Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಮಿಲಿಟರಿ ಕಾಲೇಜಿ’ನಲ್ಲಿ 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ : ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

16/02/2026 6:34 AM

SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ !

16/02/2026 6:26 AM

SHOCKING : ಮರ ಹತ್ತಿ ಸೊಪ್ಪು ಕಡಿಯುತ್ತಿರುವಾಗ ರಂಬೆ ಮರ್ಮಾಂಗಕ್ಕೆ ತಗುಲಿ ವ್ಯಕ್ತಿ ಸಾವು !

16/02/2026 6:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ !
KARNATAKA

SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ !

By kannadanewsnow5716/02/2026 6:26 AM

ಚಿಕ್ಕಮಗಳೂರು: ಟಿವಿ ನೋಡುವುದು ಕಡಿಮೆ ಮಾಡು ಎಂದಿದ್ದಕ್ಕೆ ಬಾಲಕಿಯೊಬ್ಬಳು ವೇಲ್ ನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಬಸರಿಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಟಿವಿ ನೋಡುವುದನ್ನು ಕಡಿಮೆ ಮಾಡು ಎಂಬುದಾಗಿ ತಾಯಿ ಬೈದಿದ್ದರು. ಇದರಿಂದಾಗಿ ನೊಂದಂತ ಬಾಲಕಿ ಸುಪ್ರಿತಾ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಪ್ರತಿ ದಿನ ಟಿವಿ ನೋಡುತ್ತ ಬಾಲಕಿ ಸುಪ್ರಿತಾ ಊಟ ಮಾಡುತ್ತಿದ್ದಳು. ಇಂದು ಕೂಡ ಹಾಗೆಯೇ ಊಟ ಮಾಡುತ್ತಿದ್ದಾಗ ಬಾಲಕಿ ಸುಪ್ರಿತಾ ಕೈಯಿಂದ ತಟ್ಟೆ ಕೆಳಗೆ ಬಿದ್ದಿತ್ತು. ಇದರಿಂದ ಕೋಪಗೊಂಡಂತ ಸುಪ್ರಿತಾ ತಾಯಿ ಟಿವಿ ನೋಡುವುದನ್ನು ಕಡಿಮೆ ಮಾಡು ಎಂಬುದಾಗಿ ಬುದ್ಧಿ ಹೇಳಿದ್ದರು.

ಸುಪ್ರಿತಾ ತಾಯಿ ಕೆಲಸಕ್ಕೆ ಹೋದಂತ ಸಂದರ್ಭದಲ್ಲಿ ಮನನೊಂದು ವೇಲ್ ನಿಂದ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SHOCKING: Girl commits suicide after mother scolds her for watching less TV!
Share. Facebook Twitter LinkedIn WhatsApp Email

Related Posts

‘ಮಿಲಿಟರಿ ಕಾಲೇಜಿ’ನಲ್ಲಿ 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ : ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

16/02/2026 6:34 AM2 Mins Read

SHOCKING : ಮರ ಹತ್ತಿ ಸೊಪ್ಪು ಕಡಿಯುತ್ತಿರುವಾಗ ರಂಬೆ ಮರ್ಮಾಂಗಕ್ಕೆ ತಗುಲಿ ವ್ಯಕ್ತಿ ಸಾವು !

16/02/2026 6:21 AM1 Min Read

ರಾಜ್ಯದಲ್ಲಿ `ಫೈರ್‌ ಮ್ಯಾನ್’ ಹುದ್ದೆ ಹೆಸರು ಇನ್ನು ‘ಫೈರ್‌ ಫೈಟರ್’ ಎಂದು ಮರು ನಾಮಕರಣ : ಸರ್ಕಾರ ಮಹತ್ವದ ಆದೇಶ

16/02/2026 6:12 AM2 Mins Read
Recent News

‘ಮಿಲಿಟರಿ ಕಾಲೇಜಿ’ನಲ್ಲಿ 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ : ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

16/02/2026 6:34 AM

SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ !

16/02/2026 6:26 AM

SHOCKING : ಮರ ಹತ್ತಿ ಸೊಪ್ಪು ಕಡಿಯುತ್ತಿರುವಾಗ ರಂಬೆ ಮರ್ಮಾಂಗಕ್ಕೆ ತಗುಲಿ ವ್ಯಕ್ತಿ ಸಾವು !

16/02/2026 6:21 AM

ರಾಜ್ಯದಲ್ಲಿ `ಫೈರ್‌ ಮ್ಯಾನ್’ ಹುದ್ದೆ ಹೆಸರು ಇನ್ನು ‘ಫೈರ್‌ ಫೈಟರ್’ ಎಂದು ಮರು ನಾಮಕರಣ : ಸರ್ಕಾರ ಮಹತ್ವದ ಆದೇಶ

16/02/2026 6:12 AM
State News
KARNATAKA

‘ಮಿಲಿಟರಿ ಕಾಲೇಜಿ’ನಲ್ಲಿ 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ : ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

By kannadanewsnow5716/02/2026 6:34 AM KARNATAKA 2 Mins Read

ಜನವರಿ 2027ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ…

SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ !

16/02/2026 6:26 AM

SHOCKING : ಮರ ಹತ್ತಿ ಸೊಪ್ಪು ಕಡಿಯುತ್ತಿರುವಾಗ ರಂಬೆ ಮರ್ಮಾಂಗಕ್ಕೆ ತಗುಲಿ ವ್ಯಕ್ತಿ ಸಾವು !

16/02/2026 6:21 AM

ರಾಜ್ಯದಲ್ಲಿ `ಫೈರ್‌ ಮ್ಯಾನ್’ ಹುದ್ದೆ ಹೆಸರು ಇನ್ನು ‘ಫೈರ್‌ ಫೈಟರ್’ ಎಂದು ಮರು ನಾಮಕರಣ : ಸರ್ಕಾರ ಮಹತ್ವದ ಆದೇಶ

16/02/2026 6:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.