Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರತಿಯೊಬ್ಬ ಭಾರತೀಯರು ತಿಳಿದಿರಲೇಬೇಕಾದ ತುರ್ತು ಸಹಾಯವಾಣಿ ಸಂಖ್ಯೆಗಳಿವು.!

07/04/2026 10:15 AM

GOOD NEWS : ಈ ವರ್ಷ ಹಂತ ಹಂತವಾಗಿ 56 ಸಾವಿರ ಸರ್ಕಾರಿ ಹುದ್ದೆ ನೇಮಕಾತಿ : ಸಿಎಂ ಸಿದ್ದರಾಮಯ್ಯ ಘೋಷಣೆ!

07/04/2026 10:13 AM

BIG NEWS : ರೋಡ್ ರೇಜ್ ಪ್ರಕರಣಗಳಿಗೆ ಯಾವುದೇ ರೀತಿ ಕ್ಷಮೆಯಿಲ್ಲ : ಹೈಕೋರ್ಟ್ ಖಡಕ್ ಆದೇಶ

07/04/2026 10:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೇ.99% ಜನರಿಗೆ ಕುಕ್ಕೆ ಸುಬ್ರಹ್ಮಣ್ಯದ ಅತೀ ದೊಡ ಈ ರಹಸ್ಯ ಗೋತ್ತೇ ಇಲ್ಲ!
KARNATAKA

ಶೇ.99% ಜನರಿಗೆ ಕುಕ್ಕೆ ಸುಬ್ರಹ್ಮಣ್ಯದ ಅತೀ ದೊಡ ಈ ರಹಸ್ಯ ಗೋತ್ತೇ ಇಲ್ಲ!

By kannadanewsnow0917/02/2026 9:09 AM

ಮಹಾತ್ತೋಭಾರ ಸುಬ್ರಹ್ಮಣ್ಯೇಶ್ವರ ದೇವಸ್ಥಾನವು ಆದಿ ಶಂಕರರ ಕಾಲದಿಂದ ಸ್ಥಾನಿಕ ಸ್ಮಾರ್ತ ಮೊರೋಜ(ಮೋರ-ಮೈಯೂರ ಓಜಜಾಚಾರ್ಯ) ಮನೆತನದ ಆಡಳಿಕೆ ಒಳಪಟ್ಟಿದ್ದ ದೇವಾಲಯವಾಗಿದೆ. ಹಿಂದೆ ಸ್ಮಾರ್ತ ಬ್ರಾಹ್ಮಣರಿಂದ ಪೂಜೆಗೊಳ್ಳುತ್ತಿದ್ದ ಸುಬ್ರಹ್ಮಣ್ಯ ಈಗ ಮಾಧ್ವ ಬ್ರಾಹ್ಮಣರ ಪೂಜಾಧೀನದಲ್ಲಿ ಈ ದೇವಾಲಯವಿದೆ ಸದ್ಯ ಈಗ ಕರ್ನಾಟಕ ಸರಕಾರದ ಮುಜರಾಯಿ (ಧಾರ್ಮಿಕ ದತ್ತಿ) ಇಲಾಖೆಗೆ ಒಳಪಟ್ಟಿದೆ. ಸುಬ್ರಹ್ಮಣ್ಯ ಗ್ರಾಮವು ಸುಳ್ಯ ತಾಲೂಕುದಕ್ಷಿಣ ಕನ್ನಡ ಜಿಲ್ಲೆಯಲ್ಲಿದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಸಿಂಗದೂರು ಚೌಡಮ್ಮನವರ ಉಪಾಸಕರು
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ
ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,
ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ
ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಇಲ್ಲಿಯ ದೇವಸ್ಥಾನವು ಊರಿನ ಮಧ್ಯದಲ್ಲಿದ್ದು, ನದಿ-ಕಾಡು-ಪರ್ವತಗಳಿಂದ ಆವೃತವಾಗಿದ್ದು, ಪ್ರಕೃತಿಯ ಅಪ್ರತಿಮ ಸೌಂದರ್ಯಕ್ಕೆ ಭಾಷ್ಯದಂತಿದೆ. ಶ್ರೀ ಸುಬ್ರಹ್ಮಣ್ಯ ದೇವರು ಇಲ್ಲಿಯ ದೇವಳದ ಪ್ರಧಾನ ದೇವತೆ. ಮುಖ್ಯ ದ್ವಾರವು ಪೂರ್ವಾಭಿಮುಖವಾಗಿದೆ. ಭಕ್ತಾದಿಗಳು ಮುಖ್ಯ ಗೋಪುರವಿರುವ ಪಶ್ಚಿಮ ಬಾಗಿಲಿನಿಂದ ಪ್ರವೇಶಿಸಿ ಒಳಸುತ್ತನ್ನು ಪೂರ್ವ ಬಾಗಿಲಿನಿಂದ ಮುಂದುವರೆಸುತ್ತಾರೆ. ಗರ್ಭಗುಡಿಯ ಮಧ್ಯಭಾಗದಲ್ಲಿ ಶ್ರೀ ದೇವರ ಮೂರ್ತಿಯಿದೆ. ಅದರ ಮೇಲಿನ ಹಂತದಲ್ಲಿ ಶ್ರೀ ಸುಬ್ರಹ್ಮಣ್ಯ ಮೂರ್ತಿ ಮತ್ತು ವಾಸುಕಿ ಹಾಗೂ ಕೆಳ ಹಂತದಲ್ಲಿ ಆದಿಶೇಷನ ಮೂರ್ತಿಗಳಿವೆ. ಭಕ್ತಾದಿಗಳು ಒಳ ಸುತ್ತನ್ನು ಪ್ರವೇಶಿಸುವಾಗ ತಮ್ಮ ಶರ್ಟ್, ಬನಿಯಾನುಗಳನ್ನು ತೆಗೆಯಬೇಕಾಗುವುದು.

ಕುಕ್ಕೆ ಸುಬ್ರಹ್ಮಣ್ಯ ನಾಗಗಳ ವಾಸಸ್ಥಾನವಾಗಿದೆ. ಇಲ್ಲಿ ಶ್ರೀ ಸುಬ್ರಹ್ಮಣ್ಯನಿಗೆ ಸಲ್ಲಿಸಿದ ಪೂಜೆಯು ಸರ್ಪರಾಜನಾದ ವಾಸುಕಿಗೆ ಸಲ್ಲುವುದು. ಹಾಗಾಗಿ ಈ ಸ್ಥಳವು ಎಲ್ಲಾ ತರಹದ ನಾಗದೋಷಗಳ ಪರಿಹಾರ ಸ್ಥಳವಾಗಿ ನಂಬಲಾಗಿದೆ. ದೇಶದ ಮೂಲೆ ಮೂಲೆಗಳಿಂದ ಸರ್ಪಸಂಸ್ಕಾರ, ನಾಗಪ್ರತಿಷ್ಠೆ, ಆಶ್ಲೇಷಬಲಿ ಹಾಗೂ ಇತರ ಪೂಜಾದಿಗಳನ್ನು ಸಲ್ಲಿಸಲು ಭಕ್ತಾದಿಗಳು ಬರುತ್ತಿರುತ್ತಾರೆ.

ಕುಕ್ಕೆ ಸುಬ್ರಹ್ಮಣ್ಯವು ಮೊದಲು ‘ಕುಕ್ಕೆಪಟ್ಟಣ’ ವಾಗಿತ್ತು. ಈ ಕುಕ್ಕೆಪಟ್ಟಣವು ಬಲ್ಲಾಳರಾಜನ ಆಡಳಿತಕ್ಕೆ ಒಳಪಟ್ಟಿತ್ತು. ಆದ್ದರಿಂದ ಬಲ್ಲಾಳ ರಾಜನ ಮೂರ್ತಿಯು ಈಗಲೂ ದೇವಸ್ಥಾನದಲ್ಲಿ ಗೌರವವನ್ನು ಪಡೆಯುತ್ತಿದೆ. ಕುಲ್ಕುಂದ ಹತ್ತಿರ ರಾಜನ ಅರಮನೆ ಇರುವ ಅಡಿಸ್ಥಳವನ್ನು ಈಗಲೂ ಕಾಣಬಹುದು.

ಕುಕ್ಕೆ ಪಟ್ಟಣದಲ್ಲಿ ಬ್ರಾಹ್ಮಣರು ವಾಸಿಸುವ ಬೀದಿಯನ್ನು ಅಗ್ರಹಾರವೆಂದು, ವಾಲಗದವರು ವಾಸಿಸುವ ಪ್ರದೇಶವನ್ನು ವಾಲಗಕೇರಿಯೆಂದು, ಅರಮನೆಯ ಕುದುರೆಗಳನ್ನು ಕಟ್ಟುವ ಲಾಯಗಳಿರುವ ಪ್ರದೇಶವನ್ನು ಕುದುರೆ ಮಜಲು ಎಂದು, ಆನೆಗಳನ್ನು ಸಾಕುತ್ತಿರುವ ಪ್ರದೇಶವನ್ನು ಆನೆಗುಂಡಿಯೆಂದು, ಮಲ್ಲಿಗೆ ಬೆಳೆಯುತ್ತಿದ್ದ ಪ್ರದೇಶವನ್ನು ಮಲ್ಲಿಗೆ ಮಜಲು ಎಂದು, ಕುಸ್ತಿ ನಡೆಯುತ್ತಿದ್ದ ಪ್ರದೇಶವನ್ನು ಗರಡಿ ಬಯಲು ಎಂದು, ಎತ್ತಿನ ಗಾಡಿಗಳನ್ನು ನಿಲ್ಲಿಸುತ್ತಿದ್ದ ಪ್ರದೇಶವನ್ನು ಬಂಡಿಮಾಳವೆಂದು, ಒಂಟೆಗಳನ್ನು ಕಟ್ಟುತ್ತಿದ್ದ ಜಾಗವನ್ನು ಒಂಟೆಗುಂಡಿ ಎಂದು ಕರೆಯುತ್ತಿದ್ದರು. ಇವುಗಳಲ್ಲಿ ಹೆಚ್ಚಿನ ಪ್ರದೇಶಗಳು ಈಗಲೂ ಅದೇ ಹೆಸರಿನಿಂದ ಕರೆಯಲ್ಪಡುತ್ತವೆ. ಗ್ರಾಮದಲ್ಲಿ ಅನೇಕ ಕಡೆ ಕುಕ್ಕೆಪಟ್ಟಣ ಇದ್ದ ಬಗ್ಗೆ ಹಾಗೂ ಜನವಸತಿ ಇದ್ದ ಬಗ್ಗೆ ಕುರುಹುಗಳು ಈಗಲೂ ದೊರೆಯುತ್ತಿವೆ. ಆದರೆ ಕುಕ್ಕೆ ಪಟ್ಟಣ ಯಾವ ರೀತಿಯಲ್ಲಿ ನಾಶ ಹೊಂದಿದೆ ಎಂಬುದರ ಬಗ್ಗೆ ಯಾರಿಗೂ ಖಚಿತ ಮಾಹಿತಿ ತಿಳಿದಿಲ್ಲ. ಆದರೆ ಒಂದಿಬ್ಬರ ಅಭಿಪ್ರಾಯದ ಪ್ರಕಾರ ಸಿಡುಬುನಂತಹ ಭೀಕರ ರೋಗದಿಂದಾಗಿ ಜನ ಸರ್ವನಾಶವಾಗಿರಬಹುದು ಅಥವಾ ಗುಳೇ ಎದ್ದು ಹೋಗಿರಬಹುದು ಎಂದು ತಿಳಿದು ಬರುತ್ತದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಸಿಂಗದೂರು ಚೌಡಮ್ಮನವರ ಉಪಾಸಕರು
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ
ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ
ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಿಸುವ ಭಕ್ತಿಗೀತೆಯಲ್ಲಿ ಕುಕ್ಕೆ ಪಟ್ಟಣದ ಪ್ರಸ್ತಾವನ್ನು ನಾವು ಗಮನಸಿಬಹುದು, ಕುಕ್ಕೆ ಪಟ್ಟಣದ ನಾಶವಾದ ನಂತರ ಪುನಃ 1904ರಿಂದ ಇಲ್ಲಿ ಜನ ವಾಸ ಮಾಡಲು ಪ್ರಾರಂಭಿಸಿದರು ಎಂದು ತಿಳಿದು ಬರುತ್ತದೆ. ಅಲ್ಲಿಂದ ನಂತರ ಕುಕ್ಕೆಪಟ್ಟಣದ ಪ್ರದೇಶವು ಸುಬ್ರಹ್ಮಣ್ಯ ಎಂಬ ಹೆಸರಿನಿಂದ ಕರೆಯಲ್ಪಟ್ಟು ಇಂದು ಅತ್ಯಂತ ಪ್ರಸಿದ್ಧಿಯಾದ ಯಾತ್ರಾಸ್ಥಳವಾಗಿದೆ. ನಂತರ ಸುಬ್ರಹ್ಮಣ್ಯ ಶೀಘ್ರ ಪ್ರಗತಿಯಲ್ಲಿ ಬೆಳೆದು ಬಂದಿರುವುದಕ್ಕೆ ಈ ಪ್ರದೇಶದಲ್ಲಿದ್ದ ದೇವಸ್ಥಾನದ ಆಸ್ತಿತ್ವವೇ ಮುಖ್ಯ ಕಾರಣವಾಗಿದೆ.

Share. Facebook Twitter LinkedIn WhatsApp Email

Related Posts

ಪ್ರತಿಯೊಬ್ಬ ಭಾರತೀಯರು ತಿಳಿದಿರಲೇಬೇಕಾದ ತುರ್ತು ಸಹಾಯವಾಣಿ ಸಂಖ್ಯೆಗಳಿವು.!

07/04/2026 10:15 AM1 Min Read

GOOD NEWS : ಈ ವರ್ಷ ಹಂತ ಹಂತವಾಗಿ 56 ಸಾವಿರ ಸರ್ಕಾರಿ ಹುದ್ದೆ ನೇಮಕಾತಿ : ಸಿಎಂ ಸಿದ್ದರಾಮಯ್ಯ ಘೋಷಣೆ!

07/04/2026 10:13 AM1 Min Read

BIG NEWS : ರೋಡ್ ರೇಜ್ ಪ್ರಕರಣಗಳಿಗೆ ಯಾವುದೇ ರೀತಿ ಕ್ಷಮೆಯಿಲ್ಲ : ಹೈಕೋರ್ಟ್ ಖಡಕ್ ಆದೇಶ

07/04/2026 10:07 AM2 Mins Read
Recent News

ಪ್ರತಿಯೊಬ್ಬ ಭಾರತೀಯರು ತಿಳಿದಿರಲೇಬೇಕಾದ ತುರ್ತು ಸಹಾಯವಾಣಿ ಸಂಖ್ಯೆಗಳಿವು.!

07/04/2026 10:15 AM

GOOD NEWS : ಈ ವರ್ಷ ಹಂತ ಹಂತವಾಗಿ 56 ಸಾವಿರ ಸರ್ಕಾರಿ ಹುದ್ದೆ ನೇಮಕಾತಿ : ಸಿಎಂ ಸಿದ್ದರಾಮಯ್ಯ ಘೋಷಣೆ!

07/04/2026 10:13 AM

BIG NEWS : ರೋಡ್ ರೇಜ್ ಪ್ರಕರಣಗಳಿಗೆ ಯಾವುದೇ ರೀತಿ ಕ್ಷಮೆಯಿಲ್ಲ : ಹೈಕೋರ್ಟ್ ಖಡಕ್ ಆದೇಶ

07/04/2026 10:07 AM

ಅಂಬಾನಿ ಧಮಾಕಾ: ಈಗ ಕುಡಿಯುವ ನೀರಿಗೂ ಬಂತು ‘ಜಿಯೋ’ ಎಫೆಕ್ಟ್! ಕೇವಲ 15 ರೂಪಾಯಿಗೆ ಸಿಗಲಿದೆ ‘ಕ್ಯಾಂಪಾ ಶ್ಯೂರ್’ ವಾಟರ್ ಬಾಟಲ್!

07/04/2026 10:03 AM
State News
KARNATAKA

ಪ್ರತಿಯೊಬ್ಬ ಭಾರತೀಯರು ತಿಳಿದಿರಲೇಬೇಕಾದ ತುರ್ತು ಸಹಾಯವಾಣಿ ಸಂಖ್ಯೆಗಳಿವು.!

By kannadanewsnow5707/04/2026 10:15 AM KARNATAKA 1 Min Read

ದೈನಂದಿನ ಜೀವನದಲ್ಲಿ ಅಥವಾ ಅನಿರೀಕ್ಷಿತ ಸಂಕಷ್ಟದ ಸಮಯದಲ್ಲಿ ತುರ್ತು ಸಹಾಯಕ್ಕಾಗಿ ಸರಿಯಾದ ಸಂಖ್ಯೆಗೆ ಕರೆ ಮಾಡುವುದು ಅತ್ಯಂತ ಮುಖ್ಯ. ಭಾರತ…

GOOD NEWS : ಈ ವರ್ಷ ಹಂತ ಹಂತವಾಗಿ 56 ಸಾವಿರ ಸರ್ಕಾರಿ ಹುದ್ದೆ ನೇಮಕಾತಿ : ಸಿಎಂ ಸಿದ್ದರಾಮಯ್ಯ ಘೋಷಣೆ!

07/04/2026 10:13 AM

BIG NEWS : ರೋಡ್ ರೇಜ್ ಪ್ರಕರಣಗಳಿಗೆ ಯಾವುದೇ ರೀತಿ ಕ್ಷಮೆಯಿಲ್ಲ : ಹೈಕೋರ್ಟ್ ಖಡಕ್ ಆದೇಶ

07/04/2026 10:07 AM

ALERT : ಈ ತಪ್ಪುಗಳನ್ನು ಮಾಡಿದರೆ ನಿಮ್ಮ ‘ಹೋಮ್ ಲೋನ್’ ಅರ್ಜಿ ರಿಜೆಕ್ಟ್ ಆಗಬಹುದು.!

07/04/2026 10:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.