Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಿಂದೂ ಮನೆ ಮೇಲೆ ಕಲ್ಲು ತೂರಾಟ ಕೇಸ್ : ಇಬ್ಬರು ನ್ಯಾಯಾಂಗ ಬಂಧನಕ್ಕೆ, ಅಪ್ರಾಪ್ತರು ರಿಮ್ಯಾಂಡ್ ಹೋಂಗೆ ನೀಡಿ ಕೋರ್ಟ್ ಆದೇಶ

18/02/2026 10:19 AM

BREAKING : ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ : ಉಡುಪಿಯಲ್ಲಿ ಮತ್ತೊರ್ವ ಅರೆಸ್ಟ್!

18/02/2026 10:04 AM

ಜನವರಿಯಲ್ಲಿ ರಷ್ಯಾದಿಂದ ಭಾರತದ ಸರಕು ಆಮದು ಶೇ.40ರಷ್ಟು ಕುಸಿತ

18/02/2026 10:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ : ಉಡುಪಿಯಲ್ಲಿ ಮತ್ತೊರ್ವ ಅರೆಸ್ಟ್!
KARNATAKA

BREAKING : ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ : ಉಡುಪಿಯಲ್ಲಿ ಮತ್ತೊರ್ವ ಅರೆಸ್ಟ್!

By kannadanewsnow0518/02/2026 10:04 AM

ಉಡುಪಿ : ಪಾಕಿಸ್ತಾನದಲ್ಲಿರುವವರಿಗೆ ಬಾರತೀಯ ನೌಕಾಪಡೆಗೆ ಸಂಬಂಧಿಸಿದ ಗೌಪ್ಯ ಮಾಹಿತಿ ಹಂಚಿಕೊಂಡ ಆರೋಪದಲ್ಲಿ ಉಡುಪಿಯಲ್ಲಿ ಮತ್ತೊಬ್ಬನ ಬಂಧನವಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಬಂಧಿತ ಆಲಿಫ್ ಇಸ್ಲಾಂ ಬಾಂಗ್ಲೇದೇಶ ಮೂಲದವನೇ ಎಂಬ ಶಂಕೆಯೂ ವ್ಯಕ್ತವಾಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ 21 ವರ್ಷದ ಆಲಿಫ್ ಇಸ್ಲಾಂ ಎಂದು ಗುರುತಿಸಲಾಗಿದೆ. ಆತ ಪ್ರಸ್ತುತ ಕೇರಳದ ಇಡುಕ್ಕಿ ಜಿಲ್ಲೆಯ ಮರಾಯು ಗ್ರಾಮದಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ. ಬಂಧಿತ ಬಾಂಗ್ಲಾದೇಶದ ಪ್ರಜೆ ಆಗಿರಬಹುದೆಂಬ ಅನುಮಾನವನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ.

ಮಲ್ಪೆ ಬಂದರಿನ ಕೊಚ್ಚಿನ್ ಶಿಪ್ ಯಾರ್ಡ್‌ಗೆ ಸಂಬಂಧಿಸಿದ ನೌಕರರು ನೌಕಾಪಡೆಯ ಹಡಗುಗಳ ಸಂಖ್ಯೆಗಳ ಗೋಪ್ಯ ಮಾಹಿತಿಯನ್ನು ವಾಟ್ಸ್​ಆ್ಯಪ್ ಮತ್ತು ಫೇಸ್‌ಬುಕ್ ಮೂಲಕ ಪಾಕಿಸ್ತಾನದ ಜತೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಈ ಪ್ರಕರಣದಲ್ಲಿ ಈಗಾಗಲೇ 2025ರ ನವೆಂಬರ್ ಹಾಗೂ ಡಿಸೆಂಬರ್​​ನಲ್ಲಿ ಗುಜರಾತ್ ಮೂಲದ ಹಿರೇಂದ್ರ ಕುಮಾರ್, ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಮತ್ತೊಬ್ಬನ ಬಂಧನದೊಂದಿಗೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಆರೋಪಿಗಳು ಕಳೆದ ಒಂದೂವರೆ ವರ್ಷಗಳಿಂದ ಹಡಗುಗಳಿಗೆ ಸಂಬಂಧಿಸಿದ ರಹಸ್ಯ ಮಾಹಿತಿ, ತಾಂತ್ರಿಕ ಮಾಹಿತಿಗಳನ್ನು ವಾಟ್ಸ್​ಆ್ಯಪ್ ಮೂಲಕ ಪಾಕಿಸ್ತಾನದಲ್ಲಿ ಸಂಪರ್ಕದಲ್ಲಿದ್ದವರಿಗೆ ಕಳುಹಿಸುತ್ತಿದ್ದರು ಎನ್ನಲಾಗಿತ್ತು.

Share. Facebook Twitter LinkedIn WhatsApp Email

Related Posts

ಹಿಂದೂ ಮನೆ ಮೇಲೆ ಕಲ್ಲು ತೂರಾಟ ಕೇಸ್ : ಇಬ್ಬರು ನ್ಯಾಯಾಂಗ ಬಂಧನಕ್ಕೆ, ಅಪ್ರಾಪ್ತರು ರಿಮ್ಯಾಂಡ್ ಹೋಂಗೆ ನೀಡಿ ಕೋರ್ಟ್ ಆದೇಶ

18/02/2026 10:19 AM1 Min Read

ಆಹಾರ ಇಲ್ಲದೇ ಒಬ್ಬ ವ್ಯಕ್ತಿ ಎಷ್ಟು ದಿನ ಬದುಕಬಹುದು? ಈ ಸತ್ಯ ತಿಳಿದರೆ ಶಾಕ್ ಆಗ್ತಿರಾ !

18/02/2026 9:49 AM3 Mins Read

ಮಹಿಳೆಯರೇ ಗಮನಿಸಿ : `ಮುಟ್ಟಿನ’ ಸಮಯದಲ್ಲಿ ಅಸಹನೀಯ ನೋವಿನಿಂದ ಬಳಲುತ್ತಿದ್ದರೆ ಈ ಎಲೆಯ ರಸ ಕುಡಿಯಿರಿ !

18/02/2026 9:31 AM1 Min Read
Recent News

ಹಿಂದೂ ಮನೆ ಮೇಲೆ ಕಲ್ಲು ತೂರಾಟ ಕೇಸ್ : ಇಬ್ಬರು ನ್ಯಾಯಾಂಗ ಬಂಧನಕ್ಕೆ, ಅಪ್ರಾಪ್ತರು ರಿಮ್ಯಾಂಡ್ ಹೋಂಗೆ ನೀಡಿ ಕೋರ್ಟ್ ಆದೇಶ

18/02/2026 10:19 AM

BREAKING : ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ : ಉಡುಪಿಯಲ್ಲಿ ಮತ್ತೊರ್ವ ಅರೆಸ್ಟ್!

18/02/2026 10:04 AM

ಜನವರಿಯಲ್ಲಿ ರಷ್ಯಾದಿಂದ ಭಾರತದ ಸರಕು ಆಮದು ಶೇ.40ರಷ್ಟು ಕುಸಿತ

18/02/2026 10:02 AM

ಆಹಾರ ಇಲ್ಲದೇ ಒಬ್ಬ ವ್ಯಕ್ತಿ ಎಷ್ಟು ದಿನ ಬದುಕಬಹುದು? ಈ ಸತ್ಯ ತಿಳಿದರೆ ಶಾಕ್ ಆಗ್ತಿರಾ !

18/02/2026 9:49 AM
State News
KARNATAKA

ಹಿಂದೂ ಮನೆ ಮೇಲೆ ಕಲ್ಲು ತೂರಾಟ ಕೇಸ್ : ಇಬ್ಬರು ನ್ಯಾಯಾಂಗ ಬಂಧನಕ್ಕೆ, ಅಪ್ರಾಪ್ತರು ರಿಮ್ಯಾಂಡ್ ಹೋಂಗೆ ನೀಡಿ ಕೋರ್ಟ್ ಆದೇಶ

By kannadanewsnow0518/02/2026 10:19 AM KARNATAKA 1 Min Read

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಇಂದು ಮನೆಯ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿಯ ಯಾಸೀನ್ ಸೇರಿದಂತೆ ಆರು ಆರೋಪಿಗಳನ್ನು…

BREAKING : ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ : ಉಡುಪಿಯಲ್ಲಿ ಮತ್ತೊರ್ವ ಅರೆಸ್ಟ್!

18/02/2026 10:04 AM

ಆಹಾರ ಇಲ್ಲದೇ ಒಬ್ಬ ವ್ಯಕ್ತಿ ಎಷ್ಟು ದಿನ ಬದುಕಬಹುದು? ಈ ಸತ್ಯ ತಿಳಿದರೆ ಶಾಕ್ ಆಗ್ತಿರಾ !

18/02/2026 9:49 AM

ಮಹಿಳೆಯರೇ ಗಮನಿಸಿ : `ಮುಟ್ಟಿನ’ ಸಮಯದಲ್ಲಿ ಅಸಹನೀಯ ನೋವಿನಿಂದ ಬಳಲುತ್ತಿದ್ದರೆ ಈ ಎಲೆಯ ರಸ ಕುಡಿಯಿರಿ !

18/02/2026 9:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.