Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಳ್ಳಾರಿಯ ತೆಕ್ಕಲಕೋಟೆಯಲ್ಲಿ ಶಿಲಾಯುಗ ಕಾಲದ ಮೂರು ಅಸ್ಥಿಪಂಜರ ಪತ್ತೆ

13/02/2026 4:35 PM

ಸಾಗರ, ಹೊಸನಗರಕ್ಕೆ ಸರ್ಕಾರ ಬಂಫರ್ ಗಿಫ್ಟ್: ವಿವಿಧ ಕಾಮಗಾರಿಗೆ ‘20.17 ಕೋಟಿ ಅನುದಾನ’ ಮಂಜೂರು

13/02/2026 4:29 PM

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಮಲಯಾಳಿ ಅಜಿತ್ ಗೆ ಫೆ.19ರವರೆಗೆ ‘CID’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

13/02/2026 4:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರ, ಹೊಸನಗರಕ್ಕೆ ಸರ್ಕಾರ ಬಂಫರ್ ಗಿಫ್ಟ್: ವಿವಿಧ ಕಾಮಗಾರಿಗೆ ‘20.17 ಕೋಟಿ ಅನುದಾನ’ ಮಂಜೂರು
KARNATAKA

ಸಾಗರ, ಹೊಸನಗರಕ್ಕೆ ಸರ್ಕಾರ ಬಂಫರ್ ಗಿಫ್ಟ್: ವಿವಿಧ ಕಾಮಗಾರಿಗೆ ‘20.17 ಕೋಟಿ ಅನುದಾನ’ ಮಂಜೂರು

By kannadanewsnow0913/02/2026 4:29 PM

ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಸಾಗರ, ಹೊಸನಗರಕ್ಕೆ ಬಂಫರ್ ಗಿಫ್ಟ್ ನೀಡಿದೆ. ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳೋದಕ್ಕೆ ಬರೋಬ್ಬರಿ 20.17 ಕೋಟಿ ಅನುದಾನ ಮಂಜೂರು ಮಾಡಲಾಗಿದೆ.

ಈ ಕುರಿತಂತೆ ಶಿವಮೊಗ್ಗ ಜಿಲ್ಲಾಧಿಕಾರಿಗಳು ಅಧಿಕೃತ ಜ್ಞಾಪನವನ್ನು ಹೊರಡಿಸಿದ್ದು, ಅದರಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರಂತ ರಚಿಸಿರುವ ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರದಡಿ ಮಾರ್ಗಸೂಚಿಗಳಂತೆ ರಾಜ್ಯ ಸರ್ಕಾರವು ನಿರ್ದಿಷ್ಟ ಸ್ಥಳೀಯ ಯೋಜನೆಗಳ ಉದ್ದೇಶಕ್ಕೆ ಬಳಸಿಕೊಳ್ಳಲು ಅವಕಾಶವಿರುತ್ತದೆ. ಈ ಸಂಬಂಧ ಆಯುಕ್ತರು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಹಾಗೂ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳು, ಕಂದಾಯ ಇಲಾಖೆ ಬೆಂಗಳೂರು ರವರ ಉಲ್ಲೇಖ (1) ರ ಪತ್ರದಂತೆ ಜಿಲ್ಲೆಯ ಭೂಕುಸಿತ ತಡೆಗಟ್ಟುವಿಕ ರಚನಾತ್ಮಕ ಕಾರ್ಯಗಳಿಗೆ ಅಗತ್ಯವಿರುವ ಅಂದಾಜು ವೆಚ್ಚದ ವಿವರವನ್ನು ಉಲ್ಲೇಖ (2) ರ ಪ್ರಸ್ತಾವನೆಯಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು ಎಂದಿದ್ದಾರೆ.

ಸರ್ಕಾರದ ಆದೇಶದಲ್ಲಿ ಶಿವಮೊಗ್ಗ ಜಿಲ್ಲೆಯ 84 ಕಾಮಗಾರಿಗಳಿಗೆ ರೂ 95.30 ಕೋಟಿಗಳನ್ನು ಮಂಜೂರು ಮಾಡಿ ಬಿಡುಗಡೆ ಮಾಡಿರುತ್ತಾರೆ. ಉಲ್ಲೇಖ (3) ಈ ಕಛೇರಿ ಅಧಿಕೃತ ಜ್ಞಾಪನದಂತೆ 55 ಕಾಮಗಾಮಗಳಿಗೆ ಕರ್ನಾಟಕ ಸಾರ್ವಜನಿಕ ಸಂಗ್ರಹಗಳಲ್ಲಿ ಪಾರದರ್ಶಕ ಅಧಿನಿಯಮ-1999 ರ ಪ್ರಕಾರ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಆಹ್ವಾನಿಸಿ ನಿಯಮಗಳಂತೆ ಕ್ರಮವಹಿಸಲು ಅನುಷ್ಟಾನಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಉಳಿದ 29 ಕಾಮಗಾರಿಗಳಿಗೆ ಅನುಮೋದನೆ ನೀಡಲು ಉಲ್ಲೇಖ (4) ಮತ್ತು (5) ರ ಪತ್ರಗಳಲ್ಲಿ ಕಾಮಗಾರಿಯ ವಿವರಗಳೊಂದಿಗೆ ಅನುಷ್ಟಾನಾಧಿಕಾರಿಗಳನ್ನು ಸೂಚಿಸಿ ಮಾನ್ಯ ಶಾಸಕರು ತೀರ್ಥಹಳ್ಳಿ ಮತ್ತು ಸಾಗರ ವಿಧಾನಸಭಾ ಕ್ಷೇತ್ರ ರವರು ಕೋರಿರುತ್ತಾರೆ. ಶಾಸಕರುರವರು ಕೋರಿರುವಂತೆ ಪರಿಶೀಲಿಸಿ, ಜಿಲ್ಲಾ ವಿಪತ್ತು ನಿರ್ವಹಣಾ (DDMP) ಸಭೆಯಲ್ಲಿ ಚರ್ಚಿಸಿ ಅನುಷ್ಟಾನಾಧಿಕಾರಿಗಳಿಗೆ ಸರ್ಕಾರದ ಆದೇಶದಲ್ಲಿರುವಂತ ಷರತ್ತಿಗೊಳಪಡಿಸಿ ಈ ಕೆಳಕಂಡ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಅನುಮೋದನೆಯಾದ ಮೊತ್ತಕ್ಕ ಶೇ 50% ರಷ್ಟು ಅನುದಾನವನ್ನು ಅನಷ್ಟಾನಾಧಿಕಾರಿಗಳಿಗೆ ಕೆ-2 ಮೂಲಕ ಅನುದಾನ ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

‘ಶಕ್ತಿ ಯೋಜನೆ ಫಲಾನುಭವಿ’ಗಳಿಗೆ ಆಧಾರ್ ಬದಲು ‘ಸ್ಮಾರ್ಟ್ ಕಾರ್ಡ್’: ಉಚಿತವಾಗಿ ವಿತರಣೆ

BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!

Share. Facebook Twitter LinkedIn WhatsApp Email

Related Posts

BREAKING: ಬಳ್ಳಾರಿಯ ತೆಕ್ಕಲಕೋಟೆಯಲ್ಲಿ ಶಿಲಾಯುಗ ಕಾಲದ ಮೂರು ಅಸ್ಥಿಪಂಜರ ಪತ್ತೆ

13/02/2026 4:35 PM1 Min Read

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಮಲಯಾಳಿ ಅಜಿತ್ ಗೆ ಫೆ.19ರವರೆಗೆ ‘CID’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

13/02/2026 4:14 PM1 Min Read

‘ಶಕ್ತಿ ಯೋಜನೆ ಫಲಾನುಭವಿ’ಗಳಿಗೆ ಆಧಾರ್ ಬದಲು ‘ಸ್ಮಾರ್ಟ್ ಕಾರ್ಡ್’: ಉಚಿತವಾಗಿ ವಿತರಣೆ

13/02/2026 4:07 PM1 Min Read
Recent News

BREAKING: ಬಳ್ಳಾರಿಯ ತೆಕ್ಕಲಕೋಟೆಯಲ್ಲಿ ಶಿಲಾಯುಗ ಕಾಲದ ಮೂರು ಅಸ್ಥಿಪಂಜರ ಪತ್ತೆ

13/02/2026 4:35 PM

ಸಾಗರ, ಹೊಸನಗರಕ್ಕೆ ಸರ್ಕಾರ ಬಂಫರ್ ಗಿಫ್ಟ್: ವಿವಿಧ ಕಾಮಗಾರಿಗೆ ‘20.17 ಕೋಟಿ ಅನುದಾನ’ ಮಂಜೂರು

13/02/2026 4:29 PM

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಮಲಯಾಳಿ ಅಜಿತ್ ಗೆ ಫೆ.19ರವರೆಗೆ ‘CID’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

13/02/2026 4:14 PM

BREAKING : ಬಾಂಗ್ಲಾ ಭಾವಿ ಪ್ರಧಾನಿ ‘ತಾರಿಕ್ ರೆಹಮಾನ್’ ಜೊತೆ ‘ಪ್ರಧಾನಿ ಮೋದಿ’ ಮಾತುಕತೆ, ಸಂಬಂಧ ಪುನರುಚ್ಚಾರ!

13/02/2026 4:08 PM
State News
KARNATAKA

BREAKING: ಬಳ್ಳಾರಿಯ ತೆಕ್ಕಲಕೋಟೆಯಲ್ಲಿ ಶಿಲಾಯುಗ ಕಾಲದ ಮೂರು ಅಸ್ಥಿಪಂಜರ ಪತ್ತೆ

By kannadanewsnow0913/02/2026 4:35 PM KARNATAKA 1 Min Read

ಬಳ್ಳಾರಿ: ಜಿಲ್ಲೆಯ ತೆಕ್ಕಲಕೋಟೆ ಗ್ರಾಮದಲ್ಲಿ ಶಿಲಾಯುಗ ಕಾಲದ ಮೂರು ಅಸ್ಥಿಪಂಜರಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ…

ಸಾಗರ, ಹೊಸನಗರಕ್ಕೆ ಸರ್ಕಾರ ಬಂಫರ್ ಗಿಫ್ಟ್: ವಿವಿಧ ಕಾಮಗಾರಿಗೆ ‘20.17 ಕೋಟಿ ಅನುದಾನ’ ಮಂಜೂರು

13/02/2026 4:29 PM

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಮಲಯಾಳಿ ಅಜಿತ್ ಗೆ ಫೆ.19ರವರೆಗೆ ‘CID’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

13/02/2026 4:14 PM

‘ಶಕ್ತಿ ಯೋಜನೆ ಫಲಾನುಭವಿ’ಗಳಿಗೆ ಆಧಾರ್ ಬದಲು ‘ಸ್ಮಾರ್ಟ್ ಕಾರ್ಡ್’: ಉಚಿತವಾಗಿ ವಿತರಣೆ

13/02/2026 4:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.