ಬೆಂಗಳೂರು: ಜಾಲಹಳ್ಳಿ ವಿಭಾಗದ 66/11 ಕೆವಿಎ ಗೋಕುಲ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 14.02.2026 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಗೋಕುಲ ಎಂ ಯು ಎಸ್ ಎಸ್, ಡಿ.ಬಿ ಸಂದ್ರಾ 4ನೇ ಬ್ಲಾಕ್, ಜೆ.ಬಿ.ಕಾವಲ್ ಅರಣ್ಯ, ಗಂಗಮ್ಮ ವೃತ್ತ, ಡಿ.ಬಿ.ಸಂದ್ರ 2ನೇ ಬ್ಲಾಕ್, ಕಮ್ಮಗೊಂಡನಹಳ್ಳಿ, ಬಿಇಎಲ್ ಉತ್ತರ ಕಾಲೋನಿ ಮತ್ತು ಬಿಇಎಲ್ ಸೌತ್ ಕಾಲೋನಿ, ಬಾಹುಬಲಿ ನಗರ, ಡಿ.ಬಿ.ಸಂದ್ರ 4ನೇ ಬ್ಲಾಕ್, ಪಟೇಲ್ ಪಿಳ್ಳೇಗೌಡ ಲೇಔಟ್, ಬ್ಲೂಮ್ ಫೀಲ್ಡ್ ಗರ‍್ಡನ್, ರಾಮಚಂದ್ರಾಪುರ, ಜಾಲಹಳ್ಳಿ ಗ್ರಾಮ, ಶಾರದಾಂಬನಗರ, ಬಾಹುಬಲಿನಗರ, ಊಒಖಿ ಇಂಡಸ್ಟ್ರಿಯಲ್ ಎಸ್ಟೇಟ್, ಪ್ರೆಸ್ಟೀಜ್ ವೆಲ್ಲಿಂಗ್ಟನ್ ಮತ್ತು ಪ್ರೆಸ್ಟೀಜ್ ಕೆನ್ಸಿಂಗ್ಟನ್ ಅಪರ‍್ಟ್‌ಮೆಂಟ್, ಮುತ್ಯಾಲನಗರ, ಚಾಮುಂಡೇಶ್ವರಿ ಲೇಔಟ್, ನಂಜಪ್ಪ ಲೇಔಟ್, ಸಿ.ರಾಮಯ್ಯ ಲೇಔಟ್, ಗೋಕುಲ ಎಕ್ಸ್‌ಟಿಎನ್, HMR ಲೇಔಟ್ MRTDC, ಪ್ರೆಸ್ಟೀಜ್ ಅಪರ‍್ಟ್ಮೆಂಟ್ ವ್ಯಾಪ್ತಿಯಲ್ಲಿ








