Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ ಪೌಷ್ಟಿಕಾಹಾರದ ಪ್ಯಾಕೆಟ್ ನಲ್ಲಿ ಸತ್ತ ಹಾವಿನ ಮರಿ ಪತ್ತೆ!

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 2.33ಕೋಟಿ ಮೌಲ್ಯದ ಗಾಂಜಾ ಜಪ್ತಿ!

ALERT : ನ್ಯೂಸ್ ಪೇಪರ್ ನಲ್ಲಿ ಪ್ಯಾಕ್ ಮಾಡಿದ ಆಹಾರ ತಿನ್ನುವವರೇ ಎಚ್ಚರ : ನಿಮ್ಮ ಆರೋಗ್ಯಕ್ಕೆ ದೊಡ್ಡ ಅಪಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಯಲ್ಲಿ ದರೋಡೆ : ನಗದು, ಚಿನ್ನಾಭರಣ ಬೆಳ್ಳಿಯ ವಸ್ತು ಕಳ್ಳತನ!
KARNATAKA

BIG NEWS : ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಯಲ್ಲಿ ದರೋಡೆ : ನಗದು, ಚಿನ್ನಾಭರಣ ಬೆಳ್ಳಿಯ ವಸ್ತು ಕಳ್ಳತನ!

By ಸುರೇಶ್‌

ವಿಜಯಪುರ : ವಿಜಯಪುರದಲ್ಲಿ ಮಹಾಶಿವರಾತ್ರಿಯಂದೇ ದರೋಡೆ ನಡೆದಿದ್ದು, ಮನೆಯ ಮಾಲೀಕರು ಇಲ್ಲದೆ ವೇಳೆ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ. ಮಹಾಶಿವರಾತ್ರಿ ಜಾಗರಣೆಯನ್ನೇ ಬಂಡವಾಳ ಮಾಡಿಕೊಂಡ ಖದೀಮರು ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆ ಕಳ್ಳತನ ಮಾಡಿರುವ ಘಟನೆ ವಿಜಯಪುರ ನಗರದ ಶಾರದಾ ನಗರದಲ್ಲಿ ನಡೆದಿದೆ.

ಸೋಮಶೇಖರ ಗಣಿ ಎಂಬವರ ಮನೆ ಕಳ್ಳತನ ಮಾಡಲಾಗಿದೆ. ಮನೆಯಲ್ಲಿದ್ದ 40 ಸಾವಿರ ನಗದು, 154 ಗ್ರಾಂ ಚಿನ್ನಾಭರಣ, 270 ಗ್ರಾಂ ಬೆಳ್ಳಿ ಆಭರಣ ಕದ್ದು ಖದೀಮರು ಪರಾರಿಯಾಗಿದ್ದಾರೆ. ಮನೆಗೆ ಬೀಗ ಹಾಕಿ ಶಿವಗಿರಿಗೆ ಕುಟುಂಬಸ್ಥರು ತೆರಳಿದ್ದರು. ಇಂಡಿಯಾ – ಪಾಕ್ ಟಿ20 ಕ್ರಿಕೆಟ್ ಮ್ಯಾಚ್ ಇದ್ದ ಕಾರಣ ಬೀದಿಯಲ್ಲೂ ಜನರಿರಲಿಲ್ಲ.

ಇದನ್ನೇ ಬಂಡವಾಳ ಮಾಡಿಕೊಂಡು ಕಳ್ಳರು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.ಸದ್ಯ ಸ್ಥಳಕ್ಕೆ ಗೋಲಗುಂಬಜ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು, ಶ್ವಾನದಳ ತಂಡಗಳಿಂದಲೂ ಪರೀಕ್ಷೆ ನಡೆದಿದೆ. ಗೋಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share. Facebook Twitter LinkedIn WhatsApp Email

Related Posts

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 2.33ಕೋಟಿ ಮೌಲ್ಯದ ಗಾಂಜಾ ಜಪ್ತಿ!

1 Min Read

BREAKING : ಸರ್ಕಾರಿ ಕೆಲಸ ಕೊಡಿಸುವುದಾಗಿ, 5 ಕೋಟಿಗೂ ಹೆಚ್ಚು ವಂಚನೆ : ಬೆಂಗಳೂರಲ್ಲಿ ಅಪ್ಪ, ಮಗಳು ಅರೆಸ್ಟ್!

1 Min Read

BREAKING : ನ್ಯಾಯಾಲಯದ ಮುಂಭಾಗವೇ ಬೆಂಗಳೂರಿನ ರೌಡಿಶೀಟರ್ ಬರ್ಬರ ಹತ್ಯೆ : ಬೆಚ್ಚಿ ಬಿದ್ದ ಹಾಸನ ಜನತೆ!

2 Mins Read
Recent News

SHOCKING : ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ ಪೌಷ್ಟಿಕಾಹಾರದ ಪ್ಯಾಕೆಟ್ ನಲ್ಲಿ ಸತ್ತ ಹಾವಿನ ಮರಿ ಪತ್ತೆ!

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 2.33ಕೋಟಿ ಮೌಲ್ಯದ ಗಾಂಜಾ ಜಪ್ತಿ!

ALERT : ನ್ಯೂಸ್ ಪೇಪರ್ ನಲ್ಲಿ ಪ್ಯಾಕ್ ಮಾಡಿದ ಆಹಾರ ತಿನ್ನುವವರೇ ಎಚ್ಚರ : ನಿಮ್ಮ ಆರೋಗ್ಯಕ್ಕೆ ದೊಡ್ಡ ಅಪಾಯ!

BREAKING : ಸರ್ಕಾರಿ ಕೆಲಸ ಕೊಡಿಸುವುದಾಗಿ, 5 ಕೋಟಿಗೂ ಹೆಚ್ಚು ವಂಚನೆ : ಬೆಂಗಳೂರಲ್ಲಿ ಅಪ್ಪ, ಮಗಳು ಅರೆಸ್ಟ್!

State News
KARNATAKA

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 2.33ಕೋಟಿ ಮೌಲ್ಯದ ಗಾಂಜಾ ಜಪ್ತಿ!

By ಸುರೇಶ್‌ KARNATAKA 1 Min Read

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಪೋರ್ಟ್ ಕಸ್ಟಮ್ಸ್…

BREAKING : ಸರ್ಕಾರಿ ಕೆಲಸ ಕೊಡಿಸುವುದಾಗಿ, 5 ಕೋಟಿಗೂ ಹೆಚ್ಚು ವಂಚನೆ : ಬೆಂಗಳೂರಲ್ಲಿ ಅಪ್ಪ, ಮಗಳು ಅರೆಸ್ಟ್!

BREAKING : ನ್ಯಾಯಾಲಯದ ಮುಂಭಾಗವೇ ಬೆಂಗಳೂರಿನ ರೌಡಿಶೀಟರ್ ಬರ್ಬರ ಹತ್ಯೆ : ಬೆಚ್ಚಿ ಬಿದ್ದ ಹಾಸನ ಜನತೆ!

BIG NEWS : ಜಮೀರ್ ಅಹ್ಮದ್ ಖಾನ್ ಇಲ್ಲದೆ ಸರ್ಕಾರ ಇಲ್ಲ, ಅವರಿಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ : ಕೋಡಿಶ್ರೀ ಭವಿಷ್ಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.