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಮೂಲಕ ಸ್ಮಾರ್ಟ್ಕಾರ್ಡ್ ವಿತರಿಸುವ ನಿರ್ಣಯಕ್ಕೆ ಬರಲಾಗಿದ್ದು, ಇನ್ನುಮುಂದೆ ಆಧಾರ್ ಕಾರ್ಡ್ ಬದಲು ಸ್ಮಾರ್ಟ್ ಕಾರ್ಡ್ ಬಳಸಿ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು ನಿಶ್ಚಿಂತರಾಗಿ ಪ್ರಯಾಣಿಸಬಹುದಾಗಿದೆ.
ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡುವ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಪ್ರಯಾಣಿಕರಿಗೆ ನಮ್ಮ ಸರ್ಕಾರವು ಉಚಿತವಾಗಿ ಸ್ಮಾರ್ಟ್ಕಾರ್ಡ್ ನೀಡಲು ನಿರ್ಧರಿಸಿದೆ.
ಈ ಸಂಬಂಧ ನನ್ನ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಮೂಲಕ ಸ್ಮಾರ್ಟ್ಕಾರ್ಡ್… pic.twitter.com/IhRYeZ3PQf
— Siddaramaiah (@siddaramaiah) February 13, 2026
ಒಟ್ಟಾರೆಯಾಗಿ ಆಧಾರ್ ಕಾರ್ಡ್ ಮೂಲಕ ಶಕ್ತಿ ಯೋಜನೆ ದುರುಪಯೋಗ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಶಕ್ತಿ ಯೋಜನೆಯಡಿ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸೋದಕ್ಕೆ ಇನ್ಮುಂದೆ ಆಧಾರ್ ಕಾರ್ಡ್ ತೋರಿಸಿದ್ರೇ ಫ್ರೀ ಇರಲ್ಲ. ಬದಲಾಗಿ ಸರ್ಕಾರ ನೀಡುವಂತ ಸ್ಮಾರ್ಟ್ ಕಾರ್ಡ್ ಪಡೆಯಬೇಕಿದೆ. ಅದನ್ನು ತೋರಿಸಿದ್ರೆ ಮಾತ್ರವೇ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಮಹಿಳೆಯರು ಪ್ರಯಾಣಿಸಬಹುದಾಗಿದೆ.
SHOCKING: ದೇಶದಲ್ಲಿ ಬೆಚ್ಚಿ ಬೀಳಿಸುವ ‘ಪೈಶಾಚಿಕ ಕೃತ್ಯ’: ಅಪ್ರಾಪ್ತೆ ಮೇಲೆ ‘ನಾಲ್ಕು ಕಾರು’ಗಳಲ್ಲಿ ಅತ್ಯಾಚಾರ
BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!








