ಬೆಂಗಳೂರು : ಹೃದಯಾಘಾತದಿಂದ ಸ್ಯಾಂಡಲ್ ವುಡ್ ಖ್ಯಾತ ಚಿತ್ರ ನಿರ್ದೇಶಕ ಜೋ ಸೈಮನ್ ನಿಧನರಾಗಿದ್ದಾರೆ. ಆ ಮೂಲಕ ಖ್ಯಾತ ಕನ್ನಡದ ಚಲನಚಿತ್ರ ನಿರ್ದೇಶಕ ಜೋ ಸೈಮನ್ ಇನ್ನಿಲ್ಲವಾಗಿದ್ದಾರೆ.
ಇಂದು ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಜೋ ಸೈಮನ್ ಅವರು ಹೃದಯಾಘಾತದಿಂದ ದಿಢೀರ್ ಕುಸಿದು ಬಿದ್ದಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಇಂದು ಫಿಲ್ಮಂ ಚೇಂಬರ್ ನಲ್ಲಿ ನಡೆದಂತ ಸಭೆಯಲ್ಲಿ ಭಾಗವಹಿಸಿದ್ದಂತ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೃತ ಸ್ಯಾಂಡಲ್ ವುಡ್ ನಿರ್ದೇಶಕ ಜೋ ಸೈಮನ್ ಅವರಿಗೆ 80 ವರ್ಷ ವಯಸ್ಸಾಗಿತ್ತು.
BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!
BIG NEWS : ಇಷ್ಟು ಮೊತ್ತದ ಬ್ಯಾಂಕ್ ವಹಿವಾಟುಗಳಿಗೆ ಇನ್ಮುಂದೆ `ಪ್ಯಾನ್ ಕಾರ್ಡ್’ ಅಗತ್ಯವಿಲ್ಲ : ಹೊಸ ರೂಲ್ಸ್ ಜಾರಿ !








