Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚೀನಾಕ್ಕೆ ತೈಲ ಮಾರಾಟವನ್ನು ಕಡಿತಗೊಳಿಸುವಂತೆ ಇರಾನ್ ಮೇಲೆ ಒತ್ತಡ : ಟ್ರಂಪ್, ನೆತನ್ಯಾಹು ಒಪ್ಪಿಗೆ

15/02/2026 10:30 AM

BIG NEWS : ಚಿಕ್ಕಮಗಳೂರಿನ ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು!

15/02/2026 10:29 AM

BIG NEWS : ‘GBA’ ಚುನಾವಣೆಗೆ ಮೈತ್ರಿಯಲ್ಲಿ ಬಿರುಕು : ಪ್ರತ್ಯೇಕವಾಗಿ ಸ್ಪರ್ಧಿಸಲು HD ಕುಮಾರಸ್ವಾಮಿ ಚಿಂತನೆ!

15/02/2026 10:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಚಿಕ್ಕಮಗಳೂರಿನ ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು!
KARNATAKA

BIG NEWS : ಚಿಕ್ಕಮಗಳೂರಿನ ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು!

By kannadanewsnow0515/02/2026 10:29 AM

ಚಿಕ್ಕಮಗಳೂರು : ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಾಳೆಹೊಳೆ ಸಮೀಪ ಸಂಭವಿಸಿದೆ.

ನೀರು ಪಾಲಾದ ಯುವಕರನ್ನು ಅಭಿಷೇಕ್ (27) ಹಾಗೂ ಯೋಗೀಶ್ (17) ಎಂದು ಗುರುತಿಸಲಾಗಿದೆ. ಇವರು ಮೂಲತಃ ಕೊಡಗು ಜಿಲ್ಲೆಯವರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಭಿಷೇಕ್ ತನ್ನ ಅಕ್ಕನ ಮನೆಗೆ ಬಂದಿದ್ದ ವೇಳೆ ಸ್ನೇಹಿತರೊಂದಿಗೆ ಭದ್ರಾ ನದಿಗೆ ಈಜಲು ತೆರಳಿದ್ದಾನೆ. ಮೃತ ಅಭಿಷೇಕ್ ಅವರ ಅಕ್ಕ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಘಟನೆ ತಿಳಿಯುತ್ತಿದ್ದಂತೆ ಕಳಸ ಪೊಲೀಸರು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಮೃತದೇಹಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದು, ಮುಂದಿನ ತನಿಖೆ ನಡೆಯುತಿದೆ.

Share. Facebook Twitter LinkedIn WhatsApp Email

Related Posts

BIG NEWS : ‘GBA’ ಚುನಾವಣೆಗೆ ಮೈತ್ರಿಯಲ್ಲಿ ಬಿರುಕು : ಪ್ರತ್ಯೇಕವಾಗಿ ಸ್ಪರ್ಧಿಸಲು HD ಕುಮಾರಸ್ವಾಮಿ ಚಿಂತನೆ!

15/02/2026 10:13 AM1 Min Read

BREAKING : ಶಿವರಾತ್ರಿಯಂದೇ ಘೋರ ದುರಂತ : ಬೆಂಗಳೂರಲ್ಲಿ ಸಿಲಿಂಡರ್ ಸ್ಫೋಟಗೊಂಡು ದಂಪತಿಗೆ ಗಂಭೀರ ಗಾಯ!

15/02/2026 10:11 AM1 Min Read

ALERT : `ಹೃದಯಾಘಾತ’ದ ಸಂದರ್ಭದಲ್ಲಿ ನಿಮ್ಮನ್ನ ರಕ್ಷಿಸುತ್ತವೆ ಈ ಔಷಧಿಗಳು : ತಪ್ಪದೇ ಮನೆಯಲ್ಲಿ ಇಟ್ಟುಕೊಳ್ಳಿ.!

15/02/2026 10:08 AM2 Mins Read
Recent News

ಚೀನಾಕ್ಕೆ ತೈಲ ಮಾರಾಟವನ್ನು ಕಡಿತಗೊಳಿಸುವಂತೆ ಇರಾನ್ ಮೇಲೆ ಒತ್ತಡ : ಟ್ರಂಪ್, ನೆತನ್ಯಾಹು ಒಪ್ಪಿಗೆ

15/02/2026 10:30 AM

BIG NEWS : ಚಿಕ್ಕಮಗಳೂರಿನ ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು!

15/02/2026 10:29 AM

BIG NEWS : ‘GBA’ ಚುನಾವಣೆಗೆ ಮೈತ್ರಿಯಲ್ಲಿ ಬಿರುಕು : ಪ್ರತ್ಯೇಕವಾಗಿ ಸ್ಪರ್ಧಿಸಲು HD ಕುಮಾರಸ್ವಾಮಿ ಚಿಂತನೆ!

15/02/2026 10:13 AM

BREAKING : ಶಿವರಾತ್ರಿಯಂದೇ ಘೋರ ದುರಂತ : ಬೆಂಗಳೂರಲ್ಲಿ ಸಿಲಿಂಡರ್ ಸ್ಫೋಟಗೊಂಡು ದಂಪತಿಗೆ ಗಂಭೀರ ಗಾಯ!

15/02/2026 10:11 AM
State News
KARNATAKA

BIG NEWS : ಚಿಕ್ಕಮಗಳೂರಿನ ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು!

By kannadanewsnow0515/02/2026 10:29 AM KARNATAKA 1 Min Read

ಚಿಕ್ಕಮಗಳೂರು : ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ…

BIG NEWS : ‘GBA’ ಚುನಾವಣೆಗೆ ಮೈತ್ರಿಯಲ್ಲಿ ಬಿರುಕು : ಪ್ರತ್ಯೇಕವಾಗಿ ಸ್ಪರ್ಧಿಸಲು HD ಕುಮಾರಸ್ವಾಮಿ ಚಿಂತನೆ!

15/02/2026 10:13 AM

BREAKING : ಶಿವರಾತ್ರಿಯಂದೇ ಘೋರ ದುರಂತ : ಬೆಂಗಳೂರಲ್ಲಿ ಸಿಲಿಂಡರ್ ಸ್ಫೋಟಗೊಂಡು ದಂಪತಿಗೆ ಗಂಭೀರ ಗಾಯ!

15/02/2026 10:11 AM

ALERT : `ಹೃದಯಾಘಾತ’ದ ಸಂದರ್ಭದಲ್ಲಿ ನಿಮ್ಮನ್ನ ರಕ್ಷಿಸುತ್ತವೆ ಈ ಔಷಧಿಗಳು : ತಪ್ಪದೇ ಮನೆಯಲ್ಲಿ ಇಟ್ಟುಕೊಳ್ಳಿ.!

15/02/2026 10:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.